Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Three IISc staff arrested ವಿದ್ಯಾರ್ಥಿಗಳ ವಿದೇಶ ಪ್ರಯಾಣ ಹಣ‌ ಅಕ್ರಮ: ಐಐಎಸ್ಸಿಯ ಮೂವರು ಸಿಬ್ಬಂದಿ ಬಂಧನ, 1.9 ಕೋಟಿ ಲೂಟಿ ಬಹಿರಂಗ
ಕರ್ನಾಟಕದೇಶಪ್ರಮುಖವಿದೇಶ

Three IISc staff arrested ವಿದ್ಯಾರ್ಥಿಗಳ ವಿದೇಶ ಪ್ರಯಾಣ ಹಣ‌ ಅಕ್ರಮ: ಐಐಎಸ್ಸಿಯ ಮೂವರು ಸಿಬ್ಬಂದಿ ಬಂಧನ, 1.9 ಕೋಟಿ ಲೂಟಿ ಬಹಿರಂಗ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ವಿದ್ಯಾರ್ಥಿಗಳ ವಿದೇಶ ಪ್ರಯಾಣಕ್ಕೆ ಸಂಬಂಧಿಸಿದ ಮುಂಗಡ ಹಣದ ವಿಚಾರದಲ್ಲಿ ಅಕ್ರಮವೆಸಗಿ, 1.9 ಕೋಟಿ ರೂಪಾಯಿಗಳನ್ನು ಲೂಟಿ ಮಾಡಿದ ಆರೋಪದಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ಮೂವರು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇಬ್ಬರು ಮಹಿಳೆಯರು ಸೇರಿ ಮೂವರು ಆರೋಪಿಗಳನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ)ಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಈ ಆರೋಪಿಗಳು, ದಾಖಲೆಗಳನ್ನು ನಕಲು ಮಾಡಿ ವಿದ್ಯಾರ್ಥಿಗಳ ಅಕೌಂಟ್‌ಗಳನ್ನು ಹ್ಯಾಕ್ ಮಾಡಿ ಹಣವನ್ನು ಕುಟುಂಬಸ್ಥರ ಖಾತೆಗಳಿಗೆ ವರ್ಗಾಯಿಸುತ್ತಿದ್ದರು ಎಂದು ಆರೋಪಿಸಲಾಗಿದೆ.
ಆರೋಪಿಗಳಲ್ಲಿ ದೀಪಿಕಾ ಮತ್ತು ಸೌಂದರ್ಯ ಎಂಬ ಇಬ್ಬರು ಮಹಿಳೆಯರು ಐಐಎಸ್‌ಸಿಯಲ್ಲಿ ತಾತ್ಕಾಲಿಕ ಸಹಾಯಕ ಕಾರ್ಯದರ್ಶಿಗಳಾಗಿ ಕೆಲಸ ಮಾಡುತ್ತಿದ್ದರು. ವಿದ್ಯಾರ್ಥಿಗಳ ವಿದೇಶ ಪ್ರಯಾಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ನಕಲಿ ಮಾಡಿ, ಅವುಗಳ ಮೂಲಕ ಮುಂಗಡ ಹಣವನ್ನು ಲಪಟಾಯಿಸುತ್ತಿದ್ದರು. ವಿದ್ಯಾರ್ಥಿಗಳ ಅಕೌಂಟ್‌ಗಳನ್ನು ಎಡಿಟ್ ಮಾಡಿ, ಹಣವನ್ನು ತಮ್ಮ ಕುಟುಂಬಸ್ಥರ ಖಾತೆಗಳಿಗೆ ವರ್ಗಾಯಿಸುವ ಮೂಲಕ ಈ ಲೂಟಿ ಮಾಡುತ್ತಿದ್ದರು. ಈ ರೀತಿಯ ಅಕ್ರಮದಿಂದಾಗಿ ಒಟ್ಟು 1.9 ಕೋಟಿ ರೂಪಾಯಿಗಳನ್ನು ಲೂಟಿ ಮಾಡಲಾಗಿದೆ.
ದೀಪಿಕಾ ಮತ್ತು ಸೌಂದರ್ಯರ ವಿರುದ್ಧ ಆಗಲೇ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಸದಾಶಿವನಗರ ಪೊಲೀಸರು ಈ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.

ವಿಚಾರಣೆಯಲ್ಲಿ ಆರೋಪಿಗಳು ತಮ್ಮ ಸ್ನೇಹಿತನೊಬ್ಬ ಸಚಿನ್ ರಾವ್ ಈ ಷಡ್ಯಂತ್ರದಲ್ಲಿ ಭಾಗಿಯಾಗಿದ್ದಾನೆ ಎಂದು ಬಾಯ್ಬಿಟ್ಟಿದ್ದಾರೆ. ಈ ಮಾಹಿತಿಯ ಆಧಾರದಲ್ಲಿ ಪೊಲೀಸರು ಸಚಿನ್ ರಾವ್‌ನನ್ನು ಬಂಧಿಸಿದ್ದಾರೆ. ಈಗ ಮೂವರು ಆರೋಪಿಗಳು ಪೊಲೀಸ್ ವಶದಲ್ಲಿದ್ದು, ತೀವ್ರ ವಿಚಾರಣೆ ನಡೆಯುತ್ತಿದೆ.
ಬಂಧಿತರಿಂದ 70-80 ಲಕ್ಷ ರೂಪಾಯಿ ಬೆಲೆಬಾಳುವ ಎರಡು ಮನೆಗಳ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಜತೆ 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 11 ಲಕ್ಷ ರೂ.ಗಳ ನಗದು ಮತ್ತು 10 ಲಕ್ಷ ರೂ. ಮೌಲ್ಯದ ಕಾರನ್ನೂ ವಶಕ್ಕೆ ಪಡೆದಿದ್ದಾರೆ. ಈ ಸಂಪತ್ತುಗಳು ಅಕ್ರಮ ಹಣದಿಂದ ಗಳಿಸಿದ್ದು ಎಂದು ಪೊಲೀಸರು ಶಂಕಿಸಿದ್ದಾರೆ.

Illicit affair ಅಕ್ರಮ ಸಂಬಂಧ ಪ್ರಶ್ನಿಸಿದ ಪತಿಯ ಮರ್ಮಾಂಗ ಹಿಸುಕಿ ಕೊಂದ ಪತ್ನಿ, ಮಕ್ಕಳು ಅನಾಥ

Nandini Snacks for Fly Bus passengers ಫ್ಲೈ ಬಸ್ ಪ್ರಯಾಣಿಕರಿಗೆ ನ.15ರಿಂದ ನಂದಿನಿ ಸ್ನ್ಯಾಕ್ಸ್: ಉಚಿತ ಕಿಟ್‌ನಲ್ಲಿ ಏನೇನಿರತ್ತೆ?

TAGGED:Rs 1.9 crore loot exposedStudents' foreign travel money scam: Three IISc staff arrested
Share This Article
Facebook Twitter Copy Link Print
Previous Article Illicit affair ಅಕ್ರಮ ಸಂಬಂಧ ಪ್ರಶ್ನಿಸಿದ ಪತಿಯ ಮರ್ಮಾಂಗ ಹಿಸುಕಿ ಕೊಂದ ಪತ್ನಿ, ಮಕ್ಕಳು ಅನಾಥ
Next Article Actress Sherlyn Chopra ಇಂಪ್ಲಾಂಟ್ ಸ್ತನ ತೆಗೆದ ನಟಿ ಶೆರ್ಲಿನ್ ಚೋಪ್ರಾ, ಏನಾಯ್ತು ಬಿಂದಾಸ್ ನಟಿಗೆ?

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?