Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಛಿದ್ರ ಛಿದ್ರವಾದ ದೇಹಗಳು, ದೆಹಲಿ ಸ್ಫೋಟದ ಭೀಕರ ದೃಶ್ಯಗಳು
ದೇಶಪ್ರಮುಖ

ಛಿದ್ರ ಛಿದ್ರವಾದ ದೇಹಗಳು, ದೆಹಲಿ ಸ್ಫೋಟದ ಭೀಕರ ದೃಶ್ಯಗಳು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಭಾರಿ ಸ್ಫೋಟ ನಡೆದ ಹಿನ್ನೆಲೆಯಲ್ಲಿ ಭಾರತದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ಸ್ಫೋಟದಲ್ಲಿ 9 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಗಾಯಾಳುಗಳನ್ನು ಎಲ್‌ಎನ್‌ಜಿಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಭೀಕರ ಸ್ಫೋಟದ ನಂತರದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಕೆಂಪುಕೋಟೆ ಮುಂಭಾಗದ ಲಾಲ್‌ ಕಿಲಾ ಮೆಟ್ರೋ ನಿಲ್ದಾಣದ ಬಳಿಕ ಸ್ಫೋಟವಾಗಿದೆ. ಸ್ಫೋಟದ ತೀವ್ರತೆಗೆ 10ಕ್ಕೂ ಹೆಚ್ಚು ಕಾರುಗಳು ಧ್ವಂಸವಾಗಿದ್ದು, ಕೆಲವರ ದೇಹಗಳು ಛಿದ್ರ ಛಿದ್ರವಾಗಿರುವುದು ಸ್ಫೋಟದ ತೀವ್ರತೆಗೆ ಸಾಕ್ಷಿಯಾಗಿವೆ. ಸ್ಫೋಟದ ಹಿನ್ನೆಲೆಯಲ್ಲಿ ದೆಹಲಿ ಮಾತ್ರವಲ್ಲದೆ ಮುಂಬೈ, ಹೈದರಾಬಾದ್‌, ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಎನ್‌ಐಎ, ಎನ್‌ಎಸ್‌ಜಿ ತಂಡಗಳು ತೆರಳಿ ಪರಿಶೀಲಿಸುತ್ತಿದ್ದು, ಘಟನೆ ಹಿಂದೆ ಉಗ್ರರ ಕೈವಾಡ ಇದೆಯೇ ಎಂಬ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ.

https://x.com/thetatvaindia/status/1987888855727624579?ref_src=twsrc%5Etfw%7Ctwcamp%5Etweetembed%7Ctwterm%5E1987888855727624579%7Ctwgr%5E2734fb02c8e02e42013236be772f825292ead931%7Ctwcon%5Es1_c10&ref_url=https%3A%2F%2Fapi-news.dailyhunt.in%2F

ದೆಹಲಿ ಬಾಂಬ್ ಸ್ಫೋಟ; ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಹೈ ಅಲರ್ಟ್

TAGGED:Dismembered bodieshorrific scenes of Delhi blasts
Share This Article
Facebook Twitter Copy Link Print
Previous Article ದೆಹಲಿ ಬಾಂಬ್ ಸ್ಫೋಟ; ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಹೈ ಅಲರ್ಟ್
Next Article ಯಾವ ದಿಕ್ಕಿಗೆ ನಿಂತು ಅಡುಗೆ ಮಾಡಿದರೆ ಒಳ್ಳೆಯದು? ಇಲ್ಲಿದೆ ಉತ್ತರ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?