Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಶುಭೋದಯ 29-07-2024 ಸೋಮವಾರ… ಕ್ರೋಧಿ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ, ನವಮಿ
ಈ ದಿನಪಂಚಾಂಗ

ಶುಭೋದಯ 29-07-2024 ಸೋಮವಾರ… ಕ್ರೋಧಿ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ, ನವಮಿ

Share
4 Min Read
SHARE

newsics.com

ಶುಭೋದಯ

ಈ ದಿನ- ನಿತ್ಯ ಪಂಚಾಂಗ

29 ಜುಲೈ 2024, ಸೋಮವಾರ

ಅಂತಾರಾಷ್ಟ್ರೀಯ ಹುಲಿ ದಿನ

—

ಗತಶಾಲಿ – 1945
ಗತಕಲಿ – 5124
ದಿನಾಂಕ – 29/07/2024
ತಿಂಗಳು – ಜುಲೈ
ವಾರ – ಸೋಮವಾರ
ಬಣ್ಣ – ಬಿಳಿ
ಅಯನ – ದಕ್ಷಿಣಾಯನ
ಸಂವತ್ಸರ – ಕ್ರೋಧಿ

ತಿಥಿ – ನವಮಿ17:55:08
ಪಕ್ಷ – ಕೃಷ್ಣ
ನಕ್ಷತ್ರ – ಭರಣಿ 10:54:08
ಯೋಗ – ಗಂಡ 17:53:42
ಕರಣ – ತೈತುಲ 06:38:29
ಕರಣ – ಗರಜ 17:55:08
ಕರಣ – ವಾಣಿಜ 29:17:01*

ತಿಂಗಳು (ಅಮಾವಾಸ್ಯಾಂತ್ಯ) ಆಷಾಢ
ತಿಂಗಳು (ಹುಣ್ಣಿಮಾಂತ್ಯ) ಶ್ರಾವಣ
ಚಂದ್ರ ರಾಶಿ ಮೇಷ till 16:44:12
ಚಂದ್ರ ರಾಶಿ ವೃಷಭ from 16:44:12
ಸೂರ್ಯ ರಾಶಿ ಕರ್ಕಾಟಕ
ಋತು- ಗ್ರೀಷ್ಮ

ಸೂರ್ಯೋದಯ 06:05:47
ಸೂರ್ಯಾಸ್ತ 18:46:17
ಹಗಲಿನ ಅವಧಿ 12:40:29
ರಾತ್ರಿಯ ಅವಧಿ 11:19:43
ಚಂದ್ರಾಸ್ತ 13:26:36
ಚಂದ್ರೋದಯ 25:07:52*

ರಾಹು ಕಾಲ 07:41 – 09:16 ಅಶುಭ
ಯಮಗಂಡ ಕಾಲ 10:51 – 12:26 ಅಶುಭ
ಗುಳಿಕ ಕಾಲ 14:01 – 15:36
ಅಭಿಜಿತ್ 12:01 – 12:51 ಶುಭ
ದುರ್ಮುಹೂರ್ತ 12:51 – 13:42 ಅಶುಭ
ದುರ್ಮುಹೂರ್ತ 15:23 – 16:14 ಅಶುಭ

***

ರಾಹು ಕಾಲ
ಭಾನುವಾರ – 4.30 ರಿಂದ 6.00
ಸೋಮವಾರ – 7.30 ರಿಂದ 9.00
ಮಂಗಳವಾರ – 3.00 ರಿಂದ 4.30
ಬುಧವಾರ – 12.00 ರಿಂದ 1.30
ಗುರುವಾರ – 1.30 ರಿಂದ 3.00
ಶುಕ್ರವಾರ – 10.30 ರಿಂದ 12.00
ಶನಿವಾರ – 9.00 ರಿಂದ 10.30

ಗುಳಿಕ ಕಾಲ
ಭಾನುವಾರ – 3.00 ರಿಂದ 4.30
ಸೋಮವಾರ – 1.30 ರಿಂದ 3.00
ಮಂಗಳವಾರ – 12.00 ರಿಂದ 1.30
ಬುಧವಾರ – 10.30 ರಿಂದ 12.00
ಗುರುವಾರ – 9.00 ರಿಂದ 10.30
ಶುಕ್ರವಾರ – 7.30 ರಿಂದ 9.00
ಶನಿವಾರ – 6.00 ರಿಂದ 7.30

ಯಮಗಂಡ ಕಾಲ
ಭಾನುವಾರ – 12.00 ರಿಂದ 1.30
ಸೋಮವಾರ – 10.30 ರಿಂದ 12.00
ಮಂಗಳವಾರ – 9.00 ರಿಂದ 10.30
ಬುಧವಾರ – 7.30 ರಿಂದ 9.00
ಗುರುವಾರ – 6.00 ರಿಂದ 7.30
ಶುಕ್ರವಾರ – 3.00 ರಿಂದ 4.30

ಶನಿವಾರ – 1.30 ರಿಂದ 3.00

***

***

ಈ ದಿನದ ಮಾತು

ಸದ್ಗುಣಿಗಳಿಂದ, ನಮ್ಮ ವರ್ತನೆ ಹೇಗಿರಬೇಕು ಎನ್ನುವುದನ್ನು ಕಲಿಯಬೇಕು… ಹಾಗೆಯೇ, ದುರ್ಗುಣಿಗಳಿಂದ ಯಾವುದನ್ನು ಮಾಡಬಾರದು ಎನ್ನುವುದನ್ನು ಕಲಿಯಬೇಕು.

***

ಈ ದಿನ

ಜುಲೈ 29

ಅಂತಾರಾಷ್ಟ್ರೀಯ ಹುಲಿ ದಿನ

ಹುಲಿ ಸಂರಕ್ಷಣೆ ಮತ್ತು ಸಾರ್ವಜನಿಕರಲ್ಲಿ ಹುಲಿಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ 2010 ರ ಜುಲೈ 29 ರಂದು ಮೊದಲ ಬಾರಿಗೆ ಅಂತಾರಾಷ್ಟ್ರೀಯ ಹುಲಿ ದಿನವನ್ನು ರಷ್ಯಾದ ಸೆಂಟ್ ಪೀಟರ್ ಬರ್ಗ್‌ನಲ್ಲಿ ಆಚರಿಸಲಾಯಿತು.

ಅಂದಿನಿಂದ ಪ್ರತಿ ವರ್ಷ ಜುಲೈ 29 ರಂದು ಅಂತರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತಿದೆ. ಈ ದಿನದಂದು ಹುಲಿ ಸಂರಕ್ಷಣೆ ಕುರಿತು ಚರ್ಚೆ, ಉಪನ್ಯಾಸ, ಜಾಥಾ, ವಿಚಾರ ಸಂಕಿರಣ ಹಾಗೂ ಛಾಯಾಚಿತ್ರ ಪ್ರದರ್ಶನ ದೇಶಾದ್ಯಂತ ನಡೆಯುತ್ತದೆ.

ಇಂದಿನ ದಿನಗಳಲ್ಲಿ ಹುಲಿಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಮತ್ತು ಹುಲಿ ಸಂರಕ್ಷಣೆಯನ್ನು ಉತ್ತೇಜಿಸುವುದು ಈ ಆಚರಣೆಯ ಪ್ರಮುಖ ಉದ್ದೇಶವಾಗಿದೆ.

ವಿಶ್ವದ ಹುಲಿ ಸಂಖ್ಯೆಯಲ್ಲಿ ಶೇ.70ರಷ್ಟು ಭಾರತದಲ್ಲಿವೆ. 524 ಸಂಖ್ಯೆಯ ಹುಲಿಗಳೊಂದಿಗೆ ಕರ್ನಾಟಕವು ಭಾರತದಲ್ಲಿ 2ನೇ ಅತಿ ಹೆಚ್ಚು ಹುಲಿಗಳಿಗೆ ನೆಲೆಯಾಗಿದೆ.

—

* ಬಂಗಾಳದ ಲೇಖಕ, ಸಮಾಜ ಸುಧಾರಕರು ಈಶ್ವರ ಚಂದ್ರ ವಿದ್ಯಾಸಾಗರ – 1891ರ ಜುಲೈ 29 ರಂದು ಈಶ್ವರಚಂದ್ರ ವಿದ್ಯಾಸಾಗರರು ನಿಧನರಾದರು. ಮಹಾನ್ ವಿದ್ವಾಂಸರಾಗಿದ್ದ ಈಶ್ವರಚಂದ್ರರು ಮಹಾನ್ ದೇಶಪ್ರೇಮಿಯಾಗಿದ್ದರು.

* ಜಿ.ಬಿ.ಜೋಶಿ(ಜಡಭರತ) – ಪದ್ಮಶ್ರೀ ಗೋವಿಂದ ಭೀಮಾಚಾರ್ಯ ಜೋಶಿ ಇವರು 1904 ಜುಲೈ 29 ರಂದು ಗದಗ ಜಿಲ್ಲೆಯ ಹೊಂಬಳದಲ್ಲಿ ಜನಿಸಿದರು. ಬಿ.ಜೋಶಿಯವರು 1933ರಲ್ಲಿ ಮನೋಹರ ಗ್ರಂಥಮಾಲೆಯನ್ನು ಬೆಟಗೇರಿ ಕೃಷ್ಣಶರ್ಮ ಹಾಗು ಚುಳಕಿ ಗೋವಿಂದರಾವ ಇವರ ಜೊತೆಗೂಡಿ ಪ್ರಾರಂಭಿಸಿದರು. ಈ ಪ್ರಕಾಶನ ಸಂಸ್ಥೆಯ ಮೂಲಕ ಅನೇಕ ಖ್ಯಾತ ಲೇಖಕರನ್ನು ಕನ್ನಡ ಸಾಹಿತ್ಯಕ್ಕೆ ಪ್ರಥಮವಾಗಿ ಪರಿಚಯಿಸಿದರು. ಜಿ.ಬಿ.ಜೋಶಿಯವರು 1993 ಡಿಸೆಂಬರ 26 ರಂದು ನಿಧನರಾದರು.

* ನಾಸಾ (National Aeronautics and Space Administration – NASA) ಅಮೇರಿಕ ದೇಶದ ಸರ್ಕಾರದ ಒಂದು ಸಂಸ್ಥೆ. ಇದು ಅಮೇರಿಕ ದೇಶದ ಅಂತರಿಕ್ಷಕ್ಕೆ ಸಂಬಂಧಿಸಿದ ಕೆಲಸಗಳನ್ನು ನಿರ್ವಹಿಸುವ ಹೊಣೆ ಹೊತ್ತಿದೆ. ಇದು ಜುಲೈ 29, 1958 ರಲ್ಲಿ ಸ್ಥಾಪನೆಗೊಂಡಿತು

* ಜುಲೈ 29, 1987 ರಂದು ಭಾರತದ ಪ್ರಧಾನ ಮಂತ್ರಿಯಾಗಿದ್ದ ರಾಜೀವ್ ಗಾಂಧಿ ಮತ್ತು ಶ್ರೀಲಂಕಾದ ಅಧ್ಯಕ್ಷರಾಗಿದ್ದ ಜೆ.ಆರ್. ಜಯವರ್ದನೆ ಜನಾಂಗೀಯ ವಿಷಯಗಳ ಕುರಿತು ಇಂಡೋ-ಶ್ರೀಲಂಕಾ ಒಪ್ಪಂದಕ್ಕೆ ಸಹಿ ಹಾಕಿದರು.

* ಜುಲೈ 29, 2003 ರಂದು ಎಬಿಪಿಜೆಡಿ ನಾಯಕ ಸಿ. ಬೈರೇಗೌಡ ನಿಧನರಾದರು.

* ಜುಲೈ 29, 2006 ರಂದು ಶ್ರೀಲಂಕಾ ನಾಯಕ ಜಯವರ್ಧನೆ (374) ಮತ್ತು ಸಂಗಕ್ಕಾರ (287) ಅವರು ದಕ್ಷಿಣ ಆಫ್ರಿಕಾ ವಿರುದ್ಧ ಕೊಲಂಬೋದಲ್ಲಿ ನಡೆದ ಮೊದಲ ಟೆಸ್ಟಿನಲ್ಲಿ ಜೊತೆಯಾಟದಲ್ಲಿ ‘ವಿಶ್ವ ದಾಖಲೆ’ (ಒಟ್ಟು 624 ರನ್) ಸ್ಥಾಪಿಸಿದರು. 1997ರಲ್ಲಿ ಭಾರತದ ವಿರುದ್ಧ ಕೊಲಂಬೋದಲ್ಲೇ ನಡೆದ ಪಂದ್ಯದಲ್ಲಿ ಮಹಾನಾಮಾ ಮತ್ತು ಜಯಸೂರ್ಯ 2ನೇ ವಿಕೆಟ್ ಜೊತೆಯಾಟಕ್ಕೆ 576 ರನ್ ಗಳಿಸಿದ್ದೇ ಜೊತೆಯಾಟದ ವಿಶ್ವ ದಾಖಲೆಯಾಗಿತ್ತು.

TAGGED:Good Morning 29-07-2024 Monday Krodhi Samvatsara Dakshinayana Greeshma Ritu Ashadha Masa Krishna Paksha Navami newsics ಪಂಚಾಂಗ ಈ ದಿನ
Share This Article
Facebook Twitter Copy Link Print
Previous Article T20i: ಶ್ರೀಲಂಕಾ ವಿರುದ್ಧ ಭಾರತಕ್ಕೆ ಏಳು ವಿಕೆಟ್‌ಗಳ ಭರ್ಜರಿ ಜಯ, ಸರಣಿ ವಶ
Next Article ದಿನ ಭವಿಷ್ಯ 29-07-2024 ಸೋಮವಾರ, ವೃಷಭ- ದೂರ ಪ್ರಯಾಣ ಸಾಧ್ಯತೆ, ಮಕರ- ಸಾಲಗಾರರಿಂದ ಒತ್ತಡ, ಇಂದಿನ ನಿಮ್ಮ ದಿನ ಭವಿಷ್ಯ ಹೇಗಿದೆ?

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-07-2026, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read
ಈ ದಿನ

Ashada Friday Significance ಆಷಾಢ ಶುಕ್ರವಾರದ ವಿಶೇಷತೆ: ಪೂಜೆ, ಮಹತ್ವ ಮತ್ತು ಆಧ್ಯಾತ್ಮಿಕ ಫಲಗಳು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?