Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಪಾಕ್‌ನ ಇಸ್ಲಾಮಾಬಾದ್‌ನಲ್ಲಿ ಭಾರೀ ಸ್ಫೋಟ; ಬೆಚ್ಚಿಬಿದ್ದ ನಿವಾಸಿಗಳು
ವಿದೇಶ

ಪಾಕ್‌ನ ಇಸ್ಲಾಮಾಬಾದ್‌ನಲ್ಲಿ ಭಾರೀ ಸ್ಫೋಟ; ಬೆಚ್ಚಿಬಿದ್ದ ನಿವಾಸಿಗಳು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪಾಕಿಸ್ತಾನದ ಇಸ್ಲಾಮಾಬಾದ್‌ನ ಜಿ -11 ಪ್ರದೇಶದಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ಘಟನೆಯಲ್ಲಿ ಕೆಲವು ಗಾಯಗಳಾಗಿರುವ ವರದಿಯಾಗಿದೆ. ಪಾಕಿಸ್ತಾನ ಮಾಧ್ಯಮಗಳಲ್ಲಿ ಅಧಿಕೃತ ವರದಿಯಾಗಿದೆ.

ಇಸ್ಲಾಮಾಬಾದ್‌ನ ಜಿ -11 ಪ್ರದೇಶದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಮುಖ್ಯ ದ್ವಾರದಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.

ಸ್ಫೋಟದ ಶಬ್ದ ಆರು ಕಿಲೋಮೀಟರ್ ದೂರದವರೆಗೆ ಕೇಳಿಬಂದಿದೆ ಎಂದು ಡಾನ್ ನ್ಯೂಸ್ ಟಿವಿ ವರದಿ ಮಾಡಿದೆ. ಅಧಿಕಾರಿಗಳು ತನಿಖೆ ನಡೆಸುತ್ತಿರುವುದರಿಂದ ಘಟನೆಯನ್ನು ಸುತ್ತುವರೆದಿದೆ ಎಂದು ವರದಿ ಮಾಡಿದೆ. ಸಾಮಾಜಿಕ ಮಾಧ್ಯಮದಲ್ಲಿ ಸ್ಪೋಟದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಸುಟ್ಟು ಹೋದ ಕಾರುಗಳ ಚಿತ್ರಗಳು ಕೂಡ ಎಲ್ಲೆಡೆ ಹರಿದಾಡುತ್ತಿದೆ. ಈ ಘಟನೆ ನಿನ್ನೆ ದೆಹಲಿಯಲ್ಲಿ ನಡೆದ ಸ್ಫೋಟದ ನಂತರ ನಡೆದಿರೋದು ಬಹಳ ಕುತೂಹಲ ಮೂಡಿಸಿದೆ.

Death toll rises ದೆಹಲಿ‌ ಕಾರು ಸ್ಫೋಟ: ಮತ್ತೆ ಮೂವರ ಸಾವು, ಮೃತರ ಸಂಖ್ಯೆ 12ಕ್ಕೇರಿಕೆ, ಎಲ್ಲೆಡೆ ಕಟ್ಟೆಚ್ಚರ

TAGGED:Massive explosion in IslamabadPakistan; residents shocked
Share This Article
Facebook Twitter Copy Link Print
Previous Article ದೆಹಲಿ ನಿಗೂಢ ಸ್ಫೋಟದ ಹಿಂದೆ ಯಾರಿದ್ದಾರೋ ಅವರನ್ನು ಸುಮ್ಮನೆ ಬಿಡುವುದಿಲ್ಲ- ಪ್ರಧಾನಿ ಮೋದಿ
Next Article ತಾಳಿ ಕಟ್ಟಿಸಿಕೊಂಡು ಮನೆಗೆ ಬಂದಾಕೆ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?

Popular Posts

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖವಿದೇಶ

Samsung Layoffs ಸ್ಯಾಮ್‌ಸಂಗ್ ಉದ್ಯೋಗಿಗಳಿಗೆ ಬಿಗ್ ಶಾಕ್; ಹೆಡ್‌ಕ್ವಾರ್ಟರ್ಸ್ ಶಿಫ್ಟ್ ನೆಪದಲ್ಲಿ 800 ನೌಕರರ ವಜಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?