Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Delhi blast ಭಾರೀ ಸ್ಫೋಟಕ್ಕೆ ಬೆಚ್ಚಿದ ಜನ, ದಿಕ್ಕಾಪಾಲಾಗಿ ಓಡಿದರು… ವೀಡಿಯೊ ನೋಡಿ…
ಕರ್ನಾಟಕದೇಶಪ್ರಮುಖ

Delhi blast ಭಾರೀ ಸ್ಫೋಟಕ್ಕೆ ಬೆಚ್ಚಿದ ಜನ, ದಿಕ್ಕಾಪಾಲಾಗಿ ಓಡಿದರು… ವೀಡಿಯೊ ನೋಡಿ…

Share
1 Min Read
SHARE

newsics.com

ನವದೆಹಲಿ: ದೇಶ ರಾಜಧಾನಿಯ ಕೆಂಪುಕೋಟೆ ಬಳಿ ಭಾರೀ ಸ್ಫೋಟ ನಡೆದ ಹಿನ್ನೆಲೆಯಲ್ಲಿ ಭಾರತದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ.

ಈ ಸ್ಫೋಟದಲ್ಲಿ 8 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಗಾಯಾಳುಗಳನ್ನು ಎಲ್‌ಎನ್‌ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಭೀಕರ ಸ್ಫೋಟದ ನಂತರದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಕೆಂಪುಕೋಟೆ ಮುಂಭಾಗದ ಲಾಲ್‌ ಕಿಲಾ ಮೆಟ್ರೋ ನಿಲ್ದಾಣದ ಬಳಿಕ ಸ್ಫೋಟವಾಗಿದೆ. ಸ್ಫೋಟದ ತೀವ್ರತೆಗೆ 10ಕ್ಕೂ ಹೆಚ್ಚು ಕಾರುಗಳು ಧ್ವಂಸವಾಗಿದ್ದು, ಕೆಲವರ ದೇಹಗಳು ಛಿದ್ರ ಛಿದ್ರವಾಗಿರುವುದು ಸ್ಫೋಟದ ತೀವ್ರತೆಗೆ ಸಾಕ್ಷಿಯಾಗಿವೆ.

ಎಲ್ಲೆಡೆ ಹೈಅಲರ್ಟ್:

ಸ್ಫೋಟದ ಹಿನ್ನೆಲೆಯಲ್ಲಿ ದೆಹಲಿ ಮಾತ್ರವಲ್ಲದೆ ಮುಂಬೈ, ಹೈದರಾಬಾದ್‌, ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಘಟನಾ ಸ್ಥಳಕ್ಕೆ ಎನ್‌ಐಎ, ಎನ್‌ಎಸ್‌ಜಿ ತಂಡಗಳು ತೆರಳಿ ಪರಿಶೀಲಿಸುತ್ತಿದ್ದು, ಘಟನೆ ಹಿಂದೆ ಉಗ್ರರ ಕೈವಾಡ ಇದೆಯೇ ಎಂಬ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ.
ಸ್ಫೋಟದ ಬಗ್ಗೆ ಪ್ರತ್ಯಕ್ಷದರ್ಶಿ ಮಾತನಾಡಿದ್ದು, “ನನ್ನ ಜೀವನದಲ್ಲಿ ಇಷ್ಟು ದೊಡ್ಡ ಸ್ಫೋಟವನ್ನು ನಾನು ನೋಡಿಲ್ಲ. ಇದರ ಪರಿಣಾಮದಿಂದ ನಾನು ಮೂರು ಬಾರಿ ಬಿದ್ದೆ. ನಾವೆಲ್ಲರೂ ಸಾಯುತ್ತೇವೇನೋ ಎಂಬಂತೆ ಭಾಸವಾಯಿತು ಎಂದು ವಿವರಿಸಿದ್ದಾರೆ.

ನನ್ನ ಮನೆಯಿಂದ ಜ್ವಾಲೆಗಳನ್ನು ನೋಡಿದೆ ಮತ್ತು ನಂತರ ಏನಾಯಿತು ಎಂದು ನೋಡಲು ಕೆಳಗೆ ಇಳಿದೆ. ಜೋರಾದ ಸ್ಫೋಟ ಸಂಭವಿಸಿದೆ. ನಾನು ಹತ್ತಿರದಲ್ಲಿ ವಾಸಿಸುತ್ತಿದ್ದೇನೆ ಎಂದು ಸ್ಥಳೀಯ ನಿವಾಸಿ ರಾಜಧರ್ ಪಾಂಡೆ ಹೇಳಿದರು.

ರಸ್ತೆಯ ಮೇಲೆ ಒಬ್ಬರ ಕೈಯನ್ನು ನೋಡಿದಾಗ, ನಾವು ಸಂಪೂರ್ಣವಾಗಿ ಆಘಾತಕ್ಕೊಳಗಾಗಿದ್ದೇವೆ. ನಾನು ಅದನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ ಎಂದು ಮತ್ತೊಬ್ಬ ಸ್ಥಳೀಯರು ತಿಳಿಸಿದ್ದಾರೆ.

https://x.com/thetatvaindia/status/1987888855727624579?t=v7Zp5ufQjL2r4yaR4r_3sw&s=19

Car blast ಈ ಸ್ಫೋಟ ಆಕಸ್ಮಿಕವಲ್ಲ, 150 ಮೀಟರ್ ಎತ್ತರಕ್ಕೆ ಚಿಮ್ಮಿದ ಕಾರು, ಜೈಶ್‌ ಎ ಮೊಹಮ್ಮದ್‌ ಲಿಂಕ್‌?

TAGGED:People were startled by the loud explosion and ran in all directions...
Share This Article
Facebook Twitter Copy Link Print
Previous Article Car blast ಈ ಸ್ಫೋಟ ಆಕಸ್ಮಿಕವಲ್ಲ, 150 ಮೀಟರ್ ಎತ್ತರಕ್ಕೆ ಚಿಮ್ಮಿದ ಕಾರು, ಜೈಶ್‌ ಎ ಮೊಹಮ್ಮದ್‌ ಲಿಂಕ್‌?
Next Article major twist ಜೈಲು ರಾಜಾತಿಥ್ಯಕ್ಕೆ ಸ್ಫೋಟಕ ತಿರುವು: ಬಾಟಲ್‌ಗಳಲ್ಲಿದ್ದದ್ದು ಮದ್ಯವೇ ಅಲ್ಲ, ಮೂತ್ರ! ಷಡ್ಯಂತ್ರದ ಶಂಕೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?