Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿಲ್ಲದ ಕಬ್ಬು ಬೆಳೆಗಾರರ ಹೋರಾಟ: 3500 ರೂಪಾಯಿ ನೀಡುವಂತೆ ಪಟ್ಟು ಹಿಡಿದ ರೈತರು
ಕರ್ನಾಟಕಪ್ರಮುಖ

ನಿಲ್ಲದ ಕಬ್ಬು ಬೆಳೆಗಾರರ ಹೋರಾಟ: 3500 ರೂಪಾಯಿ ನೀಡುವಂತೆ ಪಟ್ಟು ಹಿಡಿದ ರೈತರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಾಗಲಕೋಟೆ: ಕಬ್ಬು ಬೆಳೆಗಾರರ ನಿರಂತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 3300 ರೂಪಾಯಿ ಬೆಲೆ ನಿಗದಿ ಮಾಡಿ ಮಾಡಿದರೂ ಬಾಗಲಕೋಟೆಯಲ್ಲಿ ಕಬ್ಬು ಬೆಳೆಗಾರರ ಹೋರಾಟ ಮುಂದುವರೆದಿದೆ.

ಬಾಗಲಕೋಟೆ ಜಿಲ್ಲೆಯ ಮುದೋಳ ಭಾಗದ ರೈತರು ಪ್ರತಿಭಟನೆ ಮುಂದುವರೆಸಿದ್ದಾರೆ.
ಟನ್ ಕಬ್ಬಿಗೆ 3500 ರೂಪಾಯಿ ದರ ನಿಗದಿ ಮಡಲೇಬೇಕು ಎಂದು ಪಟ್ಟು ಹಿಡಿದ್ದಿದ್ದಾರೆ. ಮುದೋಳದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ರೈತರು ಧರಣಿ ನಡೆಸಿದ್ದಾರೆ.
ಸರ್ಕಾರ ರಿಕವರಿ ಆಧಾರದ ಮೇಲೆ ನಿಗದಿ ಮಾಡಿರುವ ಬೆಲೆ ನಮಗೆ ಬೇಡ. ರಿಕವರಿಯಲ್ಲಿಯೇ ರೈತರಿಗೆ ಮಹಾಮೋಸ ನಡೆಯುತ್ತಿದೆ. ಪ್ರತಿ ಟನ್ ಕಬ್ಬಿಗೆ 3500 ರೂಪಾಯಿ ದರ ನಿಗದಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಬಟ್ಟೆಗೆ ಅಂಟಿರುವ ಬಣ್ಣದ ಕಲೆ ತೆಗಿಬೇಕಂದ್ರೆ ಜಸ್ಟ್ ಇದನ್ನ ಮಿಕ್ಸ್ ಮಾಡಿ

TAGGED:Sugarachane Growers' Ongoing Struggle: Farmers Insist on Being Paid Rs. 3500
Share This Article
Facebook Twitter Copy Link Print
Previous Article ಬಟ್ಟೆಗೆ ಅಂಟಿರುವ ಬಣ್ಣದ ಕಲೆ ತೆಗಿಬೇಕಂದ್ರೆ ಜಸ್ಟ್ ಇದನ್ನ ಮಿಕ್ಸ್ ಮಾಡಿ
Next Article ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಯೋಗ ಗುರು ನಿರಂಜನ ಮೂರ್ತಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

Popular Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಸಂಪೂರ್ಣ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

You Might Also Like

ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?