Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಒಂದೇ ಕುಟುಂಬದ ಮೂವರು ನಾಪತ್ತೆ
ಕರ್ನಾಟಕಪ್ರಮುಖ

ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಒಂದೇ ಕುಟುಂಬದ ಮೂವರು ನಾಪತ್ತೆ

Share
0 Min Read
SHARE

newsics.com

ವಿಜಯಪುರ: ಒಂದೇ ಕುಟುಂಬದ ಮೂವರು ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ನಾಪತ್ತೆಯಾಗಿರುವ ಘಟನೆ ವಿಜಯಪುರದ ಶಿರೋಳದಲ್ಲಿ ನಡೆದಿದೆ.

ಮುದ್ದೇಬಿಹಾಳ ಪಟ್ಟಣದ ಆಶ್ರಯ ಕಾಲೋನಿಯ ಸುಡಗಾಡು ಸಿದ್ದ ಸಮುದಾಯದ ಬಸಮ್ಮ ಕೊಣ್ಣೂರು(21), ಸಂತೋಷ(16), ರವಿ ಕೊಣ್ಣೂರು(15) ಎನ್ನುವರು ಕಾಲು ಜಾರಿ ಶಿರೋಳ ಬಳಿ ಕೆಬಿಜೆಎನ್ಎಲ್ ಎಡದಂಡೆ ಕಾಲುವೆಗೆ ಬಿದ್ದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆದಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಹಾಗೂ ಗ್ನಿಶಾಮಕ ದಳ ಸಿಬ್ಬಂದಿಗ ದೌಡಾಯಿಸಿ ನಾಪತ್ತೆಯಾದವರ ಪತ್ತೆಗೆ ಶೋಧ ನಡೆಸಿದ್ದಾರೆ.

ಬಿಗ್ ಬಾಸ್ ಗೆದ್ದ ಟಿವಿ ನಟಿ, ಅವರಿಗೆ ಸಿಕ್ಕ ಬಹುಮಾನವೆಷ್ಟು?

TAGGED:Three members of the same family go missing after slipping in a canal
Share This Article
Facebook Twitter Copy Link Print
Previous Article ಬಿಗ್ ಬಾಸ್ ಗೆದ್ದ ಟಿವಿ ನಟಿ, ಅವರಿಗೆ ಸಿಕ್ಕ ಬಹುಮಾನವೆಷ್ಟು?
Next Article ಭಾರತದ 3 ರಾಜ್ಯಗಳಲ್ಲಿ ಹೊಸ ಚಿನ್ನದ ಗಣಿಗಳು ಪತ್ತೆ

Popular Posts

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?