Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಯಾವ ದಿಕ್ಕಿಗೆ ನಿಂತು ಅಡುಗೆ ಮಾಡಿದರೆ ಒಳ್ಳೆಯದು? ಇಲ್ಲಿದೆ ಉತ್ತರ
ಲೈಫ್‌ಸ್ಟೈಲ್

ಯಾವ ದಿಕ್ಕಿಗೆ ನಿಂತು ಅಡುಗೆ ಮಾಡಿದರೆ ಒಳ್ಳೆಯದು? ಇಲ್ಲಿದೆ ಉತ್ತರ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅಡುಗೆ ಕೋಣೆಯ ವಾಸ್ತು ಯಶಸ್ಸು ಹಾಗೂ ಏಳಿಗೆ ತಂದುಕೊಂಡುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದು, ನಮ್ಮ ಆರೋಗ್ಯ ಹಾಗೂ ಮನೆಯ ಸಮೃದ್ಧಿಗೂ ಮುಖ್ಯವಾಗುತ್ತದೆ.
ಅದೇ ವಾಸ್ತು ದೋಷವಿದ್ದರೆ, ಕುಟುಂಬದಲ್ಲಿ ಅನೇಕ ಬಾರಿ ಕಲಹಗಳು, ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ವಾಸ್ತುವನ್ನು ಮನೆಯಲ್ಲಿ ಪಾಲಿಸುವುದರಿಂದ ಧನಾತ್ಮಕ ಶಕ್ತಿಯು ಮನೆಯೊಳಗೆ ಹೆಚ್ಚುತ್ತದೆ ಎಂಬ ನಂಬಿಕೆ ಇದ್ದು, ಮನೆ ಮತ್ತು ಕಚೇರಿ ನಿರ್ಮಾಣ ಮಾಡುವಾಗ ವಾಸ್ತು ನಿಯಮಗಳನ್ನು ತಪ್ಪದೇ ಅನುಸರಿಸಬೇಕು ಎಂದು ತಜ್ಞರು ಹೇಳುತ್ತಿದ್ದಾರೆ.
ಅಲ್ಲದೇ ವಾಸ್ತು ಜೀವನದ ಪ್ರತಿಯೊಂದು ಅಂಶದ ಮೇಲೆ ಪರಿಣಾಮ ಬೀರುತ್ತದೆ. ವಾಸ್ತು ಸರಿಯಾಗಿದ್ದರೆ ಮಾತ್ರ ಜೀವನ ಸುಖಮಯ, ಇಲ್ಲದಿದ್ದರೆ ಒಂದಿಲ್ಲೊಂದು ಸಮಸ್ಯೆ ತಪ್ಪಿದ್ದಲ್ಲ. ಅದರಲ್ಲಿಯೂ ಅಡುಗೆ ಕೋಣೆಯ ವಿನ್ಯಾಸಕ್ಕೆ ವಿಶೇಷ ಗಮನ ನೀಡಬೇಕು. ಯಾವ ದಿಕ್ಕಿಗೆ ನಿಂತು ಅಡುಗೆ ಮಾಡಬೇಕು, ಯಾವ ವಸ್ತುವನ್ನು ಎಲ್ಲಿ ಇಡಬೇಕು, ಈ ಎಲ್ಲವೂ ಬಹಳ ಮುಖ್ಯ ಎನಿಸುತ್ತದೆ. ಇದು ಮನೆಯ ಸಂತೋಷ, ನೆಮ್ಮದಿಯ ಜತೆಗೆ ಆರ್ಥಿಕ ಪರಿಸ್ಥಿತಿ, ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ.
ಈ ದಿಕ್ಕಿಗೆ ಮುಖ ಮಾಡಿ ನಿಂತು ಅಡುಗೆ ತಯಾರಿಸಿ
ವಾಸ್ತು ಪ್ರಕಾರ ಅಡುಗೆ ಕೋಣೆಯು ಮನೆಯ ಆಗ್ನೇಯ ದಿಕ್ಕಿನಲ್ಲಿ ಇರಬೇಕು. ಅಡುಗೆ ಮನೆಯ ಬಾಗಿಲನ್ನು ಮನೆಯ ಮುಖ್ಯ ದ್ವಾರಕ್ಕೆ ಕಾಣಿಸದಂತೆ ಮಾಡುವುದು ಬಹಳ ಮುಖ್ಯ. ಅಡುಗೆ ಮಾಡುವಾಗ ಪೂರ್ವ ದಿಕ್ಕಿಗೆ ಮುಖ ಮಾಡಿ ನಿಲ್ಲಬೇಕು. ಇದನ್ನು ಸೂರ್ಯನ ದಿಕ್ಕು ಎಂದು ಪರಿಗಣಿಸಲಾಗಿದೆ. ಮನೆಯಲ್ಲಿ ಶಾಂತಿ, ಸೌಹಾರ್ದತೆ ಇದ್ದರೂ ಕಾಯಿಲೆಗಳು ಬರದಂತೆ ಪೂರ್ವ ದಿಕ್ಕಿಗೆ ಮುಖ ಮಾಡಿ ಅಡುಗೆ ಮಾಡುವುದು ಉತ್ತಮ.
ಈ ದಿಕ್ಕಿನಲ್ಲಿ ನಿಂತು ಅಡುಗೆ ಮಾಡಬೇಡಿ
ವಾಸ್ತು ಪ್ರಕಾರ ಅಡುಗೆ ಕೋಣೆಯ ಪಶ್ಚಿಮ ದಿಕ್ಕಿಗೆ ಮುಖ ಮಾಡಿ ಅಡುಗೆ ಮಾಡುವುದರಿಂದ ಮನೆಯ ಸದಸ್ಯರಿಗೆ ಚರ್ಮ ರೋಗಗಳು ಬರುತ್ತವೆ. ಆಗ್ನೇಯಕ್ಕೆ ಮುಖ ಮಾಡಿ ಅಡುಗೆ ಮಾಡಿದರೆ ಅದು ನಿಮ್ಮ ಮನೆಯ ಶಾಂತಿಯನ್ನು ಕೆಡಿಸುತ್ತದೆ. ಇದರೊಂದಿಗೆ ಈ ದಿಕ್ಕಿನಲ್ಲಿ ನಿಂತು ಅಡುಗೆ ಮಾಡಬೇಡಿ. ದಕ್ಷಿಣ, ಉತ್ತರ ಮತ್ತು ಪಶ್ಚಿಮ ದಿಕ್ಕಿಗೆ ಮುಖ ಮಾಡಿ ಅಡುಗೆ ಮಾಡುವುದು ಅಶುಭವಾಗಿದ್ದು, ಹೀಗೆ ಮಾಡುವುದರಿಂದ ಆರ್ಥಿಕ ನಷ್ಟವಾಗುತ್ತದೆ.

ಅಡುಗೆ ಮನೆಯನ್ನು ಯಾವಾಗಲೂ ಸ್ವಚ್ಛವಾಗಿಟ್ಟುಕೊಳ್ಳಬೇಕು. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಪಂಚಭೂತಗಳು ಸಮತೋಲನದಲ್ಲಿರಬೇಕು.

ಛಿದ್ರ ಛಿದ್ರವಾದ ದೇಹಗಳು, ದೆಹಲಿ ಸ್ಫೋಟದ ಭೀಕರ ದೃಶ್ಯಗಳು

TAGGED:Which direction is best to stand while cooking? Here's the answer to your confusion
Share This Article
Facebook Twitter Copy Link Print
Previous Article ಛಿದ್ರ ಛಿದ್ರವಾದ ದೇಹಗಳು, ದೆಹಲಿ ಸ್ಫೋಟದ ಭೀಕರ ದೃಶ್ಯಗಳು
Next Article ಬೆಳಗ್ಗೆ ಎದ್ದಾಗ ಈ ವಸ್ತುಗಳನ್ನು ನೋಡಬೇಡಿ; ಸಮಸ್ಯೆಗಳು ಎದುರಾಗಬಹುದು ಎಚ್ಚರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?