Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರತದ 3 ರಾಜ್ಯಗಳಲ್ಲಿ ಹೊಸ ಚಿನ್ನದ ಗಣಿಗಳು ಪತ್ತೆ
ದೇಶಪ್ರಮುಖ

ಭಾರತದ 3 ರಾಜ್ಯಗಳಲ್ಲಿ ಹೊಸ ಚಿನ್ನದ ಗಣಿಗಳು ಪತ್ತೆ

Share
1 Min Read
SHARE

newsics.com

2025ರಲ್ಲಿ ಒಡಿಶಾ, ಮಧ್ಯಪ್ರದೇಶ ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿನ ವಿವಿಧ ಜಿಲ್ಲೆಗಳಲ್ಲಿ ಹೊಸ ಚಿನ್ನದ ನಿಕ್ಷೇಪಗಳು ಕಂಡುಬಂದಿವೆ. ಎಸ್ಬಿಐ ರಿಸರ್ಚ್ನ ವರದಿಯೊಂದರಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ.

ಒಡಿಶಾದ ದೇವಗಡ್, ಕೇಂದುಝರ್ ಮತ್ತು ಮಹೂರ್ಭಂಜ್ ಜಿಲ್ಲೆಗಳಲ್ಲಿ ಒಟ್ಟು ಸುಮಾರು 1,685 ಕಿಲೋ ಚಿನ್ನದ ಅದಿರು ಪತ್ತೆಯಾಗಿದೆ. ಮಧ್ಯಪ್ರದೇಶದ ಜಬಲ್ಪುರ್ನಲ್ಲಿ ಲಕ್ಷಾಂತರ ಟನ್ಗಳಷ್ಟು ಚಿನ್ನ ಸಿಕ್ಕಿದೆ. ಆಂಧ್ರದ ಕರ್ನೂಲ್ ಜಿಲ್ಲೆಯಲ್ಲೂ ಚಿನ್ನದ ಗಣಿ ಇದೆ. ಕರ್ನೂಲ್ನಲ್ಲಿ ಭಾರತದ ಮೊದಲ ಖಾಸಗಿ ಗೋಲ್ಡ್ ಮೈನ್ ಇದ್ದು, ಇಲ್ಲಿ ವರ್ಷಕ್ಕೆ 750 ಕಿಲೋ ಚಿನ್ನ ಉತ್ಪಾದನೆಯಾಗುತ್ತದೆ.
ಜಾಗತಿಕ ಚಿನ್ನದ ಮಾರುಕಟ್ಟೆಯಲ್ಲಿ ಚೀನಾ ಅತಿಹೆಚ್ಚು ಚಿನ್ನದ ಆಮದು ಮಾಡಿಕೊಳ್ಳುತ್ತದೆ. ಚೀನಾ ನಂತರದ ಸ್ಥಾನ ಭಾರತದ್ದು. ಭಾರತದಲ್ಲಿ ಚಿನ್ನಕ್ಕೆ ಸಿಕ್ಕಾಪಟ್ಟೆ ಬೇಡಿಕೆ ಇದೆ. ಇಲ್ಲಿ ಚಿನ್ನದ ಗಣಿ ಇದ್ದು ಅದರ ಉತ್ಪಾದನೆ ನಡೆಯುತ್ತದೆಯಾದರೂ, ಬೇಡಿಕೆ ಪೂರೈಸುವಷ್ಟು ಸಾಕಾಗಲ್ಲ. ಚಿನ್ನದ ಬೇಡಿಕೆಯಲ್ಲಿ ಶೇ. 86ರಷ್ಟು ಆಮದಾಗುತ್ತಿದೆ ಎನ್ನಲಾಗಿದೆ.
ಒಂದು ವರದಿ ಪ್ರಕಾರ, ಭಾರತಕ್ಕೆ ವರ್ಷಕ್ಕೆ ಸುಮಾರು 800 ಟನ್ಗಳಷ್ಟು ಚಿನ್ನಕ್ಕೆ ಬೇಡಿಕೆ ಇದೆ. ಚೀನಾದಲ್ಲಿ ವರ್ಷಕ್ಕೆ 815 ಟನ್ ಚಿನ್ನಕ್ಕೆ ಬೇಡಿಕೆ ಇದೆ. ವಿಶ್ವದಲ್ಲಿ ಮಾರಾಟವಾಗುವ ಶೇ. 50ಕ್ಕಿಂತಲೂ ಅಧಿಕ ಚಿನ್ನವು ಈ ಎರಡು ದೇಶಗಳ ಪಾಲಾಗುತ್ತಿದೆ
ಭಾರತದಲ್ಲಿ ಈ ವರ್ಷ ಪತ್ತೆಯಾಗಿರುವ ಹೊಸ ಚಿನ್ನದ ಗಣಿಗಳು ದೇಶದ ಚಿನ್ನದ ದಾಹ ತಣಿಸಲು ಸಾಕಾಗುವುದಿಲ್ಲ. ಆದರೆ, ಚಿನ್ನದ ಆಮದನ್ನು ಸ್ವಲ್ಪವಾದರೂ ಕಡಿಮೆ ಮಾಡಲು ಸಹಾಯವಾಗುವ ನಿರೀಕ್ಷೆ ಇದೆ.

ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಒಂದೇ ಕುಟುಂಬದ ಮೂವರು ನಾಪತ್ತೆ

TAGGED:New gold mines discovered in 3 Indian states
Share This Article
Facebook Twitter Copy Link Print
Previous Article ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಒಂದೇ ಕುಟುಂಬದ ಮೂವರು ನಾಪತ್ತೆ
Next Article Bihar Exit polls ಬಿಹಾರ ಗದ್ದುಗೆ ಯಾರಿಗೆ? ಚುನಾವಣೋತ್ತರ ಸಮೀಕ್ಷೆ ಹೇಳ್ತಿರೋದೇನು?

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?