Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಪತಿ – ಪತ್ನಿ ಜಗಳಕ್ಕೆ ಕಾರಣವಾಯ್ತು ಬಿಹಾರ ಚುನಾವಣೆ
ವೈರಲ್

ಪತಿ – ಪತ್ನಿ ಜಗಳಕ್ಕೆ ಕಾರಣವಾಯ್ತು ಬಿಹಾರ ಚುನಾವಣೆ

Share
1 Min Read
SHARE

newsics.com
ಬಿಹಾರದಲ್ಲಿ ವಿಧಾನಸಭೆ ಚುನಾವಣೆ ಕಣ ರಂಗೇರಿದೆ. ಪ್ರಚಾರದ ಅಬ್ಬರ ಮುಗಿದಿದ್ದು, ಮತದಾನ ನಡೆಯುತ್ತಿದೆ. ರಾಜ್ಯದ ಚುಕ್ಕಾಣಿ ಯಾರ ಕೈಗೆ ಸೇರಲಿದೆ ಎನ್ನುವ ಗಂಭೀರ ಚರ್ಚೆ ಮನೆ ಮನೆಯಲ್ಲಿ ನಡೆಯುತ್ತಿದೆ. ಆದ್ರೆ ಇಲ್ಲೊಬ್ಬ ದಂಪತಿ ಮಾತ್ರ ಚರ್ಚೆ ನಡೆಸದೆ ಬಡಿದಾಡಿಕೊಂಡಿದ್ದಾರೆ. ಮತದಾನ ಮಾಡಿ ಮನೆಗೆ ಬಂದ ದಂಪತಿ, ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಪತಿ ಹಾಗು ಪತ್ನಿ ಯಾರಿಗೆ ಮತ ಹಾಕಿದ್ದೇವೆ ಎಂಬ ಗುಟ್ಟನ್ನು ಬಿಟ್ಟುಕೊಟ್ಟಿದ್ದಾರೆ. ಪತಿ, ತಾನು ಆರ್ ಜೆಡಿಗೆ ಮತ ಹಾಕಿರೋದಾಗಿ ಹೇಳಿದ್ದಾನೆ. ಪತ್ನಿ, ಬಿಜೆಪಿಗೆ ಮತ ಹಾಕಿರೋದಾಗಿ ಹೇಳಿದ್ದಾಳೆ.
ಪತ್ನಿ ಬಾಯಿಂದ ಬಿಜೆಪಿ ಹೆಸರು ಕೇಳ್ತಿದ್ದಂತೆ ಪತಿ ಕೋಪ ನೆತ್ತಿಗೇರಿದೆ. ಹೆಂಡ್ತಿಗೆ ಹೊಡೆದಿದ್ದಾನೆ. ಪತ್ನಿ ಕೂಡ ಜಗಳಕ್ಕೆ ಇಳಿದಿದ್ದಾಳೆ. ಮನೆಯಲ್ಲಿ ಶುರುವಾದ ರಂಪ ಬೀದಿಗೆ ಬಂದಿದೆ. ಬೀದಿಯಲ್ಲಿ ಎಲ್ಲರ ಮುಂದೆ ಪತಿ, ಪತ್ನಿಗೆ ಹೊಡೆದಿದ್ದಾನೆ. ಮಧ್ಯ ಪ್ರವೇಶ ಮಾಡಿದ ಸ್ಥಳೀಯರು ಇಬ್ಬರ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ
ವಿಡಿಯೋದಲ್ಲಿ ಪತಿ, ಪತ್ನಿಗೆ ಹೊಡೆಯುತ್ತಿರೋದನ್ನು ನೀವು ನೋಡ್ಬಹುದು. ವಿಡಿಯೋವನ್ನು ಸಾವಿರಕ್ಕೂ ಹೆಚ್ಚು ಬಾರಿ ನೋಡಲಾಗಿದೆ.

ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಮೃತಧಾರೆ ನಟಿ ಮೇಘಾ ಶೆಣೈ

TAGGED:Bihar elections cause husband-wife fight
Share This Article
Facebook Twitter Copy Link Print
Previous Article ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಮೃತಧಾರೆ ನಟಿ ಮೇಘಾ ಶೆಣೈ
Next Article ಬಿಗ್ ಬಾಸ್ ಗೆದ್ದ ಟಿವಿ ನಟಿ, ಅವರಿಗೆ ಸಿಕ್ಕ ಬಹುಮಾನವೆಷ್ಟು?

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖದೇಶವೈರಲ್

Tragedy ರೈಲು ನಿಲ್ದಾಣದಲ್ಲಿ ಭೀಕರ ದುರಂತ; ಚಲಿಸುವ ರೈಲು ಹತ್ತಲು ಹೋಗಿ ಬಾಲಕಿ ಸಾ*ವು -ವಿಡಿಯೋ ನೋಡಿ

2 Min Read
ಪ್ರಮುಖವಿದೇಶವೈರಲ್

Rahul Gandhi Family photo viral | ರಾಹುಲ್ ಗಾಂಧಿಯವರ “ಸೀಕ್ರೆಟ್ ಫ್ಯಾಮಿಲಿ” ವೈರಲ್ ಪೋಸ್ಟ್: ನಿಜವೇ? ಸುಳ್ಳೇ? ಇಲ್ಲಿದೆ ಫ್ಯಾಕ್ಟ್ ಚೆಕ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?