Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಜನಿ ಬ್ರದರ್ ಸತ್ಯನಾರಾಯಣ ರಾವ್‌ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು, ಬೆಂಗಳೂರಿಗೆ ಧಾವಿಸಿ ಬಂದ ಸೂಪರ್ ಸ್ಟಾರ್
ದೇಶಪ್ರಮುಖಮನರಂಜನೆ

ರಜನಿ ಬ್ರದರ್ ಸತ್ಯನಾರಾಯಣ ರಾವ್‌ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು, ಬೆಂಗಳೂರಿಗೆ ಧಾವಿಸಿ ಬಂದ ಸೂಪರ್ ಸ್ಟಾರ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

‘ಸೂಪರ್ ಸ್ಟಾರ್’ ರಜನಿಕಾಂತ್ ಅವರ ಅಣ್ಣ ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸತ್ಯನಾರಾಯಣ್ ಅವರನ್ನು ಆಸ್ಪತ್ರೆಗೆ ಸೇರಿಸಲು ಖುದ್ದು ರಜನಿಕಾಂತ್ ಅವರೇ ಬೆಂಗಳೂರಿಗೆ ಆಗಮಿಸಿದ್ದಾರೆ. ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರಿಗೆ ಈಗ 84 ವರ್ಷ ವಯಸ್ಸು. ಬೆಂಗಳೂರಿನ ಹೊಸಕೆರೆ ಹಳ್ಳಿಯ ನಂದಿ ಕಾರಿಡಾರ್ ನಿವಾಸಿಯಾಗಿರುವ ಸತ್ಯನಾರಾಯಣ ರಾವ್ ಅವರನ್ನು ಎಲೆಕ್ಟ್ರಾನಿಕ್ ಸಿಟಿಯ ನಾರಾಯಣ ಅವರಿಗೆ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸತ್ಯನಾರಾಯಣ ರಾವ್ ಅವರಿಗೆ ಹೃದಯಾಘಾತವಾಗಿರುವುದರಿಂದ ರಜನಿಕಾಂತ್ ಅವರ ಕುಟುಂಬದಲ್ಲಿ ಆತಂಕ ಮೂಡಿದೆ.

ಅಣ್ಣನ ಅನಾರೋಗ್ಯದ ವಿಷಯ ತಿಳಿಯುತ್ತಿದ್ದಂತೆಯೇ ರಜನಿಕಾಂತ್ ಅವರು ಶುಕ್ರವಾರ (ನ.7) ಬೆಂಗಳೂರಿಗೆ ಆಗಮಿಸಿದ್ದಾರೆ. ಅಣ್ಣನನ್ನು ಅವರೇ ಆಸ್ಪತ್ರೆಗೆ ಸೇರಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ತೀವ್ರ ನಿಗಾ ಘಟಕದಲ್ಲಿ ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರಿಗೆ ಚಿಕಿತ್ಸೆ ಮುಂದುವರಿದಿದೆ.

TAGGED:admitted to hospitalRajinikanth's brother Satyanarayana Rao suffers heart attack
Share This Article
Facebook Twitter Copy Link Print
Previous Article Surprising phenomenon ಆರು ಗಂಟೆಯ ಆಪರೇಷನ್ ಬಳಿಕ ಮೃತಪಟ್ಟ ವ್ಯಕ್ತಿ ಅಂತ್ಯಸಂಸ್ಕಾರ ವೇಳೆ ಕಣ್ಣುಬಿಟ್ಟ! ಅಚ್ಚರಿಯ ವಿದ್ಯಮಾನ
Next Article Weather forecast ರಾಜ್ಯದಲ್ಲಿ ಚಳಿ ವಾತಾವರಣ, ಎಲ್ಲೆಡೆ ಇಬ್ಬನಿ ಜೋರು, ಅಲ್ಲಲ್ಲಿ ಮಳೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?