Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಈ ರೀತಿ ತುಪ್ಪ ಬಳಸುವುದರಿಂದ ದುಪ್ಪಟ್ಟಾಗುತ್ತೆ ನಿಮ್ಮ ಬ್ಯೂಟಿ
ಆರೋಗ್ಯ

ಈ ರೀತಿ ತುಪ್ಪ ಬಳಸುವುದರಿಂದ ದುಪ್ಪಟ್ಟಾಗುತ್ತೆ ನಿಮ್ಮ ಬ್ಯೂಟಿ

Share
1 Min Read
SHARE

subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತುಪ್ಪ ಹಾಕಿ ಅಡುಗೆ ಮಾಡುವುದು ಹೇಗೆ ಎಂಬುದು ನಿಮಗೆಲ್ಲಾ ತಿಳಿದಿದೆ. ಆದರೆ ಅದನ್ನು ಅಂದ ಹೆಚ್ಚಿಸುವ ವಸ್ತುವಾಗಿಯೂ ಬಳಸಬಹುದು.

ತುಪ್ಪ ಮಾರುಕಟ್ಟೆಯಲ್ಲಿ ಸಿಗುವ ಎಲ್ಲಾ ಲಿಪ್ ಬಾಮ್ ಅಥವಾ ಜೆಲ್ ಗಳಿಗಿಂತ ಉತ್ತಮವಾದುದು. ತುಟಿ ಒಡೆದಾಗ, ಸಿಪ್ಪೆ ಎದ್ದು ಬಂದಾಗ, ಕಳಾಹೀನವಾಗಿದೆ ಎನಿಸಿದಾಗ ಎರಡು ಹನಿ ತುಪ್ಪ ಸವರಿಕೊಳ್ಳಿ, ರಾತ್ರಿ ಮಲಗುವ ಮುನ್ನ ಹಚ್ಚಿಕೊಂಡರೆ ಮತ್ತೂ ಒಳ್ಳೆಯದು.
ವಾರದೊಳಗೆ ಅದರ ಪರಿಣಾಮವನ್ನು ನೀವು ಕಾಣಬಹುದು.
ಇದು ತುಟಿಗೆ ಮೃದುತ್ವ ಕೊಡುತ್ತದೆ ಮಾತ್ರವಲ್ಲ ನಿಮ್ಮ ಕಾಲಿನ ಹಿಮ್ಮಡಿ ಒಡೆದಿದ್ದರೆ ಅದಕ್ಕೂ ತುಪ್ಪ ಅತ್ಯುತ್ತಮ ಮದ್ದು. ತುಪ್ಪವನ್ನು ಬೆರಳಿನಲ್ಲಿ ತೆಗೆದುಕೊಂಡು ಒಡೆದ ಜಾಗಕ್ಕೆ ನಯವಾಗಿ ಹಚ್ಚಿ. ಎರಡೇ ದಿನದಲ್ಲಿ ಒಡೆದ ಭಾಗ ಸ್ವಚ್ಛವಾಗುತ್ತದೆ.
ದೇಹಕ್ಕೆ ಮಾಯಿಸ್ಚರೈಸರ್ ಆಗಿಯೂ ತುಪ್ಪವನ್ನು ಬಳಸಬಹುದು. ಸ್ನಾನಕ್ಕೆ ಮುಂಚೆ ದೇಹಕ್ಕೆ ತುಪ್ಪದ ಪಸೆ ಸವರಿ ಸ್ನಾನ ಮಾಡುವುದರಿಂದ ನಿಮ್ಮ ತ್ವಚೆ ಮೃದುವಾಗಿಯೇ ಉಳಿಯುತ್ತದೆ. ಒಣ ತ್ವಚೆಯವರು ಇದನ್ನು ಪ್ರಯತ್ನಿಸಿ ನೋಡಿ.
ಮಂಡಿ, ಮೊಣಕೈ ಕಾಲಿನ ಭಾಗ ಕಪ್ಪಾಗಿದ್ದರೆ ಅದಕ್ಕೆ ತುಪ್ಪದೊಂದಿಗೆ ಟೀಟ್ರೀ ಎಣ್ಣೆ ಬೆರೆಸಿ ಹಚ್ಚಿ. ಒಂದು ತಿಂಗಳಲ್ಲಿ ನಿಮ್ಮ ಸಮಸ್ಯೆ ದೂರವಾಗುತ್ತದೆ.
ಮೇಕಪ್ ಹಾಕಿ ಕಾರ್ಯಕ್ರಮ ಮುಗಿಸಿ ಮರಳಿ ಬಂದ ಬಳಿಕ ಅದನ್ನು ಹೇಗೆ ತೆಗೆಯುವುದು ಎಂಬ ಚಿಂತೆಯೂ ಬೇಡ. ತುಪ್ಪವನ್ನು ಮೇಕಪ್ ರಿಮೂವರ್ ಆಗಿಯೂ ಬಳಸಬಹುದು.

Tirupati Laddu ತಿರುಪತಿ ಲಡ್ಡುಗೆ ರಾಸಾಯನಿಕ ತುಪ್ಪ ಬಳಕೆ: ಕೆಮಿಕಲ್ ವ್ಯಾಪಾರಿ ಬಂಧನ

TAGGED:You all know how to cook with ghee.
Share This Article
Facebook Twitter Copy Link Print
Previous Article ಪತ್ನಿ ಕಿರುಕುಳಕ್ಕೆ ಜೀವ ಕಳೆದುಕೊಂಡ ಪತಿ
Next Article ತೆಂಗಿನ ಹಾಲಿನಿಂದ ಈ ರೀತಿ ಮಾಡಿದ್ರೆ ನಿಮ್ಮ ಸೌಂದರ್ಯ ಫಳಫಳ ಹೊಳೆಯುತ್ತೆ

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಆರೋಗ್ಯ

Onion Secret ದಿನಾಲೂ ಹಸಿ ಈರುಳ್ಳಿ ತಿನ್ನೋದು ಎಷ್ಟು ಸೇಫ್?

2 Min Read
ಪ್ರಮುಖಆರೋಗ್ಯ

ಮೊಬೈಲ್‌ನಲ್ಲಿ ಸದಾ ಸ್ಕ್ರೋಲಿಂಗ್ ಮಾಡುವುದರಿಂದ ಯುವಜನರಲ್ಲಿ ಟೆಕ್ಸ್ಟ್ ನೆಕ್ ಕಾಯಿಲೆ : ವೈದ್ಯರ ಎಚ್ಚರಿಕೆ

1 Min Read
ಪ್ರಮುಖಆರೋಗ್ಯ

ತಂಬಾಕು ಸೇವನೆ ಮಾಡುವ ಯುವ ಜನರಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಅಪಾಯ!

1 Min Read
ಪ್ರಮುಖಆರೋಗ್ಯರಿಲೇಷನ್‌ಶಿಪ್

Relationship ಅತಿಯಾದ ಲೈಂಗಿಕತೆಯಿಂದ ವೀರ್ಯಾಣು ಸಂಖ್ಯೆ ಕ್ಷೀಣಿಸುತ್ತಾ? ತಜ್ಞರು ಏನಂತಾರೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?