Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು
ಕರ್ನಾಟಕ

ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಹುಂಡಿಗನಾಳ ಗ್ರಾಮದಲ್ಲಿ ನಡೆದಿದೆ.

ಕೆರೆಯಲ್ಲಿ ಈಜಲೆಂದು ಐವರು ಹೋಗಿದ್ದರು. ಅವರಲ್ಲಿ ಇಬ್ಬರು ಬಾಲಕರು ನೀರುಪಾಲಾಗಿದ್ದಾರೆ. ವಿಜಯಕುಮಾರ್ (13) ಹಾಗೂ ಸುಜನ್ (12) ಮೃತ ಮಕ್ಕಳು. ಭಾನುವಾರ ರಜೆ ಕಾರಣಕ್ಕೆ ಬೆಳ್ಳಂಬೆಳಿಗ್ಗೆ ಮಕ್ಕಳು ಕೆರೆ ನೀರಿನಲ್ಲಿ ಈಜಲು ಹೋಗಿ ದುರಂತಕ್ಕೀಡಾಗಿದ್ದಾರೆ.

ಜವಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮ ಸಿಬ್ಬಂದಿ ದೌಡಾಯಿಸಿದ್ದು, ಬಾಲಕರ ಶವ ಕೆರೆಯಿಂದ ಮೇಲಕೆತ್ತಲಾಗಿದೆ.

TAGGED:#swimming #drowned #hasana #death #youth
Share This Article
Facebook Twitter Copy Link Print
Previous Article ಅಕ್ರಮ ಹಣ ವರ್ಗಾವಣೆ ಪ್ರಕರಣ – ಸತೀಶ್ ಸೈಲ್ ಸೇರಿದ 21 ಕೋಟಿ ರೂ ಮೌಲ್ಯದ ಆಸ್ತಿ ಇಡಿ ವಶಕ್ಕೆ
Next Article ಹೆಲ್ಮೆಟ್ ಧರಿಸದಿದ್ದಕ್ಕಾಗಿ ಬೈಕ್ ಸವಾರನಿಗೆ ಸುಮಾರು 21 ಲಕ್ಷ ರೂ. ದಂಡ ವಿಧಿಸಿದ ಪೊಲೀಸರು

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?