Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > major twist ಜೈಲು ರಾಜಾತಿಥ್ಯಕ್ಕೆ ಸ್ಫೋಟಕ ತಿರುವು: ಬಾಟಲ್‌ಗಳಲ್ಲಿದ್ದದ್ದು ಮದ್ಯವೇ ಅಲ್ಲ, ಮೂತ್ರ! ಷಡ್ಯಂತ್ರದ ಶಂಕೆ
ಕರ್ನಾಟಕದೇಶಪ್ರಮುಖ

major twist ಜೈಲು ರಾಜಾತಿಥ್ಯಕ್ಕೆ ಸ್ಫೋಟಕ ತಿರುವು: ಬಾಟಲ್‌ಗಳಲ್ಲಿದ್ದದ್ದು ಮದ್ಯವೇ ಅಲ್ಲ, ಮೂತ್ರ! ಷಡ್ಯಂತ್ರದ ಶಂಕೆ

Share
1 Min Read
SHARE

newsics.com

ಬೆಂಗಳೂರು: ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಕೈದಿಗಳ ಎಣ್ಣೆ ಪಾರ್ಟಿ ವಿಡಿಯೋ ವೈರಲ್ ವಿಚಾರಕ್ಕೀಗ ಸ್ಫೋಟಕ ತಿರುವು ಸಿಕ್ಕಿದೆ.

ಮದ್ಯದ ಬಾಟಲಿಗೆ ಮೂತ್ರ ತುಂಬಿಸಿ ವಿಡಿಯೋ ಚಿತ್ರೀಕರಣ ಮಾಡಿದ್ದಾರೆಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.

ಮೂರು ಸಾಲಾಗಿ ಜೋಡಿಸಿ ವಿಡಿಯೋ ಮಾಡಿದ್ದು, ಗ್ಲಾಸ್‌ಗೆ ಮೂತ್ರ ತುಂಬಿಸಿ ಅದನ್ನು ಮದ್ಯದ ರೀತಿ ಬಿಂಬಿಸಲಾಗಿದೆ. ಬಳಿಕ ಆ ವಿಡಿಯೋವನ್ನು ಬೇಕಂತಲೇ ಹರಿಬಿಟ್ಟಿದ್ದಾರೆ ಎಂಬುದು ಗೊತ್ತಾಗಿದೆ.

ಷಡ್ಯಂತ್ರ?

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದ್ದು, ಮೊಬೈಲ್ ಮತ್ತು ಟಿವಿಗಳ ಬಳಕೆಯ ವಿಡಿಯೋಗಳು ವೈರಲ್ ಆಗಿದ್ದವು. ಜೈಲಿನಲ್ಲಿ ಭಯೋತ್ಪಾದಕರು ಮತ್ತು ಅತ್ಯಾಚಾರಿಗಳ ಕೈಯಲ್ಲಿ ಮೊಬೈಲ್ ಫೋನ್‌ಗಳೂ ಪತ್ತೆಯಾಗಿದ್ದವು. ಈ ಅಕ್ರಮಗಳ ಹಿಂದೆ ಅಧಿಕಾರಿಗಳ ಕೈವಾಡವಿದ್ದು, ಹುದ್ದೆಗಳಿಗಾಗಿ ಅಥವಾ ಹಣಕಾಸಿನ ಲಾಭಕ್ಕಾಗಿ ವ್ಯವಸ್ಥಿತ ಪಿತೂರಿ ನಡೆಯುತ್ತಿದ್ಯಾ ಎಂಬ ಅನುಮಾನ ವ್ಯಕ್ತವಾಗಿತ್ತು.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಉನ್ನತ ಹುದ್ದೆಗಳಿಗೆ ಭಾರಿ ಬೇಡಿಕೆ ಇದ್ದು, ಇಲ್ಲಿ ವಿಐಪಿ ಕೈದಿಗಳಿಗೆ ಸೌಲಭ್ಯ ನೀಡಿಯೇ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆಸಲಾಗುತ್ತದೆ. ಹೀಗಾಗಿ ಹಿರಿಯ ಅಧಿಕಾರಿಗಳನ್ನು ಟಾರ್ಗೆಟ್ ಮಾಡುವ ಉದ್ದೇಶದಿಂದ ಸಿಬ್ಬಂದಿಯೇ ಈ ಕೆಲಸ ಮಾಡುತ್ತಿದ್ದಾರಾ ಎಂಬ ಪ್ರಶ್ನೆ ಉದ್ಭವಿಸಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿದಾಗ ಮದ್ಯದ ಬಾಟಲಿಗೆ ಮೂತ್ರ ತುಂಬಿಸಿ ವಿಡಿಯೋ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿರುವುದು ಷಡ್ಯಂತ್ರದ ಅನುಮಾನಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ.

ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಚಾರ ಸಂಬಂಧ ಜೈಲಿನ ಮುಖ್ಯ ಅಧೀಕ್ಷಕ ಸುರೇಶ್ ಅವರನ್ನು ಎತ್ತಂಗಡಿ ಮಾಡಲಾಗಿದ್ದು, ಅಧೀಕ್ಷಕ ಮ್ಯಾಗೇರಿ ಮತ್ತು ಉಪಾಧೀಕ್ಷಕರಾದ ಅಶೋಕ್ ಭಜಂತ್ರಿ ಅವರನ್ನು ಈಗಾಗಲೆ ಸಸ್ಪೆಂಡ್ ಮಾಡಲಾಗಿದೆ.

ಈ ಬಗ್ಗೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಿ ಗೃಹ ಸಚಿವರು ಆದೇಶಿಸಿದ್ದಾರೆ. ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ, ಸಂದೀಪ್ ಪಾಟೀಲ್, ಅಮರನಾಥ್ ರೆಡ್ಡಿ, ರಿಷ್ಯಂತ್ ಸಮಿತಿಗೆ ಒಂದು ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

Delhi blast ಭಾರೀ ಸ್ಫೋಟಕ್ಕೆ ಬೆಚ್ಚಿದ ಜನ, ದಿಕ್ಕಾಪಾಲಾಗಿ ಓಡಿದರು… ವೀಡಿಯೊ ನೋಡಿ…

Car blast ಈ ಸ್ಫೋಟ ಆಕಸ್ಮಿಕವಲ್ಲ, 150 ಮೀಟರ್ ಎತ್ತರಕ್ಕೆ ಚಿಮ್ಮಿದ ಕಾರು, ಜೈಶ್‌ ಎ ಮೊಹಮ್ಮದ್‌ ಲಿಂಕ್‌?

ಛಿದ್ರ ಛಿದ್ರವಾದ ದೇಹಗಳು, ದೆಹಲಿ ಸ್ಫೋಟದ ಭೀಕರ ದೃಶ್ಯಗಳು

TAGGED:A major twist to prison hospitality: What was in the bottles was not alcoholbut urine! Suspicion of conspiracy
Share This Article
Facebook Twitter Copy Link Print
Previous Article Delhi blast ಭಾರೀ ಸ್ಫೋಟಕ್ಕೆ ಬೆಚ್ಚಿದ ಜನ, ದಿಕ್ಕಾಪಾಲಾಗಿ ಓಡಿದರು… ವೀಡಿಯೊ ನೋಡಿ…
Next Article ASTRO 11:11 ಇಂದು ನವೆಂಬರ್ 11, ತೀರಾ ವಿಶೇಷ ದಿನ, ಇವತ್ತು ನೀವು ಹೀಗೆ ಮಾಡಿದರೆ ಅದೃಷ್ಟ ನಿಮ್ಮದು!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?