Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ಐವರು ಸಾವು.!
ದೇಶ

ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ಐವರು ಸಾವು.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಬಿಹಾರದ  ದಾನಾಪುರ ದಿಯಾರಾದ ಅಕಿಲ್ಪುರ ಪೊಲೀಸ್ ಠಾಣೆ ಪ್ರದೇಶದ ಮಾನಸ್ ನಯಾ ಪಣಾಪುರ 42 ಪಟ್ಟಿ ಎಂಬಲ್ಲಿ ನಡೆದಿದೆ. ಮನೆಯ ಮಾಲೀಕರು ಸೇರಿದಂತೆ ಐದು ಕುಟುಂಬ ಸದಸ್ಯರು ಅವಶೇಷಗಳ ಅಡಿಯಲ್ಲಿ ಸಮಾಧಿಯಾದರು.

ಬಬ್ಲು ಖಾನ್, ಅವರ ಪತ್ನಿ ರೋಷನ್ ಖಾತೂನ್, ಪುತ್ರಿಯರಾದ ರುಕ್ಷಾರ್ (12 ವರ್ಷ), ಚಾಂದನಿ (2 ವರ್ಷ), ಮತ್ತು ಪುತ್ರ ಮೊ ಚಂದ್ (10 ವರ್ಷ) ಅವಶೇಷಗಳಡಿಯಲ್ಲಿ ಸಮಾಧಿಯಾದರು.

ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ, ಸ್ಥಳೀಯ ನಿವಾಸಿಗಳ ಸಹಾಯದಿಂದ ಅವಶೇಷಗಳನ್ನು ಹೊರ ಹಾಕಿದರು. ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ಐವರು ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.

https://www.newsics.com/2025/11/10/the-spicejet-flight-from-mumbai-to-kolkata-made-an-emergency-landing-due-to-engine-failure/

TAGGED:#family #die #roof #collapses #bihara
Share This Article
Facebook Twitter Copy Link Print
Previous Article ಮುಂಬೈನಿಂದ ಕೋಲ್ಕತ್ತಾಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನದ ಎಂಜಿನ್ ವೈಫಲ್ಯದಿಂದ ತುರ್ತು ಭೂಸ್ಪರ್ಶ.!
Next Article ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಸಾಮೂಹಿಕ ನಮಾಜ್ : ವೈರಲ್ ವಿಡಿಯೋ ನೋಡಿ

Popular Posts

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

ಮನೆಯಲ್ಲಿ ಜರಿ ಹುಳು ಕಾಣಿಸಿಕೊಂಡರೆ ಏನಾಗುತ್ತೆ? ಜ್ಯೋತಿಷ್ಯ ಹೇಳುವುದೇನು?

2 Min Read

You Might Also Like

ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?