Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ನು ಮುಂದೆ ಬಿಗ್‌ಬಾಸ್‌ಗೆ ಹೋಗುವುದಿಲ್ಲ, ಅದು ನನ್ನಂಥವರಿಗೆ ಅಲ್ಲ – ಚಂದ್ರಪ್ರಭ
ಕರ್ನಾಟಕಮನರಂಜನೆ

ಇನ್ನು ಮುಂದೆ ಬಿಗ್‌ಬಾಸ್‌ಗೆ ಹೋಗುವುದಿಲ್ಲ, ಅದು ನನ್ನಂಥವರಿಗೆ ಅಲ್ಲ – ಚಂದ್ರಪ್ರಭ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಬಿಗ್​​ಬಾಸ್​ ಮನೆಯಿಂದ ಚಂದ್ರಪ್ರಭ ಹೊರಬಿದ್ದಿದ್ದಾರೆ. ಆರು ವಾರಗಳ ಕಾಲ ಬಿಗ್​ಬಾಸ್ ಮನೆಯಲ್ಲಿದ್ದ ಚಂದ್ರಪ್ರಭ, ವೀಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದ್ದರು, ಇದೀಗ ಬೇಸರದಿಂದ ಮನೆಯಿಂದ ಹೊರಬಂದಿದ್ದಾರೆ.

ಆದರೆ ಅವರು ಬೇರೆಯದ್ದೇ ರೀತಿಯಲ್ಲಿ ಹೊರಕ್ಕೆ ಬಂದಿದ್ದು, ಅಸಮಾಧಾನ ಹೊರಹಾಕಿದ್ದಾರೆ. ಒಂದು ವಾರದಿಂದ ಹೊರ ಬರಬೇಕು ಎಂದು ಅನಿಸುತ್ತಲೇ ಇತ್ತು. ಇದಕ್ಕೆ ಕಾರಣ ಏನು ಎಂಬುದನ್ನು ಮುಂದಿನ ದಿನಗಳಲ್ಲಿ ಹೇಳುವೆ ಎಂದು ಹೊರ ಬಂದ ತಕ್ಷಣ ರಿಯಾಕ್ಷನ್​ ಕೊಟ್ಟಿದ್ದಾರೆ.

ಮೂರು ವರ್ಷಗಳಿಂದ ಬಿಗ್ ಬಾಸ್ ಮನೆಗೆ ನಾನು ಹೋಗಬೇಕು ಎಂದುಕೊಂಡಿದ್ದೆ. ಈ ಸಲ ಹೋಗಿದ್ದೆ. ಈಗ ಬೇಡ ಅಂತ ವಾಪಸ್ ಬಂದಿದ್ದೇನೆ. ಇನ್ನು ಮುಂದೆ ಬಿಗ್‌ಬಾಸ್‌ಗೆ ಹೋಗುವುದಿಲ್ಲ, ಅದು ನನ್ನಂಥವರಿಗೆ ಅಲ್ಲ’ ಎನ್ನುವ ಜೊತೆಗೇನೇ ಇನ್ಮುಂದೆ ಬಿಗ್​ಬಾಸ್​​ ಅನ್ನು ನೋಡುವುದಿಲ್ಲ ಕೂಡ ಎಂದಿದ್ದಾರೆ. ನಾನು ಹೇಗೆ ಆಡಿದ್ದೆ ಎನ್ನುವುದು ಕೂಡ ನೋಡಲು ನನಗೆ ಇಷ್ಟವಿಲ್ಲ. ನಾನು ಬಿಗ್​ಬಾಸ್​ನಲ್ಲಿ ಸೋತಿದ್ದೇನೆ, ವಿನಾ ಸತ್ತಿಲ್ಲ. ಹೊರಗೆ ಬರುವುದಕ್ಕೆ ನನ್ನದೇ ಕಾರಣಗಳು ಇವೆ.ಮತ್ತೆ ಅಲ್ಲಿಗೆ ಹೋಗೋದು ಸರಿ ಅಲ್ಲ. ಯಾವುದೇ ಕೆಲಸವಾಗಲಿ, ಅದರ ಬಗ್ಗೆ ನಮಗೆ ಒಂದು ಆಸಕ್ತಿ ಬೆಳೆಯಬೇಕು. ನನಗೆ ಅದೇ ಇಲ್ಲ ಈಗ. ಇಂತಹ ಸಮಯದಲ್ಲಿ ಮತ್ತೆ ನಾನು ಬಿಗ್ ಬಾಸ್ ಮನೆಗೆ ಹೋದರೆ, ನ್ಯಾಯ ಸಲ್ಲಿಸಲು ಸಾಧ್ಯವೇ ಇಲ್ಲ  ಎಂದು ಚಂದ್ರಪ್ರಭ ಹೇಳಿದ್ದಾರೆ.

ನಾನು ‘ಗಿಚ್ಚಿ ಗಿಲಿಗಿಲಿ’ ವಿಜೇತ ಆಗಿರಬಹುದು. ಆದರೆ ಅದಕ್ಕಿಂತಲೂ ಮಿಗಿಲಾದದ್ದು ಬಿಗ್​ಬಾಸ್​. ಇದು ವ್ಯಕ್ತಿತ್ವದ ಆಟವಾಗಿದ್ದು, ತನಗೆ ಅದು ಸರಿಹೋಗಲಿಲ್ಲ ಎಂದು ಭಾವುಕರಾಗಿ ನುಡಿದಿದ್ದಾರೆ.

 

https://www.newsics.com/2025/11/12/two-girls-who-hid-in-cave-to-escape-teachers-scolding-found-after-4-days/

TAGGED:#BiggBoss12 #Chandraprabha #colorskannada #realityshow #sudee
Share This Article
Facebook Twitter Copy Link Print
Previous Article ಶಿಕ್ಷಕರ ಬೈಗುಳದಿಂದ ತಪ್ಪಿಸಿಕೊಳ್ಳಲು ಗುಹೆಯಲ್ಲಿ ಅಡಗಿದ್ದ ಇಬ್ಬರು ಬಾಲಕಿಯರು 4 ದಿನಗಳ ಬಳಿಕ ಪತ್ತೆ
Next Article ರಾಯಲ್ ಎನ್ ಫೀಲ್ಡ್ ಬೈಕ್ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಸೈಕೋ ಖದೀಮ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?