Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರೀತಿ ಹೆಸರಲ್ಲಿ ಬಾಯ್‌ಫ್ರೆಂಡ್ ನಿಮ್ಮನ್ನು ಬಳಸಿಕೊಳ್ಳುತ್ತಿದ್ದಾನಾ?; TRUE LOVE ಅಂದ್ರೇನು?
ಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್ವೈರಲ್

ಪ್ರೀತಿ ಹೆಸರಲ್ಲಿ ಬಾಯ್‌ಫ್ರೆಂಡ್ ನಿಮ್ಮನ್ನು ಬಳಸಿಕೊಳ್ಳುತ್ತಿದ್ದಾನಾ?; TRUE LOVE ಅಂದ್ರೇನು?

Share
2 Min Read
SHARE

newsics.com

ಪ್ರೀತಿ ಅಂದ್ರೇನೆ ಹಾಗೆ, ಯಾರ ಮೇಲೆ, ಯಾವಾಗ, ಹೇಗೆ ಚಿಗುರೊಡೆಯುತ್ತದೆ ಎಂದು ಹೇಳಲು ಅಸಾಧ್ಯ. ಪ್ರೀತಿಗೆ ಜಾತಿ, ಅಂತಸ್ತು, ಆಸ್ತಿ, ಧರ್ಮ ಇದ್ಯಾವುದು ಬೇಕಾಗಿಲ್ಲ. ಆದರೆ ಈಗಿನ ಕಾಲದಲ್ಲಿ ಯಾರು ನಿಜವಾಗಿ ಪ್ರೀತಿಸುತ್ತಾರೆ ಎಂದು ಹೇಳುವುದೇ ಕಷ್ಟ. ಜೀವಕ್ಕಿಂತ ಹೆಚ್ಚು ಎಂದು ಹೇಳುತ್ತಿದ್ದ ವ್ಯಕ್ತಿಯು ಕೈ ಕೊಡಬಹುದು.
ಪ್ರೀತಿ ಎನ್ನುವುದು ಮಧುರವಾದ ಭಾವನೆ. ಆದರೆ ಈಗಿನ ಕಾಲದಲ್ಲಿ ಪರಿಶುದ್ಧವಾಗಿ ಪ್ರೀತಿಸೋರು ಸಿಗೋದು ಕಷ್ಟ. ಈ ಹುಡುಗ ಹುಡುಗಿಯರ ನಡುವಿನ ಪ್ರೀತಿಗೆ ಗ್ಯಾರಂಟಿ ಅನ್ನೋದೇ ಇಲ್ಲ. ಸಣ್ಣ ಪುಟ್ಟ ಕಾರಣಗಳಿಂದಲೂ ಬ್ರೇಕಪ್ ಮಾಡಿಕೊಳ್ಳುವವರು ಹೆಚ್ಚು. ಇಲ್ಲದಿದ್ದರೆ ಲವ್ ಎನ್ನುವ ಹೆಸರಿನಲ್ಲಿ ಮೋಸ ಮಾಡುವುದು ಇದೆ. ಹೀಗಾಗಿ ನಿಮ್ಮ ಮುಂದೆ ಇರುವ ವ್ಯಕ್ತಿಯ ಪ್ರೀತಿಯಲ್ಲಿ ತೇಲಿಹೋಗುವ ಮುನ್ನ ಆತನು ಈ ಸಂಬಂಧದಲ್ಲಿ ಪ್ರಾಮಾಣಿಕರಾಗಿ ಇದ್ದಾರಾ ಎಂದು ತಿಳಿಯುವುದು ಮುಖ್ಯ

ನಿಜವಾಗಿ ಪ್ರೀತಿಯಲ್ಲಿರುವ ವ್ಯಕ್ತಿಯು ನಿಮ್ಮೊಂದಿಗೆ ಸಾಧ್ಯವಾದಷ್ಟು ಸಮಯವನ್ನು ಕಳೆಯಲು ಬಯಸುತ್ತಾರೆ. ಪ್ರೇಮಿಯು ನಿಮ್ಮ ಜೊತೆಗೆ ಇದ್ದಾಗಲೂ ಸರಿಯಾಗಿ ಮಾತನಾಡದೇ ಮೊಬೈಲ್ ನಲ್ಲೇ ಬ್ಯುಸಿಯಾಗಿದ್ದರೆ ಆತನು ನಿಮ್ಮನ್ನು ನಿಜವಾಗಿಯೂ ಪ್ರೀತಿಸುವುದಿಲ್ಲ ಎನ್ನುವುದನ್ನು ತಿಳಿದುಕೊಳ್ಳಿ. ಜೊತೆಗೆ ಇದ್ದರೂ ಕೆಲವೊಮ್ಮೆ ನೀವು ಒಂಟಿಯೆನಿಸಬಹುದು. ಈ ಎಲ್ಲವು ನಿಮಗೆ ಅನುಭವವಾಗುತ್ತಿದ್ದರೆ ನಿಮ್ಮ ಪ್ರೀತಿಯನ್ನು ಟೈಮ್ ಪಾಸ್ ಎಂದು ತಿಳಿದು, ನಿಮ್ಮನ್ನು ಬಳಸಿಕೊಳ್ಳುತ್ತಿದ್ದಾನೆ ಎನ್ನುವುದು ಅರಿವಿಗೆ ಬರುತ್ತದೆ.

ಪ್ರೀತಿಯಿದ್ದ ಕಡೆ ಸುಖ ದುಃಖಗಳಲ್ಲಿ ಒಬ್ಬರಿಗೊಬ್ಬರು ನೆರಳಾಗಿರಬೇಕು. ನಿಜವಾಗಿ ಪ್ರೀತಿಸುವ ವ್ಯಕ್ತಿಯು ಕೆಟ್ಟ ಸಂದರ್ಭಗಳಲ್ಲಿಯೂ ನಿಮ್ಮನ್ನು ಯಾವತ್ತೂ ಬಿಟ್ಟುಕೊಡುವುದಿಲ್ಲ. ಹೆಗಲಿಗೆ ಹೆಗಲು ಕೊಟ್ಟು ದುಃಖಕ್ಕೆ ಸಾಂತ್ವನ ನೀಡುತ್ತಾನೆ. ನಿಮ್ಮ ಹುಡುಗನಿಗೆ ನಿಮ್ಮ ಮೇಲೆ ನಿಜವಾದ ಪ್ರೀತಿ ಇದೆಯೇ ಎಂದು ತಿಳಿಯಲು ಇದಕ್ಕಿಂತ ಒಂದೊಳ್ಳೆ ಸಮಯ ಬೇಕಾಗಿಲ್ಲ. ನೀವು ಸಮಸ್ಯೆಯಲ್ಲಿದ್ದಾಗ ಆದರಿಂದ ನಿಮ್ಮನ್ನು ಹೊರ ತರಲು ಪ್ರಯತ್ನಿಸುತ್ತಾನೆ. ಟೈಮ್ ಪಾಸ್ ಎಂದು ಭಾವಿಸುವ ವ್ಯಕ್ತಿಯು ನಿಮಗೆ ಕಷ್ಟ ಬಂದಾಗ ಆತನಿಂದ ಯಾವುದೇ ಸ್ಪಂದನೆ ಸಿಗದೇ ಹೋಗಬಹುದು.

ಪ್ರೀತಿಯ ಸಂಬಂಧದಲ್ಲಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಪರಸ್ಪರ ಬೆಂಬಲಿಸುವುದು ಅತೀ ಮುಖ್ಯ. ಇದು ನಿಜವಾದ ಪ್ರೀತಿಯನ್ನು ತೋರ್ಪಡಿಸುತ್ತದೆ. ಪ್ರೇಮಿಯೂ ನಿಮ್ಮ ಭಾವನೆಗಳನ್ನು ಅರ್ಥಮಾಡಿಕೊಳ್ಳದಿದ್ದರೆ ಮತ್ತು ನಿಮ್ಮನ್ನು ನಿರ್ಲಕ್ಷಿಸುತ್ತಿದ್ದರೆ, ಆತನ ಪ್ರೀತಿಯು ನಿಜವಾಗಿರುವುದಿಲ್ಲ. ದಿನನಿತ್ಯ ವರದಿಯನ್ನು ಒಪ್ಪಿಸುವ ಹುಡುಗನು ನಿಮ್ಮ ಜೊತೆಗೆ ಇದ್ದರೆ ಆತನದ್ದು ನಿಸ್ವಾರ್ಥ ಪ್ರೀತಿ ಎನ್ನುವುದು ಖಚಿತವಾಗುತ್ತದೆ. ಒಂದು ವೇಳೆ ಪ್ರೇಮಿಯು ನಿಮ್ಮಿಂದ ವಿಷಯಗಳನ್ನು ಮರೆಮಾಚುತ್ತಿದ್ದರೆ, ಪದೇ ಪದೇ ಸುಳ್ಳು ಹೇಳುತ್ತಿದ್ದರೆ ನೀವು ಮೋಸದ ಪ್ರೀತಿಗೆ ಬಲಿಯಾಗುತ್ತಿದ್ದೀರಾ ಎಂದರ್ಥ

TAGGED:Is using boyfriend in the name of love?; What is TRUE LOVE?
Share This Article
Facebook Twitter Copy Link Print
Previous Article ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ ವೇತನ ನಿಗದಿಗೊಳಿಸಿದ ಸರ್ಕಾರ, ಕಾಂಗ್ರೆಸ್ ಕಾರ್ಯಕರ್ತರಿಗೆ ಲಾಭ
Next Article ಅಂಜೂರ ಹಣ್ಣು ತಿನ್ನೋದ್ರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?