Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Surprising phenomenon ಆರು ಗಂಟೆಯ ಆಪರೇಷನ್ ಬಳಿಕ ಮೃತಪಟ್ಟ ವ್ಯಕ್ತಿ ಅಂತ್ಯಸಂಸ್ಕಾರ ವೇಳೆ ಕಣ್ಣುಬಿಟ್ಟ! ಅಚ್ಚರಿಯ ವಿದ್ಯಮಾನ
ಕರ್ನಾಟಕಪ್ರಮುಖ

Surprising phenomenon ಆರು ಗಂಟೆಯ ಆಪರೇಷನ್ ಬಳಿಕ ಮೃತಪಟ್ಟ ವ್ಯಕ್ತಿ ಅಂತ್ಯಸಂಸ್ಕಾರ ವೇಳೆ ಕಣ್ಣುಬಿಟ್ಟ! ಅಚ್ಚರಿಯ ವಿದ್ಯಮಾನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/ YouTube

newsics.com

ಧಾರವಾಡ: ಆರು ಗಂಟೆ ಶಸ್ತ್ರಚಿಕಿತ್ಸೆ ಬಳಿಕ ಪ್ರಾಣಬಿಟ್ಟ ವ್ಯಕ್ತಿ ಅಂತ್ಯಕ್ರಿಯೆ ವೇಳೆ ಉಸಿರಾಡಿದ ಘಟನೆ ಗದಗ ಜಿಲ್ಲೆಯ ಬೆಟಗೇರಿಯಲ್ಲಿ ನಡೆದಿದೆ.

ಬೆಟಗೇರಿ ನಿವಾಸಿ 38 ವರ್ಷದ ನಾರಾಯಣ ಹೊನ್ನಲ್ ಅಂತ್ಯಕ್ರಿಯೆ ವೇಳೆ ಕಣ್ಬಿಟ್ಟು ಅಚ್ಚರಿ ಹುಟ್ಟಿಸಿರುವ ವ್ಯಕ್ತಿ.

ನಾರಾಯಣ ಹೊನ್ನಲ್ ಪಿತ್ತಕೋಶದ ಸಮಸ್ಯೆಯಿಂದ ಧಾರವಾಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸುಮಾರು 6 ಗಂಟೆ ಕಾಲ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದರು. ಆದರೆ ಶಸ್ತ್ರಚಿಕಿತ್ಸೆ ಫಲಕಾರಿಯಾಗದೆ ನಾರಾಯಣ ಮೃತಪಟ್ಟಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದರು. ಬಳಿಕ ಕುಟುಂಬಸ್ಥರು ಗದಗ ಜಿಲ್ಲೆಯಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಗದಗ- ಬೆಟಗೇರಿಯಲ್ಲಿ ಶ್ರದ್ಧಾಂಜಲಿಯ ಬ್ಯಾನರ್ ಕೂಡ ಕಟ್ಟಿದ್ದರು. ಅಂತ್ಯಸಂಸ್ಕಾರಕ್ಕೆ ಬಂಧು ಬಾಂಧವರೂ ಬಂದಿದ್ದರು.

ನಾರಾಯಣ ಅವರ ದೇಹವನ್ನು ಆಸ್ಪತ್ರೆಯಿಂದ ಆಂಬುಲೆನ್ಸ್ ಮೂಲಕ ಮನೆಗೆ ತಂದಿದ್ದಾರೆ. ಆದರೆ ಮನೆಗೆ ಬರುತ್ತಿದ್ದಂತೆ ನಾರಾಯಣ ಅವರು ಮತ್ತೆ ಉಸಿರಾಡಿ, ಕಣ್ಣುಬಿಟ್ಟಿದ್ದಾರೆ. ಇದನ್ನು ಕಂಡು ಕುಟುಂಬಸ್ಥರು ಆಶ್ಚರ್ಯಗೊಂಡಿದ್ದಾರೆ. ಕೂಡಲೇ ಬೆಟಗೇರಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಚಿಕಿತ್ಸೆ ಮುಂದುವರಿದಿದೆ.

ಈ ಸಿಂಪಲ್‌ ಟಿಪ್ಸ್‌ ಪಾಲಿಸಿದ್ರೆ ಸೊಳ್ಳೆಗಳು ಮನೆಯೊಳಗೆ ಬರೋದೇ ಇಲ್ಲ

TAGGED:Man who died after six-hour operation opens his eyes during funeral! Surprising phenomenon
Share This Article
Facebook Twitter Copy Link Print
Previous Article Lifestyle ಈಗ ಅರಳು‌ ಮರುಳು ಅರವತ್ತಕ್ಕಲ್ಲ, 40ಕ್ಕೇ ನೆನಪಿನ ಶಕ್ತಿ ಕ್ಷೀಣ! ಯುವಜನರಲ್ಲೇ ಹೆಚ್ಚುತ್ತಿದೆ ಮರೆವು!
Next Article ರಜನಿ ಬ್ರದರ್ ಸತ್ಯನಾರಾಯಣ ರಾವ್‌ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು, ಬೆಂಗಳೂರಿಗೆ ಧಾವಿಸಿ ಬಂದ ಸೂಪರ್ ಸ್ಟಾರ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?