Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೆಹಲಿ ಸ್ಫೋಟದ ಕುರಿತು ಆಗಸ್ಟ್‌ನಲ್ಲೇ ಭವಿಷ್ಯ ನುಡಿದಿದ್ದ ಜ್ಯೋತಿಷಿ
ದೇಶಪ್ರಮುಖ

ದೆಹಲಿ ಸ್ಫೋಟದ ಕುರಿತು ಆಗಸ್ಟ್‌ನಲ್ಲೇ ಭವಿಷ್ಯ ನುಡಿದಿದ್ದ ಜ್ಯೋತಿಷಿ

Share
2 Min Read
SHARE

newsics.com

ದೆಹಲಿ ಕಾರು ಸ್ಫೋಟದ ಕುರಿತು ಆಗಸ್ಟ್ ತಿಂಗಳಲ್ಲೇ ಭಾರತದ ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿಣಿ ಭವಿಷ್ಯ ನುಡಿದಿದ್ದರು. ಅಷ್ಟೇ ಅಲ್ಲ ಡಿಸೆಂಬರ್ ತಿಂಗಳಲ್ಲಿ ಪಾಕಿಸ್ತಾನ ಜೊತೆ ಯುದ್ಧದ ಸನ್ನಿವೇಶ ಸೃಷ್ಟಿಯಾಗಲಿದೆ ಎಂದು ಹೇಳಿದ್ದಾರೆ.
ಆಗಸ್ಟ್ 20 ರಂದು ಟ್ವೀಟ್ ಮಾಡಿದ್ದ ಪ್ರಶಾಂತ್ ಕಿಣಿ, ನವೆಬಂಬರ್ ಅಥವಾ ಡಸೆಂಬರ್ ತಿಂಗಳಲ್ಲಿ ಪೆಹಲ್ಗಾಂ 2 ಸಂಭವಿಸಲಿದೆ ಎಂದು ಭವಿಷ್ಯ ನುಡಿದಿದ್ದರು. ಕಿಣಿ ಸ್ಪಷ್ಟವಾಗಿ ದೆಹಲಿ ಕಾರು ಸ್ಫೋಟ ಎಂದು ಹೇಳಿಲ್ಲ. ಆದರೆ ಪೆಹಲ್ಗಾಂ ರೀತಿಯ ಉಗ್ರ ದಾಳಿಯೊಂದು ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ನಡೆಯಲಿದೆ ಎಂಬ ಭವಿಷ್ಯವನ್ನು ಹೇಳಿದ್ದರು. ಇದೀಗ ಕಿಣಿ ಭವಿಷ್ಯ ನುಡಿದಂತೆ ನವೆಂಬರ್ 10 ರಂದು ದೆಹಲಿಯಲ್ಲಿ ಕಾರು ಸ್ಫೋಟದಲ್ಲಿ 10 ಮಂದಿ ಮಂದಿ ಮೃತಪಟ್ಟಿದ್ದಾರೆ. ಇದು ಭಯೋತ್ಪಾದಕ ಕೃತ್ಯ ಎಂದು ಪ್ರಶಾಂತ್ ಕಿಣಿ ಹೇಳಿದ್ದಾರೆ.
ದೆಹಲಿ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟ ಸ್ಪಷ್ಟವಾಗಿ ಭಯೋತ್ಪಾದಕ ಕೃತ್ಯ ಎಂದು ಪ್ರಶಾಂತ್ ಕಿಣಿ ಹೇಳಿದ್ದಾರೆ. ಪೆಹಲ್ಗಾಂ 2 ರೀತಿಯ ದಾಳಿಗೆ ಭಾರಿ ತಯಾರಿಗಳು ನಡೆದಿದೆ. ಈ ಪೈಕಿ ಒಂದು ದೆಹಲಿ ಕಾರು ಸ್ಫೋಟ. ಭಾರತ ಅತೀವ ಎಚ್ಚರಿಕೆ ವಹಿಸಬೇಕು. ಕಾರಿನ ಸಿಎನ್‌ಜಿ ಸ್ಫೋಟದಿಂದ 10 ಮಂದಿ ಸಾವು, 30 ಮಂದಿ ಗಾಯಗೊಳ್ಳುವುದಿಲ್ಲ. ಕೆಲವರು ಇದನ್ನು ಸಿಎನ್‌ಜಿ ಸ್ಪೋಟ ಎಂದು ಹೇಳುತ್ತಿದ್ದಾರೆ. ಆದರೆ ಇದು ಸ್ಪಷ್ಟವಾಗಿ ಭಯೋತ್ಪಾದಕ ಕೃತ್ಯ ಎಂದು ಕಿಣಿ ಹೇಳಿದ್ದಾರೆ.
ಪಹೆಲ್ಗಾಂ ದಾಳಿಗೆ ಪ್ರತಿಯಾಗಿ ಭಾರತ ಆಪರೇಶನ್ ಸಿಂದೂರ್ ಮೂಲಕ ಉಗ್ರರ ನೆಲೆ ಧ್ವಂಸಗೊಳಿಸಿತ್ತು. ಬಳಿಕ ಪಾಕಿಸ್ತಾನ ಪ್ರತಿದಾಳಿ ನಡೆಸಿದಾಗ ಭಾರತ ತಿರುಗೇಟು ನೀಡಿತ್ತು. ಭಾರತದ ತಿರುಗೇಟಿಗೆ ಮಂಡಿಯೂರಿದ ಪಾಕಿಸ್ತಾನ ಕದನ ವಿರಾಮಕ್ಕೆ ಮನವಿ ಮಾಡಿತ್ತು. ಹೀಗಾಗಿ ಯುದ್ಧ ಆರಂಭಕ್ಕೂ ಮೊದಲೇ ಅಂತ್ಯಗೊಂಡಿತ್ತು. ಈ ಕುರಿತು ಜ್ಯೋತಿಷಿ ಪ್ರಶಾಂತ್ ಕಿಣಿ ಆಗಸ್ಟ್ 13ರಂದು ಭವಿಷ್ಯ ನುಡಿದಿದ್ದಾರೆ. ಹಲವರು ಬೆಂಬಲಿಗರು ಭಾರತ ಹಾಗೂ ಪಾಕಿಸ್ತಾನ ಯುದ್ಧ ಯಾವಾಗಾ ಎಂದು ಕೇಳುತ್ತಿದ್ದಾರೆ. ನನ್ನ ಉತ್ತರ 2025ರ ಡಿಸೆಂಬರ್ ತಿಂಗಳ 3ನೇ ವಾರ. ಕಾರಣ ಈ ವೇಳೆ ಕೆಲ ಘಟನೆಗಳು ಪಾಕಿಸ್ತಾನ ಮೇಲೆ ಯುದ್ಧ ಮಾಡುವಂತೆ ಮಾಡಲಿದೆ ಎಂದು ಪ್ರಶಾಂತ್ ಕಿಣಿ ಭವಿಷ್ಯ ನುಡಿದಿದ್ದಾರೆ. ಡಿಸೆಂಬರ್‌ನಲ್ಲಿ ಭಾರತ ಆಪರೇಶನ್ ಸಿಂದೂರ್ 2 ಕಾರ್ಯಾಚರಣೆ ನಡೆಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

https://x.com/AstroPrashanth9/status/1955623136977887413?ref_src=twsrc%5Etfw%7Ctwcamp%5Etweetembed%7Ctwterm%5E1955623136977887413%7Ctwgr%5Ed41e9a36f22b28f94c4a93fb2b7cdeb46b24fc59%7Ctwcon%5Es1_c10&ref_url=https%3A%2F%2Fkannada.asianetnews.com%2Findia-news%2Fdelhi-car-blast-case-astrologer-predict-phalagam-2-attack-3-months-before%2Farticleshow-pv10h5q

Gold info ಬಂಗಾರ ಖರೀದಿ ಪ್ಲ್ಯಾನ್ ಮುಂದೂಡಲು ತಜ್ಞರ ಸಲಹೆ, ಚಿನ್ನದ ದರ ಭಾರೀ ಕುಸಿತ ನಿರೀಕ್ಷೆ

TAGGED:Astrologer who predicted Delhi blasts in Augusthints at Operation Sindoor 2
Share This Article
Facebook Twitter Copy Link Print
Previous Article Gold info ಬಂಗಾರ ಖರೀದಿ ಪ್ಲ್ಯಾನ್ ಮುಂದೂಡಲು ತಜ್ಞರ ಸಲಹೆ, ಚಿನ್ನದ ದರ ಭಾರೀ ಕುಸಿತ ನಿರೀಕ್ಷೆ
Next Article ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಮೃತಧಾರೆ ನಟಿ ಮೇಘಾ ಶೆಣೈ

Popular Posts

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?