Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಡಿಸೆಂಬರ್ 6ಕ್ಕೆ ಭಾರೀ ಸ್ಫೋಟ ಯೋಜಿಸಿದ್ದ ಉಗ್ರ ವೈದ್ಯ ಉಮರ್ ನಬಿ
ದೇಶಪ್ರಮುಖ

ಡಿಸೆಂಬರ್ 6ಕ್ಕೆ ಭಾರೀ ಸ್ಫೋಟ ಯೋಜಿಸಿದ್ದ ಉಗ್ರ ವೈದ್ಯ ಉಮರ್ ನಬಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ದೆಹಲಿಯ  ಕೆಂಪು ಕೋಟೆ ಬಳಿ ಸ್ಫೋಟ ಸಂಭವಿಸಿದ್ದು, ಇದನ್ನು ಆತ್ಮಹುತಿ ಬಾಂಬ್‌ ದಾಳಿ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಕಾರಿನಲ್ಲಿದ್ದ ಚಾಲಕ ಉಗ್ರ ಡಾ. ಉಮರ್‌ ಎಂದು ಗುರುತಿಸಲಾಗಿದ್ದು, ಹುಂಡೈ i20 ಕಾರಿನಲ್ಲಿ ಅಮೋನಿಯಂ ನೈಟ್ರೇಟ್‌ ಉಪಯೋಗಿಸಿ ಸ್ಫೋಟ ಮಾಡಲಾಗಿದೆ.

ಘಟನೆಯಲ್ಲಿ ಎಂಟು ಜನ ಸಾವನ್ನಪ್ಪಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ತಳ ಮಟ್ಟದಿಂದ ತನಿಖೆ ನಡೆಯುತ್ತಿದ್ದು, ನೂರಕ್ಕೂ ಅಧಿಕ ಜನರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಆತ್ಮಾಹುತಿ ಬಾಂಬರ್‌ ಡಾ. ಉಮರ್‌ ಕುಟುಂಬಸ್ಥರನ್ನು ಇದೀಗ ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

ಡಾ. ಉಮರ್ ನಬಿ, ಡಿಸೆಂಬರ್ 6 ರಂದು ಬಾಬರಿ ಮಸೀದಿ ಧ್ವಂಸ ವಾರ್ಷಿಕ ದಿನದಂದು ಪ್ರಬಲ ಸ್ಫೋಟವನ್ನು ಯೋಜಿಸಿದ್ದ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಇನ್ನು ಅಯೋಧ್ಯೆಯ ರಾಮಮಂದಿರ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ನ.21 ರಂದು ಪ್ರಧಾನಿ ನರೇಂದ್ರ ಮೋದಿ ಮಂದಿರದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ, ಇದಕ್ಕೂ ಮುನ್ನ ದೇಶದ ಹಲವೆಡೆ ಬಾಂಬ್ ಸ್ಫೋಟ ನಡೆಸಲು ಉದ್ದೇಶಿಸಲಾಗಿತ್ತು ಎಂದು ತಿಳಿದುಬಂದಿದೆ.

ಫರಿದಾಬಾದ್‌ನಲ್ಲಿ ಕೇಂದ್ರೀಕೃತವಾಗಿರುವ ಅಂತರರಾಜ್ಯ ‘ವೈಟ್ ಕಾಲರ್’ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಘಟಕದೊಂದಿಗೆ ಸಂಪರ್ಕ ಹೊಂದಿದ್ದ.ಪ್ರವಾಸದ ಸಮಯದಲ್ಲಿ ಇಬ್ಬರೂ ನಿಷೇಧಿತ ಜೆಇಎಂನ ಭೂಗತ ಕಾರ್ಯಕರ್ತರನ್ನು ಭೇಟಿಯಾಗಿದ್ದರು.

ಡಾ. ಉಮರ್‌ ಘ್ ನಬಿ ಭಟ್ ಎಂಬಾತನ ಪುತ್ರನಾಗಿದ್ದು, ಫೆಬ್ರವರಿ 24, 1989 ರಂದು ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಜನಿಸಿದ. ಫರಿದಾಬಾದ್‌ನ ಅಲ್-ಫಲಾಹ್ ವೈದ್ಯಕೀಯ ಕಾಲೇಜಿನಲ್ಲಿ ಈತ ಸೇವೆ ಸಲ್ಲಿಸುತ್ತಿದ್ದ. ಮತ್ತೊಬ್ಬ ಉಗ್ರ ಡಾ. ಅದೀಲ್‌ನ ಜೊತೆಗೆ ಈತ ಸಂಪರ್ಕ ಹೊಂದಿದ್ದು, ಟೆಲಿಗ್ರಾಮನ್‌ನಲ್ಲಿ ನಡೆಸಿದ ಚಾಟ್‌ಗಳು ಇದೀಗ ತನಿಖಾಧಿಕಾರಿಗಳಿಗೆ ಲಭ್ಯವಾಗಿದೆ. ಉಮರ್ ಶ್ರೀನಗರದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಎಂಡಿ ವೈದ್ಯಕೀಯ ಪದವಿ ಪಡೆದಿದ್ದ. ಅಲ್ಲಿಂದಲೇ ಈತ ಉಗ್ರರ ಜೊತೆಗೆ ಸಂಪರ್ಕದಲ್ಲಿದ್ದ ಎಂದು ಹೇಳಲಾಗುತ್ತಿದೆ.

https://www.newsics.com/2025/11/13/this-man-has-six-wives-6-women-are-pregnant-at-the-same-time/

TAGGED:#UmarNabi # militant #doctor #planned #massive #blast
Share This Article
Facebook Twitter Copy Link Print
Previous Article ಈ ವ್ಯಕ್ತಿಗೆ ಆರು ಹೆಂಡತಿಯರು! 6 ಮಹಿಳೆಯರು ಒಂದೇ ಸಮಯದಲ್ಲಿ ಗರ್ಭಿಣಿ – ವೈರಲ್ ವಿಡಿಯೋ ನೋಡಿ
Next Article Delhi car blast ದೆಹಲಿ ಕಾರು ಸ್ಫೋಟ: ರಾಜ್ಯಕ್ಕೂ ನಂಟಿದೆಯಾ? ಪೊಲೀಸರು ಈತನ ವಿಚಾರಣೆ ನಡೆಸಿದ್ದೇಕೆ?

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?