Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > The heinous act of terrorists ದೆಹಲಿ ಕಾರು ಸ್ಫೋಟ ಘಟನೆ ಉಗ್ರರ ಹೇಯ ಕೃತ್ಯ ಎಂದ ಕೇಂದ್ರ ಸರ್ಕಾರ
ದೇಶಪ್ರಮುಖ

The heinous act of terrorists ದೆಹಲಿ ಕಾರು ಸ್ಫೋಟ ಘಟನೆ ಉಗ್ರರ ಹೇಯ ಕೃತ್ಯ ಎಂದ ಕೇಂದ್ರ ಸರ್ಕಾರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಕಾರು ಸ್ಪೋಟ ಭಯೋತ್ಪಾದಕರ ಕೃತ್ಯವೆಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಅಲ್ಲದೆ, ಇದೊಂದು ಉಗ್ರರ ಹೇಯ ಕೃತ್ಯವೆಂದು ಖಂಡಿಸಿದೆ.

ಬುಧವಾರ ಸಂಜೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮಹತ್ವದ ಕೇಂದ್ರ ಭದ್ರತಾ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ದೆಹಲಿಯ ಕಾರು ಸ್ಪೋಟ ಭಯೋತ್ಪಾದಕರ ಕೃತ್ಯವೆಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು, ನವೆಂಬರ್ 10ರಂದು ನಡೆದ ಸ್ಪೋಟ ಉಗ್ರರ ಹೇಯ ಕೃತ್ಯವಾಗಿದೆ ಎಂದು ಹೇಳಿದರು.

ನವೆಂಬರ್ 10 ರಂದು ನಡೆದ ದೆಹಲಿ ಭಯೋತ್ಪಾದಕ ಘಟನೆಯನ್ನು ಖಂಡಿಸಿ ಕೇಂದ್ರ ಸಚಿವ ಸಂಪುಟ ಇಂದು ನಿರ್ಣಯವನ್ನು ಅಂಗೀಕರಿಸಿತು ಮತ್ತು ಮೃತಪಟ್ಟವರಿಗೆ ಗೌರವ ಸಲ್ಲಿಸಿತು.

ನವೆಂಬರ್ 10 ರಂದು ಕೆಂಪು ಕೋಟೆ ಬಳಿ ಕಾರು ಸ್ಫೋಟದ ಮೂಲಕ ದೇಶ ವಿರೋಧಿ ಶಕ್ತಿಗಳು ನಡೆಸಿದ ಘೋರ ಭಯೋತ್ಪಾದಕ ಘಟನೆಯನ್ನು ದೇಶ ಕಂಡಿದೆ. ಘಟನೆಯ ತನಿಖೆಯನ್ನು ಅತ್ಯಂತ ತುರ್ತಾಗಿ ಮತ್ತು ವೃತ್ತಿಪರತೆಯಿಂದ ಮುಂದುವರಿಸಬೇಕೆಂದು ಸಚಿವ ಸಂಪುಟ ನಿರ್ದೇಶಿಸುತ್ತದೆ. ಇದರಿಂದಾಗಿ ಅಪರಾಧಿಗಳು, ಅವರ ಸಹಯೋಗಿಗಳು ಮತ್ತು ಅವರ ಪ್ರಾಯೋಜಕರನ್ನು ಗುರುತಿಸಿ ವಿಳಂಬವಿಲ್ಲದೆ ನ್ಯಾಯದ ಕಟಕಟೆಗೆ ತರಲಾಗುತ್ತದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ನಿರ್ಣಯವನ್ನು ಓದಿದರು.

https://twitter.com/i/status/1988620503838601217

Actress Sherlyn Chopra ಇಂಪ್ಲಾಂಟ್ ಸ್ತನ ತೆಗೆದ ನಟಿ ಶೆರ್ಲಿನ್ ಚೋಪ್ರಾ, ಏನಾಯ್ತು ಬಿಂದಾಸ್ ನಟಿಗೆ?

Three IISc staff arrested ವಿದ್ಯಾರ್ಥಿಗಳ ವಿದೇಶ ಪ್ರಯಾಣ ಹಣ‌ ಅಕ್ರಮ: ಐಐಎಸ್ಸಿಯ ಮೂವರು ಸಿಬ್ಬಂದಿ ಬಂಧನ, 1.9 ಕೋಟಿ ಲೂಟಿ ಬಹಿರಂಗ

Illicit affair ಅಕ್ರಮ ಸಂಬಂಧ ಪ್ರಶ್ನಿಸಿದ ಪತಿಯ ಮರ್ಮಾಂಗ ಹಿಸುಕಿ ಕೊಂದ ಪತ್ನಿ, ಮಕ್ಕಳು ಅನಾಥ

Nandini Snacks for Fly Bus passengers ಫ್ಲೈ ಬಸ್ ಪ್ರಯಾಣಿಕರಿಗೆ ನ.15ರಿಂದ ನಂದಿನಿ ಸ್ನ್ಯಾಕ್ಸ್: ಉಚಿತ ಕಿಟ್‌ನಲ್ಲಿ ಏನೇನಿರತ್ತೆ?

TAGGED:Central government calls Delhi car blast a heinous act of terrorists
Share This Article
Facebook Twitter Copy Link Print
Previous Article Actress Sherlyn Chopra ಇಂಪ್ಲಾಂಟ್ ಸ್ತನ ತೆಗೆದ ನಟಿ ಶೆರ್ಲಿನ್ ಚೋಪ್ರಾ, ಏನಾಯ್ತು ಬಿಂದಾಸ್ ನಟಿಗೆ?
Next Article ಧರ್ಮಸ್ಥಳ ಕೇಸ್: ತಿಮರೋಡಿ, ಗಿರೀಶ್ ಮಟ್ಟಣನವರ್ ಗೆ ಮತ್ತೆ ತನಿಖೆಯ ಬಿಸಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?