Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Weather forecast ರಾಜ್ಯದಲ್ಲಿ ಚಳಿ ವಾತಾವರಣ, ಎಲ್ಲೆಡೆ ಇಬ್ಬನಿ ಜೋರು, ಅಲ್ಲಲ್ಲಿ ಮಳೆ
ಕರ್ನಾಟಕಪ್ರಮುಖ

Weather forecast ರಾಜ್ಯದಲ್ಲಿ ಚಳಿ ವಾತಾವರಣ, ಎಲ್ಲೆಡೆ ಇಬ್ಬನಿ ಜೋರು, ಅಲ್ಲಲ್ಲಿ ಮಳೆ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com
ಬೆಂಗಳೂರು: ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಇಬ್ಬನಿ ಬೀಳಲಾರಂಭಿಸಿದೆ. ಕೆಲವೇ ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಇರಲಿದೆ.

ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಗದಗ, ಧಾರವಾಡದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ವಿಜಯನಗರದಲ್ಲಿ ಒಣಹವೆ ಇರಲಿದೆ.

ಗದಗ, ರಾಯಲ್ಪಾಡು, ಅಣ್ಣಿಗೆರೆ, ಬೈಲಹೊಂಗಲ, ಬೆಂಗಳೂರು ಎಚ್ಎಎಲ್, ಕೋಲಾರ, ಕುರ್ಡಿ, ಕುಷ್ಟಗಿ, ಮಧುಗಿರಿ, ರಾಯಚೂರಿನಲ್ಲಿ ಮಳೆಯಾಗಿದೆ.
ಬೆಳಗಾವಿ ಏರ್ಪೋರ್ಟ್ನಲ್ಲಿ 17.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ , ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 18.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿ ಏರ್ಪೋರ್ಟ್ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್‌ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಲಬುರಗಿಯಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 28.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ಹಾಗೂ ಬಿಸಿಲಿನ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Surprising phenomenon ಆರು ಗಂಟೆಯ ಆಪರೇಷನ್ ಬಳಿಕ ಮೃತಪಟ್ಟ ವ್ಯಕ್ತಿ ಅಂತ್ಯಸಂಸ್ಕಾರ ವೇಳೆ ಕಣ್ಣುಬಿಟ್ಟ! ಅಚ್ಚರಿಯ ವಿದ್ಯಮಾನ

ರಜನಿ ಬ್ರದರ್ ಸತ್ಯನಾರಾಯಣ ರಾವ್‌ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು, ಬೆಂಗಳೂರಿಗೆ ಧಾವಿಸಿ ಬಂದ ಸೂಪರ್ ಸ್ಟಾರ್

TAGGED:Cold weather in the stateheavy dew everywherescattered rain
Share This Article
Facebook Twitter Copy Link Print
Previous Article ರಜನಿ ಬ್ರದರ್ ಸತ್ಯನಾರಾಯಣ ರಾವ್‌ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು, ಬೆಂಗಳೂರಿಗೆ ಧಾವಿಸಿ ಬಂದ ಸೂಪರ್ ಸ್ಟಾರ್
Next Article US VISA ಶುಗರ್, ಹಾರ್ಟ್ ಸಮಸ್ಯೆ, ಬೊಜ್ಜಿದ್ದರೆ ಅಮೆರಿಕ ವೀಸಾ ಸಿಗದು!

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?