Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೆಲಸದ ಒತ್ತಡ ಕಡಿಮೆ ಮಾಡಿಕೊಳ್ಳಲು 10 ರೋಗಿಗಳ ಜೀವ ತೆಗೆದ ನರ್ಸ್
ದೇಶಪ್ರಮುಖ

ಕೆಲಸದ ಒತ್ತಡ ಕಡಿಮೆ ಮಾಡಿಕೊಳ್ಳಲು 10 ರೋಗಿಗಳ ಜೀವ ತೆಗೆದ ನರ್ಸ್

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾತ್ರಿ ಪಾಳಿಯಲ್ಲಿ ತನ್ನ ಕೆಲಸದ ಹೊರೆ ಕಡಿಮೆ ಮಾಡಿಕೊಳ್ಳಲು ಪುರುಷ ನರ್ಸ್‌ ಓರ್ವ 10 ರೋಗಿಗಳನ್ನು ಕೊಲೆ ಮಾಡಿದಂತಹ ಘಟನೆ ಜರ್ಮನಿಯಲ್ಲಿ ನಡೆದಿದೆ. ಸದ್ಯ ಆರೋಪಿಗೆ ನ್ಯಾಯಾಲಯ ಈಗ ಜೀವಾವಧಿ ಶಿಕ್ಷೆ ಘೋಷಿಸಿದೆ.

ಬಿಬಿಸಿ ವರದಿಯ ಪ್ರಕಾರ ಈ ನರ್ಸ್ 10 ರೋಗಿಗಳನ್ನು ಕೊಲೆ ಮಾಡಿದ್ದು, ಇನ್ನುಳಿದ 27 ಜನರನ್ನು ಕೊಲೆ ಮಾಡುವುದಕ್ಕೆ ಯತ್ನಿಸಿದ್ದ. ಈತ ರಾತ್ರಿ ಪಾಳಿ ಮಾಡುತ್ತಿದ್ದ ಸಮಯದಲ್ಲೆಲ್ಲಾ ಹೆಚ್ಚು ಹೆಚ್ಚು ರೋಗಿಗಳು ಸಾವನ್ನಪ್ಪುತ್ತಿರುವುದು ಹಾಗೂ ಅವರ ಆರೋಗ್ಯ ಇದ್ದಕ್ಕಿದ್ದಂತೆ ಕ್ಷೀಣಿಸುವುದು ಗಮನಕ್ಕೆ ಬಂದ ನಂತರ ಘಟನೆ ಬೆಳಕಿಗೆ ಬಂದಿದೆ ವೈದ್ಯರು ಹಾಗೂ ಇತರ ಆರೋಗ್ಯ ಸಿಬ್ಬಂದಿ ಅನುಮಾನ ವ್ಯಕ್ತಪಡಿಸಿದ ನಂತರ ಆತನನ್ನು ಬಂಧಿಸಲಾಗಿತ್ತು. ಆರೋಪಿಯೂ 2023 ಹಾಗೂ 2024ರ ಅವಧಿಯಲ್ಲಿ ಈ ಕೃತ್ಯವೆಸಗಿದ್ದಾನೆ. ಜರ್ಮನಿಯ ವೂರ್ಸೆಲೆನ್‌ನಲ್ಲಿರುವ ಆಸ್ಪತ್ರೆಯಲ್ಲಿ ಈ ಭಯಾನಕ ಘಟನೆ ನಡೆದಿವೆ.
ತೀವ್ರ ಕಾಳಜಿಯ ಅಗತ್ಯವಿದ್ದ ರೋಗಿಗಳಿಗೆ ನಿದ್ರಾಜನಕ ನೀಡಿದ ನರ್ಸ್
ಈ ಆಘಾತಕರಿ ಘಟನೆಯ ವಿಚಾರಣೆ ನಡೆಸಿದ ಜರ್ಮನಿಯ ಸ್ಥಳೀಯ ನ್ಯಾಯಾಲಯ ಮಾನವೀಯತೆ ಮರೆತ ಈ ನರ್ಸ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದೆ. 44 ವರ್ಷದ ಪ್ರಾಯದ ಈ ನರ್ಸ್ ಹೆಚ್ಚಿನ ಸೇವೆಯ ಅಗತ್ಯ ಇದ್ದ ವೃದ್ಧರು ಮತ್ತು ಮಾರಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಅತಿಯಾದ ಪ್ರಮಾಣದಲ್ಲಿ ಮಾರ್ಫಿನ್ ಮತ್ತು ಮಿಡಜೋಲಮ್ ಎಂಬ ಒಂದು ರೀತಿಯ ನಿದ್ರಾಜನಕವನ್ನು ಇಂಜೆಕ್ಟ್ ಮಾಡಿದ್ದ. ಹೀಗೆ ಮಾಡುವುದರಿಂದ ಈ ಔಷಧಿಯ ಅಮಲಿನಲ್ಲಿರುತ್ತಿದ್ದ ರೋಗಿಗಳು ರಾತ್ರಿಯೆಲ್ಲಾ ಯಾವುದೇ ಸಹಾಯದ ಬೇಡಿಕೆ ಇಲ್ಲದೇ ನಿರ್ಜೀವವಾಗಿ ಮಲಗುತ್ತಿದ್ದರು. ಈ ರೀತಿ ರೋಗಿಗಳಿಗೆ ಆತ ಇಂಜೆಕ್ಟ್ ಮಾಡಿದ್ದರಿಂದ ರಾತ್ರಿಯಿಡೀ ಅವರಿಗೆ ಆರೈಕೆ ಮಾಡಬೇಕಾಗಿಲ್ಲ ಎಂದು ವಿಚಾರಣೆ ನಡೆಸಿದ ಪ್ರಾಸಿಕ್ಯೂಟರ್‌ಗಳು ತಿಳಿಸಿದ್ದಾರೆ.
ಹೆಚ್ಚಿನ ಮಟ್ಟದ ಆರೈಕೆಯ ಅಗತ್ಯವಿರುವ ರೋಗಿಗಳಿಗೆ ಆತ ಕಿರಿಕಿರಿ ತೋರ್ಪಡಿಸಿದನು ಹಾಗೂ ಸಹಾನುಭೂತಿಯ ಕೊರತೆ ಅವನಲ್ಲಿತ್ತು ಹಾಗೂ ಆತ ಜೀವನ ಮತ್ತು ಸಾವಿನ ಮಾಸ್ಟರ್‌ನಂತೆ ಕೆಲಸ ಮಾಡಿದನು ಎಂದು ನ್ಯಾಯಾಲಯ ಆರೋಪಿಸಿದೆ. ಅಲ್ಲದೇ 15 ವರ್ಷಗಳ ನಂತರವೂ ಅವನನ್ನು ಬೇಗನೆ ಬಿಡುಗಡೆ ಮಾಡುವುಕ್ಕೆ ನ್ಯಾಯಾಲಯ ತಡೆ ನೀಡಿದೆ.

ಬೇರೊಬ್ಬರ ಪತ್ನಿ ಮತ್ತು ಸಂಪತ್ತಿನ ಮೇಲೆ ಕಣ್ಣಿಟ್ಟರೆ ವಿನಾಶ ಖಚಿತ

TAGGED:Nurse kills 10 patients to relieve work pressure
Share This Article
Facebook Twitter Copy Link Print
Previous Article ಬೇರೊಬ್ಬರ ಪತ್ನಿ ಮತ್ತು ಸಂಪತ್ತಿನ ಮೇಲೆ ಕಣ್ಣಿಟ್ಟರೆ ವಿನಾಶ ಖಚಿತ
Next Article Jahanara Alam ಪೀರಿಯಡ್ಸ್ ಮುಗೀತಾ, ಯಾವಾಗ ಬರ್ತೀಯಾ… ಎಂದೆಲ್ಲ ಕೇಳ್ತಿದ್ರು… ಕಣ್ಣೀರಿಟ್ಟ ಕ್ರಿಕೆಟರ್ ಜಹನಾರಾ ಅಲಂ

Popular Posts

Father’s Day 2026: ತಮ್ಮ ತಂದೆಯ ಹೆಜ್ಜೆಗುರುತುಗಳಲ್ಲಿ ಸಾಗುತ್ತಿರುವ ದಕ್ಷಿಣ ಭಾರತದ 7 ಸ್ಟಾರ್ ನಟರು

2 Min Read

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್‌, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read

ಐಟಿ ಷೇರುಗಳಲ್ಲಿ ಭಾರಿ ಕುಸಿತ: ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರಿಗೆ ₹2 ಲಕ್ಷ ಕೋಟಿ ನಷ್ಟ!

1 Min Read

You Might Also Like

ಪ್ರಮುಖಮನರಂಜನೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್

2 Min Read
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read
ಪ್ರಮುಖಕರ್ನಾಟಕಮನರಂಜನೆ

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read
ಪ್ರಮುಖಪ್ರಮುಖ

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?