Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Two students drown in Harangi ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ವಿದ್ಯಾರ್ಥಿಗಳಿಬ್ಬರ ಸಾವು
ಕರ್ನಾಟಕಪ್ರಮುಖ

Two students drown in Harangi ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ವಿದ್ಯಾರ್ಥಿಗಳಿಬ್ಬರ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಡಿಕೇರಿ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ಮೃತಪಟ್ಟವರು ಮಡಿಕೇರಿ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳೆಂದು ತಿಳಿದುಬಂದಿದ್ದು, ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ.

ಕಾಲೇಜಿನ‌ ಚಂಗಪ್ಪ (19) ಹಾಗೂ ತರುಣ್ ತಿಮ್ಮಯ್ಯ ಮೃತ ವಿದ್ಯಾರ್ಥಿಗಳೆನ್ನಲಾಗಿದ್ದು, ಮತ್ತೋರ್ವ ವಿದ್ಯಾರ್ಥಿ ಜೀವ ಉಳಿಸಿಕೊಂಡಿದ್ದಾನೆ.

ಕಾಲೇಜಿನ‌ ಮೂವರು ವಿದ್ಯಾರ್ಥಿಗಳು ‌ಬುಧವಾರ ಮಧ್ಯಾಹ್ನ ಹೇರೂರು ಗ್ರಾಮದ ಹಾರಂಗಿ ಹಿನ್ನೀರಿನಲ್ಲಿ ಸ್ನಾನಕ್ಕೆಂದು ಇಳಿದಿದ್ದು, ಈ‌ ಪೈಕಿ ಇಬ್ಬರು ಮೇಲೆ ಬರಲಾರದೆ ಜಲ ಸಮಾಧಿಯಾಗಿದ್ದಾರೆ.

ವಿಷಯ ತಿಳಿದ ಸುಂಟಿಕೊಪ್ಪ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶವಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

Embarrassed CM ನನ್ ಹೆಂಡ್ತಿಗೂ ಫ್ರೀ ರೇವಣ್ಣ ಹೆಂಡ್ತಿಗೂ ಫ್ರೀ ಎಂದು ಮುಜುಗರಕ್ಕೀಡಾದ ಸಿಎಂ!

ಸರ್ಕಾರಿ ಮಹಿಳಾ ಉದ್ಯೋಗಿ ಮೇಲೆ ಮಾರಣಾಂತಿಕ ಹಲ್ಲೆ, ಸ್ಥಿತಿ ಗಂಭೀರ

TAGGED:dieTwo students drown in Harangi backwaters
Share This Article
Facebook Twitter Copy Link Print
Previous Article Embarrassed CM ನನ್ ಹೆಂಡ್ತಿಗೂ ಫ್ರೀ ರೇವಣ್ಣ ಹೆಂಡ್ತಿಗೂ ಫ್ರೀ ಎಂದು ಮುಜುಗರಕ್ಕೀಡಾದ ಸಿಎಂ!
Next Article TTD Ghee ತಿರುಪತಿ ನಕಲಿ ತುಪ್ಪ ಪ್ರಕರಣ: ಸುಬ್ಬಾರೆಡ್ಡಿ ಆಪ್ತರಿಂದ ಲಂಚ, 4.69 ಕೋಟಿ ವಶಕ್ಕೆ ಪಡೆದ ಎಸ್ಐಟಿ

Popular Posts

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read

You Might Also Like

ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?