Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಇದು ಜಗತ್ತಿನ ಅತ್ಯಂತ ದುಬಾರಿ ಅಕ್ಕಿ -1 ಕೆಜಿಯ ಬೆಲೆ ಎಷ್ಟು ಗೊತ್ತಾ?
ಲೈಫ್‌ಸ್ಟೈಲ್ವಿದೇಶ

ಇದು ಜಗತ್ತಿನ ಅತ್ಯಂತ ದುಬಾರಿ ಅಕ್ಕಿ -1 ಕೆಜಿಯ ಬೆಲೆ ಎಷ್ಟು ಗೊತ್ತಾ?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸಾಮಾನ್ಯವಾಗಿ ಒಂದು ಕೆಜಿ ಅಕ್ಕಿ 30 ರೂ.ಗಳಿಂದ ಪ್ರಾರಂಭವಾಗುತ್ತದೆ. ಆದರೆ ಎಂದಾದರೂ ಸಾವಿರಾರೂ ರೂಪಾಯಿ ಖರ್ಚು ಮಾಡಿ ಅಕ್ಕಿ ಖರೀದಿಸಿದ್ದೀರಾ? ಇದೀಗ ವಿಶ್ವದ ಅತ್ಯಂತ ದುಬಾರಿ ಬೆಲೆಯ ಅಕ್ಕಿ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​​ ಆಗುತ್ತಿದೆ.

ಕಿನ್ಮೆಮೈ ಅಕ್ಕಿಯನ್ನು ವಿಶ್ವದ ಅತ್ಯಂತ ದುಬಾರಿ ಅಕ್ಕಿ ಎಂದು ಪರಿಗಣಿಸಲಾಗಿದೆ. ಅದರ ಪ್ರೀಮಿಯಂ ಗುಣಮಟ್ಟ ಮತ್ತು ವಿಶಿಷ್ಟ ಉತ್ಪಾದನಾ ತಂತ್ರದಿಂದಲೇ ಹೆಸರುವಾಸಿಯಾಗಿದೆ. ನೀವು ಒಂದು ಕೆಜಿ ಅಕ್ಕಿ ಖರೀದಿಸಲು ಸಾವಿರಾರೂ ರೂ. ಖರ್ಚು ಮಾಡಬೇಕು.

ಜಪಾನ್’ನಲ್ಲಿರುವ ಟೊಯೊ ಎಂಬ ಅಕ್ಕಿ ಕಂಪನಿಯು ಕಿನ್ಮೆಮೈ ಎಂಬ ಅಕ್ಕಿಯನ್ನು ತಯಾರಿಸುತ್ತದೆ. ಈ ಅಕ್ಕಿಯನ್ನು ವಿಶ್ವದಲ್ಲೇ ಅತ್ಯಂತ ದುಬಾರಿ ಎಂದು ಪರಿಗಣಿಸಲಾಗಿದೆ. ಕಂಪನಿಯು ಈ ಅಕ್ಕಿಗೆ ಪೇಟೆಂಟ್ ಸಹ ಪಡೆದುಕೊಂಡಿದೆ.

 

ನಿರ್ದಿಷ್ಟವಾಗಿ ಹೇಳುವುದಾದರೆ, ಈ ಅಕ್ಕಿ ಅದರ ಗುಣಮಟ್ಟಕ್ಕೆ ಬಹಳ ಪ್ರಸಿದ್ಧವಾಗಿದೆ. ಅಲ್ಲದೆ, ಈ ಕಿನ್ಮೆಮೈ ಅಕ್ಕಿಯಲ್ಲಿ ಹೆಚ್ಚಿನ ಪ್ರಮಾಣದ ಪೋಷಕಾಂಶಗಳಿರುವುದರಿಂದ ಇದು ತುಂಬಾ ವಿಶೇಷವಾಗಿದೆ.

 

ಈ ಕಿನ್ಮೆಮೈ ಅಕ್ಕಿ ಸಾಮಾನ್ಯ ಅಕ್ಕಿಗಿಂತ 1.8 ಪಟ್ಟು ಹೆಚ್ಚು ಫೈಬರ್ ಹೊಂದಿರುತ್ತದೆ ಮತ್ತು ಇದು 7 ಪಟ್ಟು ಹೆಚ್ಚು ವಿಟಮಿನ್ ಬಿ 1 ಹೊಂದಿರುತ್ತದೆ. ಅದಕ್ಕಾಗಿಯೇ ಈ ಅಕ್ಕಿಯನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಜನರು ಖರೀದಿಸಿ ಬಳಸುತ್ತಾರೆ.

 

ಇದಲ್ಲದೆ, ಈ ಅಕ್ಕಿಯಲ್ಲಿ ಯಾವುದೇ ಕಲಬೆರಕೆ ಇಲ್ಲ ಎಂದು ಹೇಳಲಾಗುತ್ತದೆ. ಈ ಅಕ್ಕಿಯ ಒಂದು ಕಿಲೋ ಬೆಲೆ 12,500 ರೂ. ಈ ಅಕ್ಕಿ ಗಿನ್ನೆಸ್ ಬುಕ್ ಆಫ್ ರೆಕಾರ್ಡ್ಸ್ನಲ್ಲಿಯೂ ಸ್ಥಾನ ಪಡೆದಿದೆ. ಕಿನ್ಮೆಮೈ ಅಕ್ಕಿ ಒಂದೇ ವಿಧವಲ್ಲ. ಇದು ಜಪಾನ್’ನಾದ್ಯಂತ ಬೆಳೆಯುವ ಗುನ್ಮಾ, ಗಿಫು, ಕುಮಾಮೊಟೊ, ನಾಗಾನೊ ಮತ್ತು ನೀಗಾಟಾ ಪ್ರದೇಶಗಳಿಂದ ಬರುವ ಅಕ್ಕಿಯ ಮಿಶ್ರಣವಾಗಿದೆ ಎಂದು ಹೇಳಲಾಗುತ್ತದೆ.

ಈ ಅಕ್ಕಿ ಎಷ್ಟು ಸ್ವಚ್ಛವಾಗಿದೆಯೆಂದರೆ ಅದನ್ನು ತೊಳೆಯದೆ ಬಳಸಬಹುದು. ಅಕ್ಕಿ ತೊಳೆಯುವುದರಿಂದ ನೀರು ವ್ಯರ್ಥವಾಗುತ್ತದೆ. ಹಾಗಾಗಿ ಖರೀದಿಸಿದ ನಂತರ ಇದನ್ನು ಕುಕ್ಕರ್ ಅಥವಾ ಪಾತ್ರೆಯಲ್ಲಿ ಬೇಯಿಸಬಹುದು. ಇದು ಅಮೈನೋ ಆಮ್ಲಗಳು, ಪೋಷಕಾಂಶಗಳು ಮತ್ತು ವಿಟಮಿನ್ ಬಿಯಿಂದ ಸಮೃದ್ಧವಾಗಿದೆ.

https://www.newsics.com/2025/11/13/dharmasthala-case-investigation-heats-up-again-against-timarodi-girish-mattanavar/

 

TAGGED:#expensive #rice #world #costs #Japan #
Share This Article
Facebook Twitter Copy Link Print
Previous Article ಧರ್ಮಸ್ಥಳ ಕೇಸ್: ತಿಮರೋಡಿ, ಗಿರೀಶ್ ಮಟ್ಟಣನವರ್ ಗೆ ಮತ್ತೆ ತನಿಖೆಯ ಬಿಸಿ
Next Article ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ವೃದ್ಧ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?