Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೂವರು ಮಕ್ಕಳ ತಾಯಿಯ ಸಲಿಂಗ ಕಾಮದಾಹಕ್ಕೆ 5 ತಿಂಗಳ ಕಂದಮ್ಮ ಬಲಿ
ಕರ್ನಾಟಕಪ್ರಮುಖ

ಮೂವರು ಮಕ್ಕಳ ತಾಯಿಯ ಸಲಿಂಗ ಕಾಮದಾಹಕ್ಕೆ 5 ತಿಂಗಳ ಕಂದಮ್ಮ ಬಲಿ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಆನೇಕಲ್: 5 ತಿಂಗಳ ಕಂದಮ್ಮನನ್ನು ತಾಯಿಯೇ ಕೊಲೆ ಮಾಡಿರುವ ಘಟನೆ ಆನೇಕಲ್ ಸಮೀಪದ ಚಿನ್ನಟ್ಟಿಯಲ್ಲಿ ನಡೆದಿದೆ. ಸದ್ಯ ಆರೋಪಿಗಳಾದ ಭಾರತಿ (26) ಎಂಬ ವಿವಾಹಿತೆ ಹಾಗೂ ಸುಮಿತ್ರಾ (22) ಎಂಬ ಯುವತಿಯನ್ನು ಕೆಳಮಂಗಲಂ ಪೊಲೀಸರು ಬಂಧಿಸಿದ್ದಾರೆ.

ಚಿನ್ನಟ್ಟಿಯ ಸುರೇಶ್ ಮತ್ತು ಭಾರತಿ ಎಂಬುವವರಿಗೆ ಮದುವೆಯಾಗಿ ಐದು ವರ್ಷವಾಗಿದೆ. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು, ಒಂದು ಗಂಡು ಮಗುವಿದೆ. ಅದೇ ಏರಿಯಾದ ಯುವತಿ ಸುಮಿತ್ರಾ ಎಂಬಾಕೆಯ ಜೊತೆಗೆ ಭಾರತಿ ಸ್ನೇಹ ಬೆಳೆಸಿದ್ದಳು. ಸ್ನೇಹ ಸಲಿಂಗ ಕಾಮಕ್ಕೆ ತಿರುಗಿತ್ತು. ಪತಿ ಇಲ್ಲದೆ ಇದ್ದಾಗ ಭಾರತಿ ಮನೆಯಲ್ಲಿ ಇಬ್ಬರೂ ಸೇರಿಕೊಳ್ಳುತ್ತಿದ್ದರು. ಕಳೆದ ನಾಲ್ಕು ವರ್ಷಗಳಿಂದ ಭಾರತಿ- ಸುಮಿತ್ರಾ ಸಲಿಂಗ ಕಾಮಿಗಳಾಗಿದ್ದರು.

ಇಬ್ಬರೂ ಪರಸ್ಪರ ಮಾತನಾಡಿಕೊಳ್ಳುವುದಕ್ಕೆ, ನಗ್ನ ವಿಡಿಯೋ ಕಾಲ್ ಮಾಡಲು ಮತ್ತು ಖಾಸಗಿ ಫೋಟೊಗಳನ್ನು ಹಂಚಿಕೊಳ್ಳುವುದಕ್ಕೆಂದೇ ಬೇರೆಯದೇ ಮೊಬೈಲ್ ಕೂಡ ಇಟ್ಟುಕೊಂಡಿದ್ದರು. ಸ್ನಾನ ಮಾಡುವಾಗ ನಗ್ನವಾಗಿ ವಿಡಿಯೋ ಕಾಲ್ ಮಾಡುವುದು, ಇಬ್ಬರೂ ಕಿಸ್ ಮಾಡುತ್ತಾ ಪೋಟೋ ಕ್ಲಿಕ್ಲಿಸಿಕೊಳ್ಳುತ್ತಿದ್ದರು. ಭಾರತಿ ತನ್ನ ಎದೆ ಮೇಲೆ ‘sumi’ ಎಂದು ಟ್ಯಾಟೂ ಕೂಡ ಹಾಕಿಸಿಕೊಂಡಿದ್ದಳು. ಇಬ್ಬರೂ ಪರಸ್ಪರ ಚಾಕುವಿನಿಂದ ಕೈಕೊಯ್ದುಕೊಂಡಿದ್ದರು. ಅಲ್ಲದೆ, ಪೋಟೋಗಳನ್ನು ಹಾಕಿ ರೀಲ್ಸ್ ವಿಡಿಯೋ ಕೂಡ ಮಾಡಿದ್ದರು.
ಐದು ತಿಂಗಳ ಹಿಂದೆಯಷ್ಟೇ ಭಾರತಿ ಗಂಡು ಮಗುವಿಗೆ ಜನ್ಮ‌ ನೀಡಿದ್ದಳು. ಮಗು ಆದಾಗಿನಿಂದ ಭಾರತಿ ತನ್ನನ್ನು ದೂರು ಮಾಡುತ್ತಿದ್ದಾಳೆ ಎಂದು ಭಾವಿಸಿದ್ದ ಸುಮಿತ್ರಾ ತಗಾದೆ ತೆಗೆದಿದ್ದಳು. ಈ ವಿಚಾರದಲ್ಲಿ ಇಬ್ಬರ ಮಧ್ಯೆ ಪದೇ ಪದೇ ಜಗಳವಾಗಿ ಕಿತ್ತಾಡುತ್ತಿದ್ದರು. ಮಗುವಿನಿಂದಾಗಿಯೇ ಈ ಗಲಾಟೆಯಾಗುತ್ತಿದ್ದು, ಮಗುವನ್ನು ಕೊಲೆ ಮಾಡು ಎಂದು ಭಾರತಿಗೆ ಸುಮಿತ್ರಾ ತಿಳಿಸಿದ್ದಳು. ಅದರಂತೆ, ಭಾರತಿ ತನ್ನ ಮಗುವನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಳು.
ಮಗು ಹಾಲು ಕುಡಿಯುವಾಗ ಗಂಟಲಲ್ಲಿ ಸಿಕ್ಕಿ ನೆತ್ತಿಗೇರಿ ಸಾವನ್ನಪ್ಪಿದೆ ಎಂದು ಭಾರತಿ ಕಥೆಕಟ್ಟಿದ್ದಳು. ನಂತರ ಕುಟುಂಬಸ್ಥರು ಮಗುವಿನ ಅಂತ್ಯಸಂಸ್ಕಾರ ಮಾಡಿ ಮುಗಿಸಿದ್ದರು. ಇದಾದ ನಂತರ ಭಾರತಿ ಮತ್ತು ಸುಮಿತ್ರಾ ಬಳಸುತ್ತಿದ್ದ ಮೊಬೈಲ್ ಆಕೆಯ ಪತಿ ಸುರೇಶ್ ಗೆ ಸಿಕ್ಕಿತ್ತು. ಅದರಿಂದಾಗಿ ಇಬ್ಬರ ಸಲಿಂಗ ಕಾಮದ ವಿಷಯ ಮತ್ತು ಮಗುವಿನ ಕೊಲೆ ರಹಸ್ಯ ಬಯಲಾಯಿತು. ಇದರ ಬೆನ್ನಲ್ಲೇ, ಪೋಲಿಸರಿಗೆ ದೂರು ನೀಡುವುದಾಗಿ ಹೇಳಿ ಸುರೇಶ್ ಮನೆಯಿಂದ ತೆರಳಿದ್ದರು. ಈ ವೇಳೆ ಪೋನ್ ಮಾಡಿದ ಭಾರತಿ, ಮಗುವನ್ನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾಳೆ.
ಈ ಎಲ್ಲ ಘಟನೆಯ ನಂತರ, ಮೊಬೈಲ್ನಲ್ಲಿ ಸಿಕ್ಕಿದ ಆಡಿಯೋ, ವಿಡಿಯೋ, ಪೋಟೋಗಳ ಸಮೇತವಾಗಿ ಸುರೇಶ್ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಕೆಳಮಂಗಲಂ ಪೊಲೀಸ್ ಠಾಣೆಯಲ್ಲಿ ಭಾರತಿ ಮತ್ತು ಸುಮಿತ್ರಾ ವಿರುದ್ದ ಪ್ರಕರಣ ದಾಖಲಾಗಿದೆ.

40 ವರ್ಷದ ಮಹಿಳೆ ಮೇಲೆ 14 ವರ್ಷದ ಬಾಲಕನಿಂದ ಲೈಂಗಿಕ ದೌರ್ಜನ್ಯ; ಒಪ್ಪದಿದ್ದಾಗ ಕೊಲೆ

TAGGED:Mother of three commits suicide after lustful act leads to death of 5-month-old baby
Share This Article
Facebook Twitter Copy Link Print
Previous Article 40 ವರ್ಷದ ಮಹಿಳೆ ಮೇಲೆ 14 ವರ್ಷದ ಬಾಲಕನಿಂದ ಲೈಂಗಿಕ ದೌರ್ಜನ್ಯ; ಒಪ್ಪದಿದ್ದಾಗ ಕೊಲೆ
Next Article ಮಾಟಮಂತ್ರ ಶಂಕೆಯಿಂದ ಹೆತ್ತ ತಾಯಿಯನ್ನೇ ಕೊಂದ ಮಗ

Popular Posts

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ – Newsics

1 Min Read

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

You Might Also Like

ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read
ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read
ಪ್ರಮುಖ

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read
ಪ್ರಮುಖ

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?