Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶುಲ್ಕ ಕಟ್ಟದ ಕಾರಣ, ಪರೀಕ್ಷೆ ಬರೆಯಲು ನಿರಾಕರಿಸಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ
ದೇಶ

ಶುಲ್ಕ ಕಟ್ಟದ ಕಾರಣ, ಪರೀಕ್ಷೆ ಬರೆಯಲು ನಿರಾಕರಿಸಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಉತ್ತರ ಪ್ರದೇಶ: ಶುಲ್ಕ ಕಟ್ಟದ ಕಾರಣ, ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ್ದರಿಂದ ಬೇಸತ್ತ ವಿದ್ಯಾರ್ಥಿ ಕ್ಲಾಸ್‌ರೂಮ್‌ನೊಳಗೆ   ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ   ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬುಧನದ ಡಿಎವಿಪಿಜಿ ಡಿಗ್ರಿ ಕಾಲೇಜಿನಲ್ಲಿ ನಡೆದಿದೆ.

ಇಲ್ಲಿನ ಡಿಎವಿ ಕಾಲೇಜಿನಲ್ಲಿ ಕಲಿಯುತ್ತಿದ್ದ ಬಿ.ಎ ಎರಡನೇ ವರ್ಷದ ವಿದ್ಯಾರ್ಥಿ ಉಜ್ವಲ್‌ ರಾಣಾ (24)  ₹7,000 ರ ಶುಲ್ಕ ಪಾವತಿಸದ ಕಾರಣ, ಆಡಳಿತ ಮಂಡಳಿಯು ಪರೀಕ್ಷೆ ಬರೆಯಲು ಅವಕಾಶ ನೀಡಿರಲಿಲ್ಲ.

ಘಟನೆಗೂ ಮುಂಚೆ ಅವರು ವೀಡಿಯೋ ರೆಕಾರ್ಡ್ ಮಾಡಿ, ಬರೆದ ಡೆತ್‌ನೋಟ್‌ನಲ್ಲಿ ಪ್ರಾಂಶುಪಾಲ ಮತ್ತು ಮೂರು ಪೊಲೀಸ್ ಅಧಿಕಾರಿಗಳನ್ನು ತಮ್ಮ ಸಾವಿಗೆ ಜವಾಬ್ದಾರಿಯಾಗಿ ಗುರುತಿಸಿದ್ದಾರೆ. ನಾನು ಸಹಾಯ ಕೇಳಿದಾಗ ಪೊಲೀಸರು ಕಾಲೇಜು ಆಡಳಿತದ ಜೊತೆಗೆ ನಿಂತರು, ನನ್ನ ನಂಬಿಕೆ ಮತ್ತು ನ್ಯಾಯವನ್ನು ನಾಶಪಡಿಸಿದರುಎಂದು ಅವರು ಬರೆದಿದ್ದಾರೆ.

 

ರಾಣಾ ಅವರು ಕ್ಲಾಸ್‌ರೂಮ್‌ನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಶಿಕ್ಷಕರು ಯಾರೂ ಹಸ್ತಕ್ಷೇಪ ಮಾಡಲಿಲ್ಲ. ಸಹವಿದ್ಯಾರ್ಥಿಗಳೇ ಓಡಿ ಬಂದು ಬೆಂಕಿಯನ್ನು ಆರಿಸಿ ಅವರನ್ನು ರಕ್ಷಿಸಿದರು.ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗೆ ಆತ್ಯಾಧುನಿಕ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ

 

ಈಗ ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಾಂಶುಪಾಲ ಪ್ರದೀಪ್ ಕುಮಾರ್ ಸಿಂಗ್ ಅವರು ಘಟನೆಯ ಬಗ್ಗೆ ಮಾತನಾಡಿ, “ಕಾಲೇಜು ಒಂದು ಸೆಮಿಸ್ಟರ್‌ಗೆ ಅರ್ಧ ಶುಲ್ಕವನ್ನು ಸಂಗ್ರಹಿಸುತ್ತದೆ. ರಾಣಾ ಅವರ ಬಡತನದ ಹೇಳಿಕೆಯನ್ನು ನಾನು ನಂಬುತ್ತೇನೆಯೇ? ಅವರ ಬಳಿ ₹25,000 ಮೌಲ್ಯದ ಮೊಬೈಲ್ ಫೋನ್ ಇದೆ, ಪ್ರತಿದಿನ ಮೋಟಾರ್‌ಸೈಕಲ್‌ನಲ್ಲಿ ಬರುತ್ತಾರೆ, ಇಂಧನ ವೆಚ್ಚಕ್ಕೆ ₹1 ಲಕ್ಷ ಖರ್ಚು ಮಾಡುತ್ತಾರೆ. ಸರ್ಕಾರಿ ಸ್ಕಾಲರ್‌ಶಿಪ್‌ಗಳಿವೆ, ಶುಲ್ಕ ಪಾವತಿಸಲು ದುಡ್ಡಿಲ್ವಾ? ಎಂದು ಪ್ರಶ್ನಿಸಿದ್ದಾರೆ.

ಈ ಘಟನೆಯ ನಂತರ ವಿದ್ಯಾರ್ಥಿಗಳು ದೊಡ್ಡ ಆಂದೋಲನ ನಡೆಸಿದ್ದಾರೆ. ಪೊಲೀಸ್‌ಗಳು ಪ್ರಾಂಶುಪಾಲರ ವಿರುದ್ಧ ಬಿಎನ್‌ಎಸ್ ಸೆಕ್ಷನ್ 351(3) ಮತ್ತು 352 ಅಡಿಯಲ್ಲಿ ದೂರು ದಾಖಲಿಸಿದ್ದಾರೆ.

https://x.com/NCMIndiaa/status/1987552280535785943?ref_src=twsrc%5Etfw%7Ctwcamp%5Etweetembed%7Ctwterm%5E1987552280535785943%7Ctwgr%5E7ddcdbad100bf398d377fda8d33bd60b56e4d9a1%7Ctwcon%5Es1_c10&ref_url=https%3A%2F%2Fkarunadasuddi.in%2F10%2F11%2F2025%2Flatest-news%2Fstudents-attempts-suicide-over-fee-due%2F

TAGGED:#suicde #student #exam #fees #uttarpradesh #police #case
Share This Article
Facebook Twitter Copy Link Print
Previous Article ಪರಪ್ಪನ ಅಗ್ರಹಾರ ಜೈಲಿನ ವೀಡಿಯೋ ವೈರಲ್ : ನಟ ದರ್ಶನ್ ಆಪ್ತ ಧನ್ವೀರ್ CCB ವಶಕ್ಕೆ.!
Next Article ಜಿಮ್ ಟ್ರೈನರ್ ಅರುಣ್ ವೆಂಕಟೇಶ್ ಜತೆ ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ರಜಿನಿ

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?