Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣ – ವೈದ್ಯ ಉಮರ್‌ನ ತಾಯಿ, ಇಬ್ಬರು ಸಹೋದರರು ಸೇರಿ 13 ಮಂದಿ ವಶಕ್ಕೆ
ದೇಶ

ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣ – ವೈದ್ಯ ಉಮರ್‌ನ ತಾಯಿ, ಇಬ್ಬರು ಸಹೋದರರು ಸೇರಿ 13 ಮಂದಿ ವಶಕ್ಕೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರ ವೈದ್ಯ ಉಮರ್ ನಬಿ ತಾಯಿ ಸೇರಿದಂತೆ 13 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪುಲ್ವಾಮಾದಲ್ಲಿ ಉಮರ್‌ನ ಇಬ್ಬರು ಸಹೋದರರನ್ನು ವಶಕ್ಕೆ ಪಡೆಯಲಾಗಿದೆ. ಇನ್ನೂ ದೆಹಲಿಯ ಲಾಡ್ಜ್‌ಗಳ ಮೇಲೆ ದಾಳಿ ಮಾಡಿ ಕೆಲವು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಸುಮಾರು 12 ಮೊಬೈಲ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅನಂತನಾಗ್ ಜಿಎಂಸಿಯಲ್ಲಿ ರೆಸಿಡೆಂಟ್ ಡಾಕ್ಟರ್ ಆಗಿ ಕೆಲಸ ಮಾಡಿದ್ದ ಉಮರ್, ಬಳಿಕ ದೆಹಲಿಗೆ ಹೋಗಿದ್ದ. ಸದ್ಯ ಫರೀದಾಬಾದ್‌ನ ಅಲ್ ಫಲಾಹ್ ಮೆಡಿಕಲ್ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಪೊಲೀಸರು ಅಲ್ ಫಲಾಹ್ ಕಾಲೇಜಿನ ಮೇಲೆ ಸಹ ದಾಳಿ ನಡೆಸಿದ್ದಾರೆ.

ಇನ್ನೂ ಶಂಕಿತನ ಬಗ್ಗೆ ಮಾಹಿತಿ ಕಲೆಹಾಕಲು 200ಕ್ಕೂ ಹೆಚ್ಚು ಪೊಲೀಸರು 150ಕ್ಕೂ ಹೆಚ್ಚು ಸಿಸಿಟಿವಿಯನ್ನು ಪರಿಶೀಲಿಸುತ್ತಿದ್ದಾರೆ.

https://www.newsics.com/2025/11/11/students-set-off-firecrackers-in-school-toilet-locals-were-shocked-to-think-it-was-a-bomb/

 

TAGGED:#Car #blast #case #RedFort #Umar #arrested
Share This Article
Facebook Twitter Copy Link Print
Previous Article ಶಾಲೆಯ ಶೌಚಾಲಯದಲ್ಲಿ ಪಟಾಕಿ ಹೊಡೆದ ವಿದ್ಯಾರ್ಥಿಗಳು – ಬಾಂಬ್ ಅಂತ ಬೆಚ್ಚಿಬಿದ್ದ ಸ್ಥಳೀಯರು.!
Next Article ಬಿಕಿನಿ ಧರಿಸಿ ಗಂಗಾ ನದಿಯಲ್ಲಿ ಸ್ನಾನ ಮಾಡಿದ ವಿದೇಶಿ ಮಹಿಳೆ -ವೈರಲ್ ವಿಡಿಯೋ ನೋಡಿ

Popular Posts

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

You Might Also Like

ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read
ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?