Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಸೃಷ್ಟಿಸಿದ ಮಾಲೂರು ವಿಧಾನಸಭಾ ಕ್ಷೇತ್ರ: ಇಂದು ಮತ ಮರು ಎಣಿಕೆ
ಕರ್ನಾಟಕ

ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಸೃಷ್ಟಿಸಿದ ಮಾಲೂರು ವಿಧಾನಸಭಾ ಕ್ಷೇತ್ರ: ಇಂದು ಮತ ಮರು ಎಣಿಕೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೋಲಾರ: ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಮಂಗಳವಾರ ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಮರುಮತ ಎಣಿಕೆ ನಡೆಯಲಿದೆ.

ಮರು ಮತ ಎಣಿಕೆಗಾಗಿ ಜಿಲ್ಲಾಡಳಿತ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದೆ. 2023 ರ ಚುನಾವಣೆಯಲ್ಲಿ ಕಾಂಗ್ರೆಸ್ ನ ಕೆ.ವೈ.ನಂಜೇಗೌಡ 248 ಮತಗಳಿಂದ ಗೆದ್ದಿದ್ದರು. ಈಗ ಹೈಕೋರ್ಟ್, ಸುಪ್ರೀಂಕೋರ್ಟ್ ಮರು ಮತ ಎಣಿಕೆಗೆ ಆದೇಶ ನೀಡಿವೆ. ಹಾಲಿ ಶಾಸಕ ಕೆ.ವೈ.ನಂಜೇಗೌಡಗೆ ಢವ ಢವ ಶುರುವಾಗಿದೆ.

ಮತ ಎಣಿಕೆಯಲ್ಲಿ ಲೋಪವಾಗಿದೆ ಎಂದು ಮಂಜುನಾಥಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಮರು ಮತ ಎಣಿಕೆಗೆ ಆದೇಶಿಸಿ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಿದ್ದು, ಬಳಿಕ ನಂಜೇಗೌಡರು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಸುಪ್ರೀಂಕೋರ್ಟ್ ಶಾಸಕ ಸ್ಥಾನ ಅಸಿಂಧುಗೊಳಿಸಿದ ಹೈಕೋರ್ಟ್ ಆದೇಶಕ್ಕೆ ನೀಡಿ ಮರುಮತ ಎಣಿಕೆಗೆ ಆದೇಶಿಸಿತ್ತು. ಅಂತೆಯೇ ಇಂದು ಮರುಮತ ಎಣಿಕೆ ನಡೆಯಲಿದ್ದು, ಭಾರೀ ಕುತೂಹಲ ಮೂಡಿಸಿದೆ.

https://www.newsics.com/2025/11/11/delhi-car-blast-case-case-registered-under-uapa/

Share This Article
Facebook Twitter Copy Link Print
Previous Article ದೆಹಲಿ ಕಾರ್ ಸ್ಫೋಟ ಕೇಸ್: ಯುಎಪಿಎ ಅಡಿ ಕೇಸ್ ದಾಖಲು
Next Article ದೆಹಲಿಯಲ್ಲಿ ಕಾರು ಸ್ಫೋಟ: ಕೃತ್ಯದ ಹಿಂದೆ ಉಗ್ರರ ಕೈವಾಡದ ಶಂಕೆ.!

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?