Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತಿ ಅಟ್ಟಹಾಸಕ್ಕೆ 6 ತಿಂಗಳ ಭ್ರೂಣ ಸಾವು
ಕರ್ನಾಟಕಪ್ರಮುಖ

ಪತಿ ಅಟ್ಟಹಾಸಕ್ಕೆ 6 ತಿಂಗಳ ಭ್ರೂಣ ಸಾವು

Share
1 Min Read
SHARE

subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹೆಂಡತಿ ಮೇಲೆ ಗಂಡ ಮನಸೋ ಇಚ್ಚೇ ಹಲ್ಲೆ ನಡೆಸಿದ ಪರಿಣಾಮ 6 ತಿಂಗಳ ಭ್ರೂಣ ಹೊಟ್ಟೆಯಲ್ಲೇ ಅಸುನೀಗಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಸನಾಬಾದ್ ಗ್ರಾಮದಲ್ಲಿ ನಡೆದಿದೆ.

ಪತ್ನಿ ಗರ್ಭಿಣಿ ಎಂಬುದನ್ನೂ ಲೆಕ್ಕಿಸದೆ ಪತಿ ಅಟ್ಟಹಾಸ ಮೆರೆದಿದ್ದು, ಘಟನೆಯಲ್ಲಿ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುವನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ

ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಓಣಿಕೇರಿಯ ಅಮೀರಬಿ ಮನಿಯಾರ್, ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹಸನಾಬಾದ್ ಗ್ರಾಮದ ಯುವಕ ಅಹ್ಮದರಾಜ್ನನ್ನು ಪ್ರೀತಿಸಿದ್ದಳು. ಈ ಪ್ರೀತಿ ದೈಹಿಕ ಸಂಪರ್ಕದವರೆಗೂ ಹೋದ ಕಾರಣ ಅಮೀರಬಿ ಗರ್ಭಿಣಿಯಾಗಿದ್ದರು. ಬಳಿಕ ಈ ವಿಷಯ ಮನೆವರಿಗೆ ತಿಳಿದಿದ್ದು, ಎರಡು ಕಡೆಯ ಊರನ ಜನರು ಸೇರಿ ಅದ್ದೂರಿಯಾಗಿ ಇವರ ಮದುವೆ ಮಾಡಿಸಿದ್ದರು. ಆದರೆ, ಮದುವೆ ಮಾಡಿಕೊಂಡ ಅಹ್ಮದರಾಜ್ ಪತ್ನಿ ಗರ್ಭಿಣಿ ಎಂಬುದನ್ನೂ ನೋಡದೆ ಹಿಂಸೆ ನೀಡಿದ್ದಾನೆ. ಲಾಠಿ ಮತ್ತು ಕೊಡಲಿಯಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಪ್ರಕರಣ ಹಾನಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯೌವನದ ಹೊಳಪು ವಯಸ್ಸಾದ ಮೇಲೂ ಇರಬೇಕಾದರೆ ಈ ಆಹಾರ ತಿನ್ನಿ

TAGGED:6-month-old fetus dies after husband beats her
Share This Article
Facebook Twitter Copy Link Print
Previous Article ಯೌವನದ ಹೊಳಪು ವಯಸ್ಸಾದ ಮೇಲೂ ಇರಬೇಕಾದರೆ ಈ ಆಹಾರ ತಿನ್ನಿ
Next Article ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ: ತನಿಖೆಗೆ ಸಮಿತಿ ರಚನೆ, ಅಧಿಕಾರಿಗಳಿಬ್ಬರ ಅಮಾನತು

Popular Posts

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?