Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯಾದ್ಯಂತ ಪಡಿತರ ವಿತರಣೆ ಸ್ಥಗಿತಕ್ಕೆ ನ್ಯಾಯಬೆಲೆ ಅಂಗಡಿ ಮಾಲೀಕರ ನಿರ್ಧಾರ
ಕರ್ನಾಟಕ

ರಾಜ್ಯಾದ್ಯಂತ ಪಡಿತರ ವಿತರಣೆ ಸ್ಥಗಿತಕ್ಕೆ ನ್ಯಾಯಬೆಲೆ ಅಂಗಡಿ ಮಾಲೀಕರ ನಿರ್ಧಾರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಕಳೆದ 6 ತಿಂಗಳಿಂದ ಪಡಿತರ ವಿತರಕರಿಗೆ ರಾಜ್ಯ ಸರ್ಕಾರದಿಂದ ಸಿಗಬೇಕಾದ ಕಮಿಷನ್ ಬಾರದ ಕಾರಣ ಸಗಟು ಮಳಿಗೆಗಳಿಂದ ನವೆಂಬರ್ ತಿಂಗಳ ಪಡಿತರ ಸ್ವೀಕರಿಸದೇ ರಾಜ್ಯಾದ್ಯಂತ ಪಡಿತರ ವಿತರಿಸದಿರಲು ಪಡಿತರ ವಿತರಕರ ಸಂಘ ನಿರ್ಧಾರ ಕೈಗೊಂಡಿದೆ.

ರಾಜ್ಯ ಸರ್ಕಾರದ ನಡೆಯ ವಿರುದ್ಧ ಕಲ್ಯಾಣ ಕರ್ನಾಟಕ ಸರ್ಕಾರಿ ಪಡಿತರ ವಿತರಕರ ಸಂಘದ ರಾಜ್ಯ ಕಾರ್ಯ ಸಮಿತಿ ನಿರ್ದೇಶಕ ಆರ್. ಮಹದೇವಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಎನ್‌ಎಫ್‌ಎಸ್ ಅಕ್ಕಿಗೆ ಸಂಬಂಧಿಸಿದಂತೆ ಎರಡು ತಿಂಗಳ ಕಮಿಷನ್ ಬಂದಿದೆ. ರಾಗಿ ಮತ್ತು ಜೋಳಕ್ಕೆ ಇನ್ನು ಕಮಿಷನ್ ಬಂದಿಲ್ಲ. ಆರು ತಿಂಗಳಿಂದ ಕಮಿಷನ್ ಸಿಗದ ಕಾರಣ ಪಡಿತರ ವಿತರಣೆ ನಿಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯಾದ್ಯಂತ ಪಡಿತರ ವಿತರಣೆಗೆ ಕಮಿಷನ್ ನೀಡದಿರುವುದರಿಂದ ತುಂಬಾ ತೊಂದರೆಯಾಗಿದೆ. ಈ ಸಮಸ್ಯೆ ಕುರಿತಾಗಿ ಸಂಘದ ರಾಜ್ಯಾಧ್ಯಕ್ಷ ಕೃಷ್ಣಪ್ಪ ಅವರು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಆಹಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಆಯುಕ್ತರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ನವೆಂಬರ್ ತಿಂಗಳ ಪಡಿತರ ವಿತರಣೆ ಮಾಡದಿರಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

https://www.newsics.com/2025/11/09/heavy-rain-likely-in-the-state-meteorological-department-forecast/

 

TAGGED:#Fair #price #shopowners #ration #distribution #state
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ
Next Article ಅಕ್ರಮ ಹಣ ವರ್ಗಾವಣೆ ಪ್ರಕರಣ – ಸತೀಶ್ ಸೈಲ್ ಸೇರಿದ 21 ಕೋಟಿ ರೂ ಮೌಲ್ಯದ ಆಸ್ತಿ ಇಡಿ ವಶಕ್ಕೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?