Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Gaddappa is no more ಚಿತ್ರನಟ ಗಡ್ಡಪ್ಪ ಇನ್ನಿಲ್ಲ
ಕರ್ನಾಟಕಪ್ರಮುಖಮನರಂಜನೆ

Actor Gaddappa is no more ಚಿತ್ರನಟ ಗಡ್ಡಪ್ಪ ಇನ್ನಿಲ್ಲ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ‘ತಿಥಿ’ ಚಿತ್ರದ ಮೂಲಕ ಮನೆ ಮಾತಾಗಿದ್ದ, ಮಂಡ್ಯ ಜಿಲ್ಲೆಯ ಹಿರಿಯ ನಟ ಗಡ್ಡಪ್ಪ ಎಂದೇ ಪ್ರಸಿದ್ಧರಾಗಿದ್ದ ಚನ್ನೇಗೌಡ (89) ಅವರು ಮಂಗಳವಾರ (ನ.12) ನಿಧನರಾದರು.

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

ಮಂಡ್ಯ ತಾಲೂಕಿನ ನೊದೆಕೊಪ್ಪಲು ಗ್ರಾಮದವರಾಗಿದ್ದ ಚನ್ನೇಗೌಡ ಅವರು, ತಮ್ಮ ಮೂಲ ಹೆಸರಿಗಿಂತ ‘ಗಡ್ಡಪ್ಪ’ ಎಂದೇ ನಾಡಿನಾದ್ಯಂತ ಗುರುತಿಸಿಕೊಂಡಿದ್ದರು.

ಕಳೆದ ಒಂದು ತಿಂಗಳ ಹಿಂದೆ ಬಿದ್ದಿದ್ದರಿಂದ ಸೊಂಟಕ್ಕೆ ಪೆಟ್ಟಾಗಿತ್ತು ಮತ್ತು ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದರು. ಇದರ ಜತೆಗೆ ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ತಮ್ಮ ಸ್ವಗ್ರಾಮ ನೊದೆಕೊಪ್ಪಲಿನಲ್ಲಿ ಕೊನೆಯುಸಿರೆಳೆದರು.

ಮೃತರ ಪುತ್ರಿ ಶೋಭಾ ಅವರು ಈ ವಿಷಯವನ್ನು ದೃಢಪಡಿಸಿದ್ದು, ಮಂಗಳವಾರ ಸಂಜೆ ಸ್ವಗ್ರಾಮ ನೊದೆಕೊಪ್ಪಲಿನಲ್ಲಿ ಗಡ್ಡಪ್ಪ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಶಂಸೆ ಪಡೆದ ನಿರ್ದೇಶಕ ರಾಮ್ ರೆಡ್ಡಿ ಅವರ ‘ತಿಥಿ’ ಚಿತ್ರದ ಮೂಲಕ ಗಡ್ಡಪ್ಪ ಅವರು ದೇಶದಾದ್ಯಂತ ಗಮನ ಸೆಳೆದರು. ಈ ಸಿನಿಮಾದಲ್ಲಿನ ಅವರ ಸಹಜ ಅಭಿನಯಕ್ಕೆ ವಿಮರ್ಶಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು.

‘ತಿಥಿ’ ಚಿತ್ರದ ನಂತರ ಅವರು ‘ತರ್ಲೆ ವಿಲೇಜ್’, ‘ಜಾನಿ ಮೇರಾ ನಾಮ್’, ‘ಹಳ್ಳಿ ಪಂಚಾಯಿತಿ’ ಸೇರಿದಂತೆ ಸುಮಾರು 8 ಸಿನಿಮಾಗಳಲ್ಲಿ ಅಭಿನಯಿಸಿದ್ದರು. ತಮ್ಮ ಸಹಜತೆ ಮತ್ತು ವಿಶಿಷ್ಟ ಶೈಲಿಯಿಂದಾಗಿ ಗಡ್ಡಪ್ಪ ಅವರು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಶಿಕ್ಷಕರ ಬೈಗುಳದಿಂದ ತಪ್ಪಿಸಿಕೊಳ್ಳಲು ಗುಹೆಯಲ್ಲಿ ಅಡಗಿದ್ದ ಇಬ್ಬರು ಬಾಲಕಿಯರು 4 ದಿನಗಳ ಬಳಿಕ ಪತ್ತೆ

ಇನ್ಮುಂದೆ ಬೆಳ್ಳಿಯ ಮೇಲೂ ಸಿಗಲಿದೆ ಬ್ಯಾಂಕ್‌ ಸಾಲ – ಏನಿದು ಆರ್​ಬಿಐ ಹೊಸ ರೂಲ್ಸ್​?

ಬಾಡಿಗೆದಾರನು ಮನೆಯ ಮಾಲೀಕತ್ವವನ್ನು ಎಂದಿಗೂ ಪಡೆಯಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

TAGGED:Actor Gaddappa is no more
Share This Article
Facebook Twitter Copy Link Print
Previous Article ಜ.26ರಂದು ಭಾರೀ ದಾಳಿಗೆ ಸಂಚು ರೂಪಿಸಿದ್ದ ಉಗ್ರರು: ಕಾರು ಸ್ಫೋಟ ತನಿಖೆ ವೇಳೆ ಬಹಿರಂಗ
Next Article Kashmiri doctor detained ದೆಹಲಿ ಕಾರು ಸ್ಫೋಟ: ಮತ್ತೋರ್ವ ಕಾಶ್ಮೀರಿ ವೈದ್ಯ ವಶಕ್ಕೆ, ಸ್ಫೋಟದ ತೀವ್ರತೆ ಸಾರುವ ಮತ್ತೊಂದು ವಿಡಿಯೋ ಬಿಡುಗಡೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?