Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಯೌವನದ ಹೊಳಪು ವಯಸ್ಸಾದ ಮೇಲೂ ಇರಬೇಕಾದರೆ ಈ ಆಹಾರ ತಿನ್ನಿ
ಲೈಫ್‌ಸ್ಟೈಲ್

ಯೌವನದ ಹೊಳಪು ವಯಸ್ಸಾದ ಮೇಲೂ ಇರಬೇಕಾದರೆ ಈ ಆಹಾರ ತಿನ್ನಿ

Share
1 Min Read
SHARE

subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅಣಬೆ ಆರೋಗ್ಯಕ್ಕೆ ಒಳ್ಳೆಯದು. ಇದ್ರ ರುಚಿ ಅನೇಕರಿಗೆ ಇಷ್ಟ. ಅಣಬೆ ಅಮೈನೊ ಆಮ್ಲಗಳು, ಖನಿಜಗಳು, ಲವಣಾಂಶಗಳನ್ನು ಒಳಗೊಂಡಿದೆ. ರೋಗ ನಿರೋಧಕ ಶಕ್ತಿ ಇದರಲ್ಲಿದೆ. ಮಶ್ರೂಮ್ ನಲ್ಲಿ ಅನೇಕ ಬಗೆಯ ಅಡುಗೆ ಮಾಡಬಹುದು. ಅಣಬೆಗಳನ್ನು ಸೇವಿಸುವುದರಿಂದ ನಮ್ಮ ದೇಹದಲ್ಲಿನ ಆಂಟಿವೈರಲ್ ಮತ್ತು ಇತರ ಪ್ರೋಟೀನ್‌ಗಳ ಪ್ರಮಾಣ ಹೆಚ್ಚಾಗುತ್ತದೆ. ಇದು ದೇಹದ ಜೀವಕೋಶಗಳನ್ನು ಸರಿಪಡಿಸುತ್ತದೆ. ಮಶ್ರೂಮ್ ಹೃದ್ರೋಗ, ಮಧುಮೇಹ, ಕ್ಯಾನ್ಸರ್ ಮತ್ತು ಬೊಜ್ಜಿನಂತಹ ಕಾಯಿಲೆಗಳಿಂದ ರಕ್ಷಿಸುತ್ತದೆ.
ವಯಸ್ಸಾಗುವುದನ್ನು ತಡೆಯಲು ಅಣಬೆ ಬಹಳ ಮುಖ್ಯ. ಅಣಬೆಗಳಲ್ಲಿ ಅನೇಕ ರೀತಿಯ ಔಷಧೀಯ ಗುಣಗಳಿವೆ. ಇದು ಚರ್ಮದ ಹೊಳಪನ್ನು ಕಾಪಾಡಲು ಸಹಾಯ ಮಾಡುತ್ತದೆ. ಇದನ್ನು ಬೇಯಿಸಿ ತಿನ್ನುವುದು ಒಳ್ಳೆಯದು. ಅಣಬೆ ಸೇವನೆಯಿಂದ ಸ್ತನ ಕ್ಯಾನ್ಸರ್ ದೂರವಾಗುತ್ತದೆ. ಮಶ್ರೂಮ್ ನಲ್ಲಿ ವಿಟಮಿನ್ ಡಿ ಅಂಶ ಇದೆ. ಇದು ಮೂಳೆಗಳನ್ನು ಬಲಪಡಿಸುತ್ತದೆ ಮತ್ತು ಇದರಿಂದ ಸಂಧಿವಾತ ಬರುವ ಸಾಧ್ಯತೆಯೂ ಕಡಿಮೆ. ಅಣಬೆಗಳಲ್ಲಿ ಬಹಳ ಕಡಿಮೆ ಕಾರ್ಬೋಹೈಡ್ರೇಟ್ ಇರುವುದರಿಂದ ತೂಕ ಮತ್ತು ರಕ್ತದಲ್ಲಿನ ಸಕ್ಕರೆ ಪ್ರಮಾಣ ಸರಿಯಾಗಿರುತ್ತದೆ.

ತೆಂಗಿನ ಹಾಲಿನಿಂದ ಈ ರೀತಿ ಮಾಡಿದ್ರೆ ನಿಮ್ಮ ಸೌಂದರ್ಯ ಫಳಫಳ ಹೊಳೆಯುತ್ತೆ

ತೆಂಗಿನ ಹಾಲಿನಿಂದ ಈ ರೀತಿ ಮಾಡಿದ್ರೆ ನಿಮ್ಮ ಸೌಂದರ್ಯ ಫಳಫಳ ಹೊಳೆಯುತ್ತೆ

TAGGED:eat these foodsIf you want to maintain the glow of youth even in old age
Share This Article
Facebook Twitter Copy Link Print
Previous Article ತೆಂಗಿನ ಹಾಲಿನಿಂದ ಈ ರೀತಿ ಮಾಡಿದ್ರೆ ನಿಮ್ಮ ಸೌಂದರ್ಯ ಫಳಫಳ ಹೊಳೆಯುತ್ತೆ
Next Article ಪತಿ ಅಟ್ಟಹಾಸಕ್ಕೆ 6 ತಿಂಗಳ ಭ್ರೂಣ ಸಾವು

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?