Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ರಶ್ಮಿಕಾ ಮಂದಣ್ಣ ಕೈ ಹಿಡಿದು ಮುತ್ತಿಟ್ಟ ವಿಜಯ್ ದೇವರಕೊಂಡ – ವಿಡಿಯೋ ನೋಡಿ
ಮನರಂಜನೆ

ರಶ್ಮಿಕಾ ಮಂದಣ್ಣ ಕೈ ಹಿಡಿದು ಮುತ್ತಿಟ್ಟ ವಿಜಯ್ ದೇವರಕೊಂಡ – ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಹೈದರಾಬಾದ್ :  ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಜೋಡಿ ಇತ್ತೀಚೆಗೆ ರಹಸ್ಯವಾಗಿ ಎಂಗೇಜ್‌ಮೆಂಟ್ ಮುಗಿಸಿರುವ ಸುದ್ದಿ ಭಾರಿ ಸದ್ದು ಮಾಡುತ್ತಿತ್ತು. ಫೆಬ್ರವರಿಯಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ.

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಜೋಡಿ ಕುರಿತು ಇತರ ಸೆಲೆಬ್ರೆಟಿಗಳಂತೆ ಅತೀ ಹೆಚ್ಚು ಗಾಸಿಪ್ ಹರಿದಾಡಿದೆ. ಇದರ ನಡುವೆ ರಶ್ಮಿಕಾ ಮಂದಣ್ಣ ಕೈಗೆ ವಿಜಯ್ ದೇವರಕೊಂಡ ಮುತ್ತಿಟ್ಟ ವಿಡಿಯೋ ವೈರಲ್ ಆಗಿದೆ.

ರಶ್ಮಿಕಾ ಮಂದಣ್ಣ ನಟನೆಯ ‘ದಿ ಗರ್ಲ್​ಫ್ರೆಂಡ್’ ಸಿನಿಮಾ ಕಳೆದ ವಾರ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಪಾಸಿಟಿವ್ ರೆಸ್ಪಾನ್ಸ್ ಸಿಕ್ಕಿದೆ. ಈ ಚಿತ್ರ ತಂಡ ನವೆಂಬರ್ 12ರಂದು ಹೈದರಾಬಾದ್​ನಲ್ಲಿ ಸಕ್ಸಸ್ ಮೀಟ್ ಆಯೋಜನೆ ಮಾಡಿತ್ತು. ಇದಕ್ಕೆ ವಿಜಯ್ ದೇವರಕೊಂಡ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಸೆಲೆಬ್ರೆಟಿಗಳು, ಸಿನಿಮಾ ತಂಡ, ಮಾಧ್ಯಮಗಳ ಮುಂದೆ ಮಾತನಾಡುತ್ತಾ ನಿಂತಿದ್ದ ರಶ್ಮಿಕಾ ಮಂದಣ್ಣ ಬಳಿ ಬಂದ ವಿಜಯ್ ದೇವರಕೊಂಡ ಕೈಗಳನ್ನು ಹಿಡಿದು ಸಿಹಿ ಮುತ್ತು ನೀಡಿದ್ದಾರೆ.

ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದಂತೆ ಕೊನೆಗೂ ಬಹಿರಂಗವಾಗಿ ರಶ್ಮಿಕಾ ದೇವರಕೊಂಡ ಜೋಡಿ ಪ್ರೀತಿ ಒಪ್ಪಿಕೊಂಡು ತೋರ್ಪಡಿಸಿದೆ

https://www.instagram.com/reel/DQ9nPTFEyiB/?igsh=anF0NWg2MmYxeHNq

TAGGED:#VijayDevarakonda #RashmikaMandanna #actress #kisses #video
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ ಎರಡು ದಿನಗಳ ಕಾಲ ಸಾಧಾರಣ ಮಳೆ
Next Article ಸೊಳ್ಳೆ ಕಾಟದಿಂದ ಬೇಸತ್ತು ಹೋಗಿದ್ದೀರಾ? ಹಾಗಾದ್ರೆ ಈ ಸಿಂಪಲ್ ಟ್ರಿಕ್ಸ್ ಟ್ರೈ ಮಾಡಿನೋಡಿ

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?