Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಸ್ಥಿತಿ ಗಂಭೀರ
ಪ್ರಮುಖಮನರಂಜನೆ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಸ್ಥಿತಿ ಗಂಭೀರ

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುಂಬೈ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ 89 ವರ್ಷದ ಧರ್ಮೇಂದ್ರ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಧರ್ಮೇಂದ್ರ ಅವರ ಆರೋಗ್ಯ ಉತ್ತಮವಾಗಿಲ್ಲ ಎಂದು ವ್ಯಕ್ತಿಯೋರ್ವರು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಆದರೆ ಧರ್ಮೇಂದ್ರ ಅವರ ಮಗ ಸನ್ನಿ ಡಿಯೋಲ್, ಅವರು ವೆಂಟಿಲೇಟರ್ ನಲ್ಲಿ ಇಲ್ಲ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರು ಮನೆಗೆ ತೆರಳಲು ಸೂಚಿಸಿಲ್ಲ ಎಂದಷ್ಟೇ ತಿಳಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ: ತನಿಖೆಗೆ ಸಮಿತಿ ರಚನೆ, ಅಧಿಕಾರಿಗಳಿಬ್ಬರ ಅಮಾನತು

TAGGED:Veteran Bollywood actor Dharmendra's condition critical
Share This Article
Facebook Twitter Copy Link Print
Previous Article ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ: ತನಿಖೆಗೆ ಸಮಿತಿ ರಚನೆ, ಅಧಿಕಾರಿಗಳಿಬ್ಬರ ಅಮಾನತು
Next Article ಕೆಂಪು ಕೋಟೆ ಬಳಿ ಕಾರು ಸ್ಫೋಟ

Popular Posts

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

You Might Also Like

ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಮನರಂಜನೆ

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?