Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೇಶದ ವಿವಿಧೆಡೆ ಇಂಧನ ದರ ಎಷ್ಟಿದೆ?
ದೇಶಪ್ರಮುಖ

ದೇಶದ ವಿವಿಧೆಡೆ ಇಂಧನ ದರ ಎಷ್ಟಿದೆ?

Share
1 Min Read
SHARE

newsics.com
ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜುಲೈ 29, ಸೋಮವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಇಂದು ಇಂಧನ ದರದಲ್ಲಿ ಹೆಚ್ಚಿನ ವ್ಯತ್ಯಾಸಗಳು ಕಂಡುಬಂದಿಲ್ಲ.
ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 103.44 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.97 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 91.76 ರೂ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ.
ನೋಯ್ಡಾ: ಪ್ರತಿ ಲೀಟರ್ ಪೆಟ್ರೋಲ್ ರೂ 94.83 ಮತ್ತು ಡೀಸೆಲ್ ಲೀಟರ್‌ಗೆ ರೂ 87.96

ಗುರುಗ್ರಾಮ್: ಪೆಟ್ರೋಲ್ ಲೀಟರ್‌ಗೆ 95.19 ಮತ್ತು ಡೀಸೆಲ್ ಲೀಟರ್‌ಗೆ 88.05 ರೂ.

ಬೆಂಗಳೂರು: ಪೆಟ್ರೋಲ್ ಲೀಟರ್‌ಗೆ 102.86 ಮತ್ತು ಡೀಸೆಲ್ ಲೀಟರ್‌ಗೆ 88.94 ರೂ.

ಚಂಡೀಗಢ: ಲೀಟರ್‌ಗೆ ಪೆಟ್ರೋಲ್ 94.24 ರೂ. ಮತ್ತು ಡೀಸೆಲ್ ಲೀಟರ್‌ಗೆ 82.40 ರೂ

ಹೈದರಾಬಾದ್: ಪೆಟ್ರೋಲ್ ಲೀಟರ್‌ಗೆ 107.41 ರೂ. ಮತ್ತು ಡೀಸೆಲ್ ಲೀಟರ್‌ಗೆ 95.65 ರೂ.

ಜೈಪುರ: ಪೆಟ್ರೋಲ್ ಲೀಟರ್‌ಗೆ 104.88 ರೂ. ಮತ್ತು ಡೀಸೆಲ್ ಲೀಟರ್‌ಗೆ 90.36 ರೂ.

ಪಾಟ್ನಾ: ಪೆಟ್ರೋಲ್ ಲೀಟರ್‌ಗೆ 105.18 ರೂ. ಮತ್ತು ಡೀಸೆಲ್ ಲೀಟರ್‌ಗೆ 92.04 ರೂ.

ಅಂತಾರಾಷ್ಟ್ರೀಯಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್ಗೆ 81.13 ಡಾಲರ್ನಂತೆ ಬ್ರೆಂಟ್ ಕಚ್ಚಾ ತೈಲವನ್ನು ಹೊಂದಿದೆ. ಆದರೆ ಡಬ್ಲ್ಯೂಟಿಐ ಕಚ್ಚಾತೈಲ ಬ್ಯಾರೆಲ್ಗೆ 77.16 ಡಾಲರ್ನಲ್ಲಿ ವಹಿವಾಟು ನಡೆಸುತ್ತಿದೆ.

TAGGED:What is the price of fuel in different parts of the country?
Share This Article
Facebook Twitter Copy Link Print
Previous Article ದಿನ ಭವಿಷ್ಯ 29-07-2024 ಸೋಮವಾರ, ವೃಷಭ- ದೂರ ಪ್ರಯಾಣ ಸಾಧ್ಯತೆ, ಮಕರ- ಸಾಲಗಾರರಿಂದ ಒತ್ತಡ, ಇಂದಿನ ನಿಮ್ಮ ದಿನ ಭವಿಷ್ಯ ಹೇಗಿದೆ?
Next Article ಗಂಡನ ಅಕ್ರಮ ಸಂಬಂಧ: ಲೈವ್ ವಿಡಿಯೊ ಮಾಡುತ್ತಲೇ ಪತ್ನಿ ಆತ್ಮಹತ್ಯೆ!

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?