Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೆಹಲಿ ಕಾರು ಸ್ಫೋಟ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಪ್ರಧಾನಿ, ಸಂಜೆ ಭದ್ರತಾ ಸಭೆ
ದೇಶಪ್ರಮುಖ

ದೆಹಲಿ ಕಾರು ಸ್ಫೋಟ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಪ್ರಧಾನಿ, ಸಂಜೆ ಭದ್ರತಾ ಸಭೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಕೆಂಪು ಕೋಟೆಯ ಬಳಿ 12 ಜೀವಗಳನ್ನು ಬಲಿ ಪಡೆದ ಭಾರೀ ಸ್ಫೋಟದ ಒಂದು ದಿನದ ಬಳಿಕ ಪ್ರಧಾನಿ ನರೇಂದ್ರ ಮೋದಿ ಬುಧವಾರ (ನ.12) ಸಂಜೆ 5:30ಕ್ಕೆ ಭದ್ರತೆ ಕುರಿತ ಸಂಪುಟ ಸಮಿತಿಯ (ಸಿಸಿಎಸ್) ಸಭೆ ನಡೆಸಲಿದ್ದಾರೆ.

ಭೂತಾನ್‌ನಿಂದ ಹಿಂತಿರುಗಿದ ನಂತರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ಭದ್ರತೆ ಕುರಿತ ಉನ್ನತ ಮಟ್ಟದ ಕ್ಯಾಬಿನೆಟ್ ಸಮಿತಿ (ಸಿಸಿಎಸ್) ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಮಧ್ಯೆ, ಸ್ಫೋಟದಲ್ಲಿ ಗಾಯಗೊಂಡು LNJP ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಪ್ರಧಾನಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ನವೆಂಬರ್ 10 ರಂದು ದೆಹಲಿಯನ್ನು ಬೆಚ್ಚಿಬೀಳಿಸಿದ ಸ್ಫೋಟದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದರು. ಅಪರಾಧದ ರೂವಾರಿಗಳನ್ನು ಶಿಕ್ಷಿಸುವುದಾಗಿ ಸರ್ಕಾರ ಭರವಸೆ ನೀಡಿದೆ.

https://x.com/ANI/status/1988539179504918601?t=XCMVCgVOEMkrt_qrI99H8w&s=19

TAGGED:Delhi car blast: PM inquires about health of injuredholds security meeting in the evening
Share This Article
Facebook Twitter Copy Link Print
Previous Article ಸರ್ಕಾರಿ ಮಹಿಳಾ ಉದ್ಯೋಗಿ ಮೇಲೆ ಮಾರಣಾಂತಿಕ ಹಲ್ಲೆ, ಸ್ಥಿತಿ ಗಂಭೀರ
Next Article Embarrassed CM ನನ್ ಹೆಂಡ್ತಿಗೂ ಫ್ರೀ ರೇವಣ್ಣ ಹೆಂಡ್ತಿಗೂ ಫ್ರೀ ಎಂದು ಮುಜುಗರಕ್ಕೀಡಾದ ಸಿಎಂ!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?