Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೆಜ್ಜೇನು ಕಚ್ಚಿದ್ದೇ ಕಾರಣ, ಗುಂಡ್ಲುಪೇಟೆಗೆ ನುಗ್ಗಿದ ಆನೆ: ದಿಕ್ಕಾಪಾಲಾಗಿ ಓಡಿದ ಜನ, ತಪ್ಪಿದ ಭಾರೀ ಅನಾಹುತ!
ಕರ್ನಾಟಕಪ್ರಮುಖ

ಹೆಜ್ಜೇನು ಕಚ್ಚಿದ್ದೇ ಕಾರಣ, ಗುಂಡ್ಲುಪೇಟೆಗೆ ನುಗ್ಗಿದ ಆನೆ: ದಿಕ್ಕಾಪಾಲಾಗಿ ಓಡಿದ ಜನ, ತಪ್ಪಿದ ಭಾರೀ ಅನಾಹುತ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಾಮರಾಜನಗರ : ಹುಲಿ ಸೆರೆ ಕೂಂಬಿಂಗ್ ಸಲುವಾಗಿ ಬಂದಿದ್ದ ಸಾಕಾನೆ ಪಾರ್ಥ ಸಾರಥಿಗೆ ಜೇನು ಕಚ್ಚಿದ ಪರಿಣಾಮ ದಿಕ್ಕಾಪಾಲಾಗಿ ಓಡಿದ ಘಟನೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ.

ಕಲ್ಲಹಳ್ಳಿ ಗ್ರಾಮದ ಬಳಿ ಹುಲಿ ಸೆರೆ ಕೂಂಬಿಂಗ್ ಸಲುವಾಗಿ ರಾಂಪುರ ಸಾಕಾನೆ ಶಿಬಿರದ ಪಾರ್ಥಸಾರಥಿಯನ್ನು ಕರೆತರಲಾಗಿತ್ತು.

ಕಾರ್ಯಾಚರಣೆ ಬಳಿಕ ನೀರು ಕುಡಿಸಲು ತೆರಳಿದಾಗ ಹೆಜ್ಜೇನು ದಾಳಿ ನಡೆಸಿವೆ. ನಂತರ ಮಾವುತ ಚೇತನ್ ಮಾತು ಕೇಳದೇ ಆನೆ ಪಟ್ಟಣಕ್ಕೆ ಬಂದಿದೆ. ದಾರಿ ತಪ್ಪಿ ಬಂದ ಸಾಕಾನೆ ಪಟ್ಟಣದ ಸಾರಿಗೆ ಬಸ್ ನಿಲ್ದಾಣದೊಳಗೆ ನುಗ್ಗಿದೆ. ಈ ವೇಳೆ ಬೈಕ್ ಸವಾರರು, ಪ್ರಯಾಣಿಕರು ಇತರೆ ಸಾರ್ವಜನಿಕರು ದಿಕ್ಕಾಪಾಲಾಗಿ ಓಡಿದ್ದಾರೆ.

ನಂತರ ನಿಲ್ದಾಣದಿಂದ ಹೊರಬಂದ ಆನೆ ಮಡಹಳ್ಳಿ ರಸ್ತೆ ಮೂಲಕ ಅಶ್ವಿನಿ ಬಡಾವಣೆ, ಜೆಎಸ್‍ಎಸ್ ನಗರದ ಕಡೆಯಲ್ಲೆಲ್ಲಾ ಓಡಾಡಿದೆ.

ಸಾರ್ವಜನಿಕರಿಗೆ ತೊಂದರೆ ಉಂಟಾಗುವುದನ್ನು ತಡೆಯಲು ಅರಣ್ಯ ಇಲಾಖೆಯವರು ಸಾಕಾನೆಯನ್ನು ಹಿಂಬಾಲಿಸುವ ಜೊತೆಗೆ ಮಡಹಳ್ಳಿ ರಸ್ತೆಯಲ್ಲಿ ಬೈಕ್ ಸಂಚಾರಕ್ಕೆ ಪೊಲೀಸರ ಸಹಕಾರದಲ್ಲಿ ನಿರ್ಬಂಧ ಹಾಕಿದ್ದರು.

Jahanara Alam ಪೀರಿಯಡ್ಸ್ ಮುಗೀತಾ, ಯಾವಾಗ ಬರ್ತೀಯಾ… ಎಂದೆಲ್ಲ ಕೇಳ್ತಿದ್ರು… ಕಣ್ಣೀರಿಟ್ಟ ಕ್ರಿಕೆಟರ್ ಜಹನಾರಾ ಅಲಂ

TAGGED:a major disaster averted!Elephant enters Gundlupet after being bitten by a bee: People run in all directions
Share This Article
Facebook Twitter Copy Link Print
Previous Article Jahanara Alam ಪೀರಿಯಡ್ಸ್ ಮುಗೀತಾ, ಯಾವಾಗ ಬರ್ತೀಯಾ… ಎಂದೆಲ್ಲ ಕೇಳ್ತಿದ್ರು… ಕಣ್ಣೀರಿಟ್ಟ ಕ್ರಿಕೆಟರ್ ಜಹನಾರಾ ಅಲಂ
Next Article 40 ವರ್ಷದ ಮಹಿಳೆ ಮೇಲೆ 14 ವರ್ಷದ ಬಾಲಕನಿಂದ ಲೈಂಗಿಕ ದೌರ್ಜನ್ಯ; ಒಪ್ಪದಿದ್ದಾಗ ಕೊಲೆ

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?