Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > RSS ನೋಂದಣಿ ಯಾಕಾಗಿಲ್ಲ? ಖಡಕ್​ ಉತ್ತರ ಕೊಟ್ರು ಮೋಹನ್ ಭಾಗವತ್
ದೇಶಕರ್ನಾಟಕ

RSS ನೋಂದಣಿ ಯಾಕಾಗಿಲ್ಲ? ಖಡಕ್​ ಉತ್ತರ ಕೊಟ್ರು ಮೋಹನ್ ಭಾಗವತ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಷ್ಟ್ರೀಯ ಸ್ವಯಂ ಸೇವಕ ಸಂಘ ನೋಂದಣಿ ಆಗಿಲ್ಲ ಎಂದ ಸಚಿವ ಪ್ರಿಯಾಂಕ್​ ಖರ್ಗೆ ಮಾತಿಗೆ ಉತ್ತರ ನೀಡಿದ್ದಾರೆ. ಅಷ್ಟೇ ಅಲ್ಲದೇ ಸಂಘದ ಮೇಲಿನ ಹಲವು ಆರೋಪಗಳ ಬಗ್ಗೆ ಕೂಡ ಮಾತಾಡಿದ್ದಾರೆ.

ಆರ್​ಎಸ್ಎಸ್ ಶತಮಾನೋತ್ಸವ ಹಿನ್ನೆಲೆ ಹೊಸಕೆರೆಹಳ್ಳಿಯ PES ಕಾಲೇಜು ಸಭಾಂಗಣದಲ್ಲಿ RSS ಮುಖ್ಯಸ್ಥ ಮೋಹನ್ ಭಾಗವತ್ ನಿನ್ನೆ ಉಪನ್ಯಾಸ ನೀಡಿದ್ದರು. ಇಂದು ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಹಾಗೂ ಕೇರಳ ರಾಜ್ಯದಿಂದ ಆಗಮಿಸಿರುವ ವಿವಿಧ ಕ್ಷೇತ್ರಗಳ ಆಹ್ವಾನಿತರ ಪ್ರಶ್ನೆಗೆ ಅವರು ಉತ್ತರ ನೀಡಿದ್ದು, ಹಲವು ವಿಚಾರಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. RSS ಸ್ಥಾಪನೆ ಆಗಿದ್ದು 1925ರಲ್ಲಿ. ಆಗ ಭಾರತದಲ್ಲಿದ್ದ ಬ್ರಿಟಿಷರ ಬಳಿ ನಾವು ಸಂಘವನ್ನು ನೋಂದಣಿ ಮಾಡಿಕೊಳ್ಳಬೇಕಿತ್ತಾ? ಸ್ವಾತಂತ್ರ್ಯ ಬಂದ ನಂತರವೂ ನೋಂದಣಿ ಕಡ್ಡಾಯ ಮಾಡಿಲ್ಲ.

ನಮ್ಮದು ಸ್ವತಂತ್ರ ಹಾಗೂ ಕಾನೂನಾತ್ಮಕ ಸಂಘವಾಗಿದ್ದು, ಹೀಗಾಗಿಯೇ ನೋಂದಣಿ ಮಾಡಿಸಿಲ್ಲ. ಹಿಂದೂ ಧರ್ಮ ಕೂಡಾ ನೋಂದಣಿ ಆಗಿಲ್ಲ. RSS ನಿಷೇಧ ಮಾಡುವ ಬಗ್ಗೆಯೂ ಚರ್ಚೆ ನಡೆದಿದ್ದು, ಕೋರ್ಟ್ ಇದನ್ನು ತಿರಸ್ಕರಿಸಿದೆ. ನಮ್ಮದು ಸಂವಿಧಾನಾತ್ಮಕ ಸಂಘವಾಗಿದ್ದು, ಆರ್​​ಎಸ್​ಎಸ್​ ಆದಾಯ ತೆರಿಗೆ ಸಹ ಕಟ್ಟುತ್ತಿದೆ ಎಂದು ಹೇಳಿದ್ದಾರೆ.

RSS ಸಂಘದಲ್ಲಿ ಮುಸ್ಲಿಂರನ್ನು ಸೇರಿಸಿಕೊಳ್ಳಲು ಅವಕಾಶ ಇದೆಯಾ? ಅಲ್ಪಸಂಖ್ಯಾತ ಮುಸ್ಲಿಂ ಮಕ್ಕಳಿಗೆ ಶಿಕ್ಷಣ ಸಂಸ್ಥೆಗಳ ಸ್ಥಾಪಿಸುವ ವಿಚಾರ ಇದೆಯಾ? ಎಂಬ ಪ್ರಶ್ನೆಗಳಿಗೆ ಉತ್ತರಿಸಿದ ಮೋಹನ್ ಭಾಗವತ್ ಅವ್ರು, ಸಂಘದಲ್ಲಿ ಜಾತಿ, ಲಿಂಗ, ಮುಸ್ಲಿಂ, ಕ್ರೈಸ್ತ, ಬ್ರಾಹ್ಮಣ, ಶೈವ ಎಂಬ ಪಂಥಗಳಿಗೆ ಅವಕಾಶ ಇಲ್ಲ. ಬರೀ ಹಿಂದೂಗಳಿಗೆ ಮಾತ್ರವೇ ಅವಕಾಶ. ಯಾವುದೇ ಧರ್ಮದವರು ಶಾಖೆಗೆ ಬರಬಹುದು ಎಂದಿದ್ದಾರೆ.

 

https://www.newsics.com/2025/11/09/this-is-not-the-aadhaar-card-as-you-think/

TAGGED:#rss #MohanBhagwat #PriyankKharge #banglore #statement
Share This Article
Facebook Twitter Copy Link Print
Previous Article ನೀವು ಅಂದುಕೊಂಡ ಹಾಗೆ ಇದು ಆಧಾರ್​ ಕಾರ್ಡ್​ ಅಂತು ಅಲ್ಲವೇ ಅಲ್ಲ…! – ವೈರಲ್ ವಿಡಿಯೋ ನೋಡಿ
Next Article ಬಟ್ಟೆಗೆ ಅಂಟಿರುವ ಬಣ್ಣದ ಕಲೆ ತೆಗಿಬೇಕಂದ್ರೆ ಜಸ್ಟ್ ಇದನ್ನ ಮಿಕ್ಸ್ ಮಾಡಿ

Popular Posts

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

You Might Also Like

ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?