Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actress Nayanatara at Kukke ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಪೂಜೆ ಸಲ್ಲಿಸಿದ ನಟಿ ನಯನತಾರಾ ದಂಪತಿ
ಕರ್ನಾಟಕಪ್ರಮುಖ

Actress Nayanatara at Kukke ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಪೂಜೆ ಸಲ್ಲಿಸಿದ ನಟಿ ನಯನತಾರಾ ದಂಪತಿ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದಕ್ಷಿಣ ಭಾರತದ ಅತಿ ಬೇಡಿಕೆಯ ನಟಿಯರಲ್ಲಿ ಒಬ್ಬರಾದ ನಯನತಾರಾ ತಮ್ಮ ಪತಿಯೊಂದಿಗೆ ಕರ್ನಾಟಕದ ಪ್ರಸಿದ್ಧ ಸರ್ಪ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಅವರು ಈ ಪವಿತ್ರ ಆಲಯದಲ್ಲಿ ಸರ್ಪಸಂಸ್ಕಾರ ಪೂಜೆಯನ್ನೂ ನೆರವೇರಿಸಿದ್ದಾರೆ.

ಈ ಹಿಂದೆ ಅನೇಕ ಸಿನಿಮಾ ನಟ-ನಟಿಯರು ಸಹ ಕುಕ್ಕೆ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ, ಸರ್ಪ ಶಾಂತಿ, ರಾಹು-ಕೇತು ಪೂಜೆ ಮಾಡುವ ಮೂಲಕ ತಮ್ಮ ಜೀವನವನ್ನು ಪಾವನಗೊಳಿಸಿಕೊಂಡಿದ್ದಾರೆ.

ಬಹಳಷ್ಟು ದಂಪತಿಗಳು ವಿವಾಹವಾಗಿ ಸಾಕಷ್ಟು ವರ್ಷ ಕಳೆದರೂ ಸಂತಾನ ಫಲ ದೊರೆಯದವರು ಈ ಕ್ಷೇತ್ರದಲ್ಲಿ ವಿಶೇಷ ಪೂಜೆ ಮಾಡಿಸುವ ಮೂಲಕ ಸಂತಾನ ಪಡೆದುಕೊಂಡಿದ್ದಾರೆ.
ಭಾರತದ ಕೆಲವೇ ಕೆಲವು ಮಹಿಮಾನ್ವಿತ ಸರ್ಪ ಕ್ಷೇತ್ರಗಳಲ್ಲಿ ನಮ್ಮ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನರುವ ಈ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನವು ಒಂದಾಗಿದೆ.

ಈ ದೇವಾಲಯವು ವಿಶೇಷವಾಗಿ ಕಾರ್ತಿಕೇಯ, ಮುರುಗನ್‌, ಷಣ್ಮುಖ, ಸುಬ್ರಹ್ಮಣ್ಯ ಸ್ವಾಮಿ ಎಂದು ಕರೆಯಲ್ಪಡುವ ಶಿವನ ಮಗನಿಗೆ ಸಮರ್ಪಿತವಾಗಿದೆ.

ಈ ದೇವಸ್ಥಾನದಲ್ಲಿ ಕಾರ್ತಿಕೇಯನನ್ನು ‘ಸರ್ಪ ರೂಪ’ದಲ್ಲಿ ಆರಾಧಿಸಲಾಗುತ್ತದೆ. ಈ ಕ್ಷೇತ್ರವು ವಿಶೇಷವಾಗಿ ಸರ್ಪ ದೋಷ ನಿವಾರಣೆಗಾಗಿ ಪ್ರಸಿದ್ಧಿ ಹೊಂದಿದೆ. ಜನರು ಇಲ್ಲಿ ಸರ್ಪ ಸಂಸ್ಕಾರ, ನಾಗಪ್ರತಿಷ್ಠೆ, ಆಶ್ಲೇಷಾ ಬಲಿ ಸೇರಿದಂತೆ ಇನ್ನು ವಿವಿಧ ಪೂಜೆಗಳನ್ನು ಮಾಡಿಸುವ ಮೂಲಕ ನಾಗದೋಷದಿಂದ ಮುಕ್ತರಾಗುತ್ತಾರೆ.

ಪ್ರವೇಶ ಸಮಯ:
ಶನಿವಾರ: ಬೆಳಗ್ಗೆ 3:30 ರಿಂದ 1:30 ರವರೆಗೆ, ಮಧ್ಯಾಹ್ನ 3:30 ರಿಂದ ರಾತ್ರಿ 8:30 ರವರೆಗೆ.
ಭಾನುವಾರ: ಬೆಳಗ್ಗೆ 3:30 ರಿಂದ 1:30 ರವರೆಗೆ, ಮಧ್ಯಾಹ್ನ 3:30 ರಿಂದ ರಾತ್ರಿ 8:30 ರವರೆಗೆ.
ಸೋಮವಾರ: ಬೆಳಗ್ಗೆ 3:30 ರಿಂದ 1:30 ರವರೆಗೆ, ಮಧ್ಯಾಹ್ನ 3:30 ರಿಂದ ರಾತ್ರಿ 8:30 ರವರೆಗೆ.
ಮಂಗಳವಾರ: ಬೆಳಗ್ಗೆ 3:30 ರಿಂದ 1:30 ರವರೆಗೆ, ಮಧ್ಯಾಹ್ನ 3:30 ರಿಂದ ರಾತ್ರಿ 8:30 ರವರೆಗೆ.
ಬುಧವಾರ: ಬೆಳಗ್ಗೆ 3:30 ರಿಂದ 1:30 ರವರೆಗೆ, ಮಧ್ಯಾಹ್ನ 3:30 ರಿಂದ ರಾತ್ರಿ 8:30 ರವರೆಗೆ.
ಗುರುವಾರ: ಬೆಳಗ್ಗೆ 3:30 ರಿಂದ 1:30 ರವರೆಗೆ, ಮಧ್ಯಾಹ್ನ 3:30 ರಿಂದ ರಾತ್ರಿ 8:30 ರವರೆಗೆ.
ಶುಕ್ರವಾರ: ಬೆಳಗ್ಗೆ 3:30 ರಿಂದ 1:30 ರವರೆಗೆ, ಮಧ್ಯಾಹ್ನ 3:30 ರಿಂದ ರಾತ್ರಿ 8:30 ರವರೆಗೆ.
ಶನಿವಾರ: ಬೆಳಗ್ಗೆ 3:30 ರಿಂದ 1:30 ರವರೆಗೆ, ಮಧ್ಯಾಹ್ನ 3:30 ರಿಂದ ರಾತ್ರಿ 8:30 ರವರೆಗೆ.

TTD Ghee ತಿರುಪತಿ ನಕಲಿ ತುಪ್ಪ ಪ್ರಕರಣ: ಸುಬ್ಬಾರೆಡ್ಡಿ ಆಪ್ತರಿಂದ ಲಂಚ, 4.69 ಕೋಟಿ ವಶಕ್ಕೆ ಪಡೆದ ಎಸ್ಐಟಿ

Kashmiri doctor detained ದೆಹಲಿ ಕಾರು ಸ್ಫೋಟ: ಮತ್ತೋರ್ವ ಕಾಶ್ಮೀರಿ ವೈದ್ಯ ವಶಕ್ಕೆ, ಸ್ಫೋಟದ ತೀವ್ರತೆ ಸಾರುವ ಮತ್ತೊಂದು ವಿಡಿಯೋ ಬಿಡುಗಡೆ

ಜ.26ರಂದು ಭಾರೀ ದಾಳಿಗೆ ಸಂಚು ರೂಪಿಸಿದ್ದ ಉಗ್ರರು: ಕಾರು ಸ್ಫೋಟ ತನಿಖೆ ವೇಳೆ ಬಹಿರಂಗ

TAGGED:Actress Nayanthara and her husband performed the sarpasamskara at Kukke Subrahmanya
Share This Article
Facebook Twitter Copy Link Print
Previous Article TTD Ghee ತಿರುಪತಿ ನಕಲಿ ತುಪ್ಪ ಪ್ರಕರಣ: ಸುಬ್ಬಾರೆಡ್ಡಿ ಆಪ್ತರಿಂದ ಲಂಚ, 4.69 ಕೋಟಿ ವಶಕ್ಕೆ ಪಡೆದ ಎಸ್ಐಟಿ
Next Article FIR against radiologist ಸ್ಕ್ಯಾನಿಂಗ್‌ಗೆ ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ದೌರ್ಜನ್ಯ: ರೇಡಿಯಾಲಜಿಸ್ಟ್ ವಿರುದ್ಧ ಎಫ್ಐಆರ್

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?