Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾರೋಬೆಲೆ ಡ್ಯಾಂ ಹಿನ್ನೀರಲ್ಲಿ ಮುಳುಗಿ 2 ಕಾಡಾನೆ ಸಾವು
ಕರ್ನಾಟಕಪ್ರಮುಖ

ಹಾರೋಬೆಲೆ ಡ್ಯಾಂ ಹಿನ್ನೀರಲ್ಲಿ ಮುಳುಗಿ 2 ಕಾಡಾನೆ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಕೂನೂರು ಗ್ರಾಮದ ಹಾರೋಬೆಲೆ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಎರಡು ಗಂಡಾನೆಗಳು ಮೃತಪಟ್ಟಿವೆ.

ಕಳೆದ ಒಂದು ವಾರದಿಂದ ಗ್ರಾಮದ ಸುತ್ತಮುತ್ತ ಏಳು ಗಂಡಾನೆಗಳು ಕಾಣಿಸಿಕೊಂಡಿದ್ದವು. ಹೀಗಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳು ಎರಡು ದಿನಗಳ ಕೆಳಗೆ ಕಾಡಿಗೆ ಹಿಮ್ಮೆಟ್ಟಿಸುವ ಕೆಲಸ ಮಾಡಿದ್ದರು. ಈ ವೇಳೆ ಹದಿನೈದರಿಂದ ಇಪತ್ತು ವರ್ಷ ಪ್ರಾಯದ ಎರಡು ಗಂಡಾನೆಗಳು ನದಿ ದಾಟಲು ಹೋಗಿ ಜೊಂಡು (ಜಲಸಸ್ಯ) ಸಿಲುಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿವೆ.

ಆಹಾರ ಅರಿಸಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಿಂದ ಕಾಡಾನೆಗಳು ನಾಡಿಗೆ ಬಂದಿದ್ದವು. ಸದ್ಯ ಸಾವನ್ನಪ್ಪಿರುವ ಕಾಡಾನೆಗಳನ್ನು ಸಿಬ್ಬಂದಿ ನದಿಯಿಂದ ಮೇಲಕ್ಕೆತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯಸಂಸ್ಕಾರ ನಡೆಸಲಿದ್ದಾರೆ.

ಕೂನೂರು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸದ್ಯ ಸ್ಥಳದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ.

ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೇಗಾಳಿ ಗ್ರಾಮದ ಬಳಿ‌ ಜಮೀನಿಗೆ ಕಾಲಿಟ್ಟಿದ್ದ ಎರಡು ಕಾಡಾನೆಗಳು ವಿದ್ಯುತ್‌ ಸ್ಪರ್ಶಕ್ಕೆ ಬಲಿ ಆಗಿದ್ದವು. ಎರಡು ಆನೆಗಳ ಸಾವು ಎಲ್ಲರೂ ಕೆರಳುವಂತೆ ಮಾಡಿತ್ತು. ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತನಿಖೆಗೆ ಆದೇಶಿಸಿದ್ದರು. ಪ್ರಾಥಮಿಕ ತನಿಖೆ ವೇಳೆ ಗಣಪತಿ ಗುರವ್ ಎಂಬ ರೈತನ ಕುಕೃತ್ಯ ಬಯಲಾಗಿದ್ದು, ಆತನನ್ನುಙ ಬಂಧಿಸಲಾಗಿತ್ತು.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಯೋಗ ಗುರು ನಿರಂಜನ ಮೂರ್ತಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

RSS ನೋಂದಣಿ ಯಾಕಾಗಿಲ್ಲ? ಖಡಕ್​ ಉತ್ತರ ಕೊಟ್ರು ಮೋಹನ್ ಭಾಗವತ್

ಐದು ದಿನಗಳ ಹಸುಗೂಸನ್ನು ಲೇಔಟ್ ನಲ್ಲಿ ಎಸೆದು ಹೋದ ಪೋಷಕರು

TAGGED:2 wild elephants die after drowning in Harobele Dam backwater
Share This Article
Facebook Twitter Copy Link Print
Previous Article ನಿದ್ರೆ’ ಇಲ್ಲದೆ ಒಬ್ಬ ವ್ಯಕ್ತಿ ಎಷ್ಟು ದಿನ ಬದುಕ್ಬೋದು?; ಶಾಕಿಂಗ್ ಮಾಹಿತಿ ಬಹಿರಂಗ
Next Article ವರ್ಷದೊಳಗಿನ ಮಕ್ಕಳಿಗೆ ಎಳನೀರನ್ನು ನೀಡಬಹುದೇ? ಆರೋಗ್ಯ ತಜ್ಞರ ಅಭಿಪ್ರಾಯವೇನು?

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?