Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಾಳಿ ಕಟ್ಟಿಸಿಕೊಂಡು ಮನೆಗೆ ಬಂದಾಕೆ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಕರ್ನಾಟಕಪ್ರಮುಖ

ತಾಳಿ ಕಟ್ಟಿಸಿಕೊಂಡು ಮನೆಗೆ ಬಂದಾಕೆ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಬಳ್ಳಾಪುರ: ಪೋಷಕರ ಮಾತು ಕೇಳಿ ಪ್ರೀತಿಸಿ ಮದುವೆಯಾದ ಜೋಡಿ ಶಾಕ್ ಆಗಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಗೋಪಲ್ಲಿಯಲ್ಲಿ ನಡೆದಿದೆ.

ಗೋಪಲ್ಲಿ ಗ್ರಾಮದ ಸುಕನ್ಯಾ (19) ಎಂಬ ಯುವತಿ ತನ್ನದೇ ಸಮುದಾಯದ ನಿತಿನ್ (23) ಎಂಬ ಯುವಕನನ್ನು 2 ವರ್ಷಗಳಿಂದ ಪ್ರೀತಿ ಮಾಡ್ತಿದ್ದಳಂತೆ.

ಪ್ರೀತಿಸಿದವನನ್ನೇ ಕೈವಾರ ಬಳಿಯ ದೇವಸ್ಥಾನದಲ್ಲಿ ಸುಕನ್ಯಾ ಮದುವೆಯಾಗಿದ್ದಳು. ಮದುವೆಯಾದ ಬಳಿಕ ಯುವತಿ ಗಂಡನ ಮನೆಗೆ ಹೋಗಿದ್ದಾಳೆ. ಆದ್ರೆ ಯುವಕ ಪೋಷಕರು ನನ್ನ ಮಗ ನಿನಗೆ ವರಸೆಯಲ್ಲಿ ಅಣ್ಣನಾಗ್ಬೇಕು ಎಂದಿದ್ದು, ನಾವು ಈ ಮದುವೆಯನ್ನ ಒಪ್ಪಲ್ಲ ಎಂದು ನಿರಾಕರಿಸಿದ್ದಾರೆ ಎನ್ನಲಾಗ್ತಿದೆ.

ನಿತಿನ್ ಕುಟುಂಬಸ್ಥರು ಮದುವೆ ನಿರಾಕರಿಸಿದ್ದಕ್ಕೆ ಮನನೊಂದ ಸುಕನ್ಯಾ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ತಿಳಿದು ಬಂದಿದೆ. ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಸುಕನ್ಯಾಳನ್ನು ತಕ್ಷಣ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪಾಕ್‌ನ ಇಸ್ಲಾಮಾಬಾದ್‌ನಲ್ಲಿ ಭಾರೀ ಸ್ಫೋಟ; ಬೆಚ್ಚಿಬಿದ್ದ ನಿವಾಸಿಗಳು

TAGGED:Why did you try to commit suicide after coming home with a broken heart?
Share This Article
Facebook Twitter Copy Link Print
Previous Article ಪಾಕ್‌ನ ಇಸ್ಲಾಮಾಬಾದ್‌ನಲ್ಲಿ ಭಾರೀ ಸ್ಫೋಟ; ಬೆಚ್ಚಿಬಿದ್ದ ನಿವಾಸಿಗಳು
Next Article ಖಾಸಗಿ ಆಸ್ಪತ್ರೆಯ ಹೊರಗಡೆ 21 ವರ್ಷದ ಮಾಡೆಲ್‌ಅನ್ನು ಎಸೆದು ಪ್ರೇಮಿ ಪರಾರಿ

Popular Posts

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?