Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > T20i: ಶ್ರೀಲಂಕಾ ವಿರುದ್ಧ ಭಾರತಕ್ಕೆ ಏಳು ವಿಕೆಟ್‌ಗಳ ಭರ್ಜರಿ ಜಯ, ಸರಣಿ ವಶ
ದೇಶಪ್ರಮುಖವಿದೇಶ

T20i: ಶ್ರೀಲಂಕಾ ವಿರುದ್ಧ ಭಾರತಕ್ಕೆ ಏಳು ವಿಕೆಟ್‌ಗಳ ಭರ್ಜರಿ ಜಯ, ಸರಣಿ ವಶ

Share
1 Min Read
SHARE

newsics.com
ಶ್ರೀಲಂಕಾ: ಬ್ಯಾಟಿಂಗ್ ಮತ್ತು ಬೌಲಿಂಗ್ನಲ್ಲಿ ಉತ್ತಮ ಸಾಂಘಿಕ ಪ್ರದರ್ಶನ ತೋರಿದ ಭಾರತ ತಂಡ, ಶ್ರೀಲಂಕಾ ವಿರುದ್ಧದ 2ನೇ ಟಿ20ಐ ಪಂದ್ಯದಲ್ಲೂ ಡಕ್ವರ್ಥ್ ಲೂಯಿಸ್ ನಿಯಮದಡಿ 7 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತು.

ಈ‌ ಮೂಲಕ ಒಂದು ಪಂದ್ಯ ಬಾಕಿ ಇರುವಾಗಲೇ ಮೂರು ಪಂದ್ಯಗಳ ಸರಣಿಯನ್ನು 2-0 ಅಂತರದಲ್ಲಿ ಕೈವಶ ಮಾಡಿಕೊಂಡಿದೆ.

ನೂತನ ಕೋಚ್ ಗೌತಮ್ ಗಂಭೀರ್ ಮತ್ತು ನೂತನ ನಾಯಕ ಸೂರ್ಯಕುಮಾರ್ ಯಾದವ್ ಅವರು ತಮ್ಮ ಚೊಚ್ಚಲ ಪರೀಕ್ಷೆಯಲ್ಲೇ ಉತ್ತಮ ಸಾಧನೆ ತೋರಿದ್ದಾರೆ.

ಇಲ್ಲಿನ ಪಲ್ಲೆಕೆಲ್ಲೆ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆದ ಎರಡನೇ ಟಿ20ಐಯಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ, ನಿರೀಕ್ಷೆಗೆ ತಕ್ಕಂತೆ ಪ್ರದರ್ಶನ ನೀಡಲಿಲ್ಲ.

ತನ್ನ ಪಾಲಿನ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಲಷ್ಟೇ ಶಕ್ತವಾಯಿತು. ಭಾರತದ ಬೌಲರ್‌ಗಳು ಲಂಕಾ ಬ್ಯಾಟರ್‌ಗಳ ಮೇಲೆ ದಂಡಯಾತ್ರೆ ನಡೆಸಿದರು. ಆದರೆ ಭಾರತ ಇನ್ನಿಂಗ್ಸ್ ಆರಂಭಿಸಿದ ಬೆನ್ನಲ್ಲೇ ಒಂದು ಗಂಟೆ ಕಾಲ ಮಳೆ ಸುರಿಯಿತು

ರಾತ್ರಿ 9:35ಕ್ಕೆ ಶುರುವಾದ ಮಳೆ 10.40ಕ್ಕೆ ನಿಂತಿತು. ಹೀಗಾಗಿ ಡಿಎಲ್ಎಸ್ ನಿಯಮದಡಿ ಓವರ್‌ಗಳ ಕಡಿತ ಮಾಡಿ 8 ಓವರ್‌ಗಳಲ್ಲಿ 78 ರನ್ ಗುರಿ ನೀಡಲಾಯಿತು. ಭಾರತ ಸ್ಫೋಟಕ ಬ್ಯಾಟಿಂಗ್ ನಡೆಸಿದ ಭಾರತ ಇನ್ನೂ 9 ಎಸೆತಗಳನ್ನು ಬಾಕಿ ಇರುವಾಗಲೇ ಗೆಲುವಿನ ದಡ ಸೇರಿತು. ಭಾರತ 6.3 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 81 ರನ್ ಗಳಿಸಿತು
ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ, ಆರಂಭಿಕ ಆಘಾತ ಎದುರಿಸಿತು. ಕುಸಾಲ್ ಮೆಂಡಿಸ್ (10) ನಿರಾಸೆ ಮೂಡಿಸಿದರು. ಕಳೆದ ಪಂದ್ಯದಲ್ಲಿ ಅಬ್ಬರಿಸಿದ್ದ ಪಾಥುಮ್ ನಿಸ್ಸಾಂಕ ನಿಧಾನವಾಗಿ ಬ್ಯಾಟ್ ಬೀಸಿ 32 ರನ್ ಕಲೆ ಹಾಕಿದರು. ಆದರೆ ಕುಸಾಲ್ ಪೆರೇರಾ ಅತ್ಯುತ್ತಮ ಬ್ಯಾಟಿಂಗ್ ಮಾಡಿ ಅರ್ಧಶತಕ ಸಿಡಿಸಿದರು. 34 ಎಸೆತಗಳಲ್ಲಿ 6 ಬೌಂಡರಿ, 2 ಸಿಕ್ಸರ್ ಸಹಿತ 54 ರನ್ ಗಳಿಸಿದರು. ಕಮಿಂದು ಮೆಂಡಿಸ್ (26) ಮತ್ತು ನಾಯಕ ಚರಿತ್ ಅಸಲಂಕಾ (14) ತಂಡಕ್ಕೆ ಆಸರೆಯಾಗಲೇ ಇಲ್ಲ.

ಮದುವೆಯೇ ಆಗಿಲ್ಲ ಎಂದ ಚಾಮರಾಜನಗರ ಸಂಸದ ನಿರ್ದೇಶಕಿ ಹಣೆಗೆ ಕುಂಕುಮ ಇಟ್ಟರು: ಫೋಟೋ ವೈರಲ್

ಪರ್ಸನಲ್ ಹೈಜಿನ್‌ಗಾಗಿ ಮಹಿಳೆಯರು ಈ ರೀತಿ ಮಾಡಿ!

ಹಾರ್ಟ್ ಪ್ರಾಬ್ಲಮ್ ಇದ್ಯಾ? ಕಡ್ಡಾಯವಾಗಿ ಇದನ್ನ ಮಾಡಿ!

TAGGED:India win seven wickets Sri Lanka palaekelle stadium newsics ಕ್ರಿಕೆಟ್ ಭಾರತ ಶ್ರೀಲಂಕಾ
Share This Article
Facebook Twitter Copy Link Print
Previous Article ಮೆಟ್ರೋದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್
Next Article ಶುಭೋದಯ 29-07-2024 ಸೋಮವಾರ… ಕ್ರೋಧಿ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ, ನವಮಿ

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?