Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿರುವ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ. ಸ್ಯಾಂಡಲ್ವುಡ್ ನಟ ಧನ್ವೀರ್ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಧನ್ವೀರ್ ಅವರನ್ನು ಕರೆಸಿಕೊಂಡ ಸಿಸಿಬಿ ಪೊಲೀಸರು ಅವರ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.
ದರ್ಶನ್ ಆಪ್ತ ಧನ್ವೀರ್ ಪರಪ್ಪನ ಅಗ್ರಹಾರದ ಕೈದಿಗಳ ವಿಡಿಯೋ ರಿಲೀಸ್ ಮಾಡಿದ್ರಾ ಎಂಬ ಅನುಮಾನದ ಹಿನ್ನೆಲೆ ಅವರನ್ನು ವಿಚಾರಣೆ ನಡೆಸಿದ್ದಾರೆ.