Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಐದು ದಿನಗಳ ಹಸುಗೂಸನ್ನು ಲೇಔಟ್ ನಲ್ಲಿ ಎಸೆದು ಹೋದ ಪೋಷಕರು
ಕರ್ನಾಟಕ

ಐದು ದಿನಗಳ ಹಸುಗೂಸನ್ನು ಲೇಔಟ್ ನಲ್ಲಿ ಎಸೆದು ಹೋದ ಪೋಷಕರು

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಐದು ದಿನಗಳ ಹಸುಗೂಸನ್ನು ಲೇಔಟ್ ಒಂದರ ಗಿಡಗಂಟಿಗಳಲ್ಲಿ ಎಸೆದು ಹೋಗಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ದಬಳ್ಳಪೌರದಲ್ಲಿ ನಡೆದಿದೆ.

ಇಲ್ಲಿನ ತಿರುಮಗೊಂಡನಹಳ್ಳಿ ಲೇಔಟ್ ನಲ್ಲಿ ಗಿಡಗಂಟಿಗಳ ನಡುವೆ ಮಗು ಅಳುವುದನ್ನು ಕೇಳಿ ಸ್ಥಳಕ್ಕೆ ಬಂದು ಪರಿಶೀಲಿಸಿದ ಸ್ಥಳೀಯರಿಗೆ ಪೊದೆಯಲ್ಲಿ ಗಂಡುಮಗುವೊಂದು ಪತ್ತೆಯಾಗಿದೆ. ಮಗುವಿನ ತಂದೆ-ತಾಯಿ ಹೆತ್ತ ಮಗುವನ್ನೇ ಬಿಟ್ಟು ಹೋಗಿದ್ದಾರೆ.

ಐದು ದಿನಗಳ ಗಂಡು ಮಗು ಇದಾಗಿದ್ದು, ಸ್ಥಳೀಯರು ಮಗುವನ್ನು ರಕ್ಷಿಸಿ ಹಾಲುಣಿಸಿ ಆರೈಕೆ ಮಾಡಿದ್ದಾರೆ.

TAGGED:#Parents #oldcalf #layout #banglore #police
Share This Article
Facebook Twitter Copy Link Print
Previous Article ಹೆಲ್ಮೆಟ್ ಧರಿಸದಿದ್ದಕ್ಕಾಗಿ ಬೈಕ್ ಸವಾರನಿಗೆ ಸುಮಾರು 21 ಲಕ್ಷ ರೂ. ದಂಡ ವಿಧಿಸಿದ ಪೊಲೀಸರು
Next Article ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ರ‍್ಯಾಗಿಂಗ್ – ವಿದ್ಯಾರ್ಥಿಯ ಮರ್ಮಾಂಗಕ್ಕೆ ಒದ್ದು ಹಲ್ಲೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?