Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Cyclone Alert ಮತ್ತೊಂದು ಚಂಡಮಾರುತ ಭೀತಿ? ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ದೇಶಕರ್ನಾಟಕ

Cyclone Alert ಮತ್ತೊಂದು ಚಂಡಮಾರುತ ಭೀತಿ? ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳಲ್ಲಿ ಚಳಿಯ ತೀವ್ರತೆ ಹೆಚ್ಚಾಗಲಿದೆ. ಇದರ ನಡುವೆಯೇ ಹವಾಮಾನ ಇಲಾಖೆ, ಮತ್ತೊಂದು ಚಂಡಮಾರುತದ ಎಚ್ಚರಿಕೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತದ ರಚನೆಯಾಗುತ್ತಿದೆ. ಬಂಗಾಳಕೊಲ್ಲಿಯ ಈಶಾನ್ಯ ಭಾಗದಲ್ಲಿ ಮಾರುತಗಳು ಬಲಗೊಳ್ಳುವ ಅವಕಾಶವಿದೆ. ಈ ತಿಂಗಳು 19 ಅಥವಾ 20ರಂದು ದಕ್ಷಿಣ ಅಂಡಮಾನ್ ಸಮುದ್ರ/ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಕುಸಿತ ಉಂಟಾಗಲಿದೆ.

ಇಂದು ಬೆಂಗಳೂರು ನಗರ ಮತ್ತು ಗ್ರಾಮಾಂತರ, ಬೀದರ್, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಯಾದಗಿರಿ ಜಿಲ್ಲೆಗಳಲ್ಲಿ ಮಧ್ಯಮ ಪ್ರಮಾಣದ ಮಳೆ (1-5 ಸೆಂ.ಮೀ. ಪ್ರಮಾಣದಲ್ಲಿ) ಆಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆಗಳಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಇಂದು ಮತ್ತೆ ನಾಳೆ ಕೆಲ ಪ್ರದೇಶಗಳಲ್ಲಿ ಮಳೆಯಾಗುವ ಕಾರಣ ಚಳಿಯ ತೀವ್ರತೆ ಕೂಡ ಹೆಚ್ಚಾಗಲಿದೆ.

TAGGED:#Cyclone #Alert #rain #IMD #state
Share This Article
Facebook Twitter Copy Link Print
Previous Article ದೆಹಲಿ ಸ್ಫೋಟ ಬೆನ್ನಲ್ಲೇ ಸಿಲಿಕಾನ್ ಸಿಟಿಯಲ್ಲಿ ಖಾಕಿ ಕಟ್ಟೆಚ್ಚರ -ನಗರದೆಲ್ಲೆಡೆ ತಪಾಸಣೆ,ಲಾಡ್ಜ್​, ಹೋಟೆಲ್​ಗಳ ಮೇಲೂ ನಿಗಾ
Next Article ನಟ ಧಮೇಂದ್ರ ನಿಧನ ಸುದ್ದಿ- ಪತ್ನಿ ಹೇಮಾಮಾಲಿನಿ ಸ್ಪಷ್ಟನೆ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?