Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಖಾರದಪುಡಿ ಎರಚಿ ಚಿನ್ನಾಭರಣ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ 19 ಬಾರಿ ಕಪಾಳಮೋಕ್ಷ ಮಾಡಿದ ಮಾಲೀಕ
ದೇಶ

ಖಾರದಪುಡಿ ಎರಚಿ ಚಿನ್ನಾಭರಣ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ 19 ಬಾರಿ ಕಪಾಳಮೋಕ್ಷ ಮಾಡಿದ ಮಾಲೀಕ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅಹಮದಾಬಾದ್: ಚಿನ್ನ ಖರೀದಿಸಲು ಗ್ರಾಹಕಿಯಂತೆ ಬಂದ ಮಹಿಳೆಯೊಬ್ಬಳು ಚಿನ್ನದಂಗಡಿ ಮಾಲೀಕನ ಮುಖಕ್ಕೆ ಖಾರದಪುಡಿ ಎರಚಿ ಚಿನ್ನಾಭರಣ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ.

ಅಹಮದಾಬಾದ್ ನಗರದ ಚಿನ್ನದಂಗಡಿಯೊಂದಕ್ಕೆ ಮುಖಕ್ಕೆ ದುಪ್ಪಟ್ಟಾ ಕಟ್ಟಿಕೊಂಡು ಗ್ರಾಹಕಿಯ ಸೋಗಿನಲ್ಲಿ ಆಗಮಿಸಿದ್ದ ಮಹಿಳೆ ಚಿನ್ನದಂಗಡಿ ಮಾಲೀಕನ ಬಳಿ ಚಿನ್ನ ಖರೀದಿಸುವವಳಂತೆ ನಾಟಕವಾಡಿದ್ದಾಳೆ. ಚಿನ್ನಾಭರಣಗಳನ್ನು ತೋರಿಸುತ್ತಿದ್ದಂತೆ ಮಹಿಳೆ ತನ್ನ ಕೈಲಿದ್ದ ಖಾರದಪುಡಿಯನ್ನು ಚಿನ್ನದಂಗಡಿ ಮಾಲೀಕನ ಮುಖಕ್ಕೆ ಎರಚಿದ್ದಾಳೆ. ಕ್ಷಣಾರ್ಧದಲ್ಲಿ ಎಚ್ಚೆತ್ತ ಮಾಲೀಕ ತಕ್ಷಣ ಮಹಿಳಿಗೆ ಕಪಾಳಮೋಕ್ಷ ಮಾಡಿದ್ದಾನೆ.

ಶರವೇಗದಲ್ಲಿ ಮಹಿಳೆಯನ್ನು ಹಿಡಿದು ಮನಬಂದಂತೆ 19 ಬಾರಿ ಕಪಾಳಮೋಕ್ಷ ಮಾಡಿದ್ದು, ಬಳಿಕ ಪೊಲೀಸರಿಗೆ ಮಹಿಳೆಯನ್ನು ಹಿಡಿದು ಕೊಟ್ಟಿದ್ದಾನೆ.

https://www.newsics.com/2025/11/09/kantara-actress-threatened-by-cyber-criminals-actress-rukmini-vasanth-warns-her-not-to-send-money/

TAGGED:#Shop #owner #slaps #steal #jewellery
Share This Article
Facebook Twitter Copy Link Print
Previous Article ಕಾಂತಾರ ನಟಿಗೆ ಸೈಬರ್‌ ಖದೀಮರ ಕಾಟ – ಹಣ ಕಳುಹಿಸ್ಬೇಡಿ ಎಂದು ಎಚ್ಚರಿಸಿದ ನಟಿ ರುಕ್ಮಿಣಿ ವಸಂತ್
Next Article ಭದ್ರಾ ಕಾಲುವೆಗೆ ಕಾರು ಬಿದ್ದು ಇಬ್ಬರು ಸಾವು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?