Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಲೂರು ಮತ ಕೇಂದ್ರದ ಹೊರಗೆ ನಂಜೇಗೌಡ ಕಣ್ಣೀರಿಟ್ಟಿದ್ದೇಕೆ?
ಕರ್ನಾಟಕಪ್ರಮುಖ

ಮಾಲೂರು ಮತ ಕೇಂದ್ರದ ಹೊರಗೆ ನಂಜೇಗೌಡ ಕಣ್ಣೀರಿಟ್ಟಿದ್ದೇಕೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಕೋಲಾರ: ಮಾಲೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಮರು ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸುಪ್ರೀಂಕೋರ್ಟ್ ಗೆ ರವಾನಿಸಿದ್ದಾರೆ.ಸುಪ್ರೀಂ ಕೋರ್ಟ್ ನವೆಂಬರ್ 24ರಂದು ಫಲಿತಾಂಶ ಪ್ರಕಟಿಸಲಿದೆ

ಸುಪ್ರೀಂಕೋರ್ಟ್ ಆದೇಶದಂತೆ ಕೋಲಾರ ನಗರದ ಹೊರವಲಯದಲ್ಲಿರುವ ತೋಟಗಾರಿಕಾ ವಿಶ್ವವಿದ್ಯಾನಿಲಯದಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಮರು ಎಣಿಕೆ ಕಾರ್ಯ ಪ್ರಾರಂಭವಾಗಿ, ರಾತ್ರಿ 9 ಗಂಟೆಗೆ ಮುಕ್ತಾಯಗೊಂಡಿದೆ.

ಮಾಲೂರು ಮತ ಎಣಿಕೆ ಕೇಂದ್ರದಿಂದ ಹೊರಬಂದ ನಂಜೇಗೌಡರನ್ನು ಕಾಯುತ್ತಿದ್ದ ಕುಟುಂಬಸ್ಥರನ್ನು ನೋಡುತ್ತಿದ್ದಂತೆ ಭಾವುಕರಾಗಿದ್ದಾರೆ. ಪತ್ನಿ,ಮಕ್ಕಳು, ಸೊಸೆಯರ ಜೊತೆ ಶಾಸಕ ನಂಜೇಗೌಡರು ಕಣ್ಣೀರು ಹಾಕಿದ್ದಾರೆ. ಇದರ ಬೆನ್ನಲ್ಲೇ ಹಲವು ಚರ್ಚೆಗಳು ನಡೆಯುತ್ತಿದೆ. ವಿನಾ ಕಾರಣ ನಂಜೇಗೌಡರ ಗೆಲುವನ್ನು ಸಂಶಯದಿಂದ ನೋಡಲಾಗಿತ್ತು. ಇಂದು ಮರು ಎಣಿಕೆಯಲ್ಲಿ ಎಲ್ಲವೂ ಸ್ಪಷ್ಟವಾಗಿದೆ. ಹೀಗಾಗಿ ನಂಜೇಗೌಡರು ಭಾವುಕರಾಗಿದ್ದಾರೆ ಎಂದು ಕಾಂಗ್ರೆಸ್ ಬೆಂಬಲಿಗರು ಹೇಳಿದ್ದಾರೆ. ಇದೇ ವೇಳೆ ಮರು ಎಣಿಕೆಯಲ್ಲಿ ಫಲಿತಾಂಶ ಉಲ್ಟಾ ಹೊಡೆಯುವ ಸಾಧ್ಯತೆ ಇದೆ ಎಂದು ಕಣ್ಣೀರು ಹಾಕಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿದೆ.

 

https://www.newsics.com/2025/11/12/dont-spare-the-conspirators-involved-in-delhi-blasts-hunt-them-down-and-punish-them-amit-shah/

TAGGED:#Recounting #votes #Malur #assembly #constituency #Nanjegowda
Share This Article
Facebook Twitter Copy Link Print
Previous Article ದೆಹಲಿ ಸ್ಫೋಟಕ್ಕೆ ಸಂಬಂಧಿಸಿದ ಸಂಚುಕೋರರನ್ನು ಬಿಡಬೇಡಿ, ಬೇಟೆಯಾಡಿ ಶಿಕ್ಷಿಸಿ – ಅಮಿತ್‌ ಶಾ
Next Article ಜ.26ರಂದು ಭಾರೀ ದಾಳಿಗೆ ಸಂಚು ರೂಪಿಸಿದ್ದ ಉಗ್ರರು: ಕಾರು ಸ್ಫೋಟ ತನಿಖೆ ವೇಳೆ ಬಹಿರಂಗ

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?