Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಈ ವ್ಯಕ್ತಿಗೆ ಆರು ಹೆಂಡತಿಯರು! 6 ಮಹಿಳೆಯರು ಒಂದೇ ಸಮಯದಲ್ಲಿ ಗರ್ಭಿಣಿ – ವೈರಲ್ ವಿಡಿಯೋ ನೋಡಿ
ವೈರಲ್

ಈ ವ್ಯಕ್ತಿಗೆ ಆರು ಹೆಂಡತಿಯರು! 6 ಮಹಿಳೆಯರು ಒಂದೇ ಸಮಯದಲ್ಲಿ ಗರ್ಭಿಣಿ – ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

6 ಮಹಿಳೆಯರು ಒಂದೇ ಸಮಯದಲ್ಲಿ ಗರ್ಭಿಣಿಯಾಗಿರುವ ಘಟನೆ ಕೀನ್ಯಾದಲ್ಲಿ ನಡೆದಿದೆ.bಇಲ್ಲಿನ ವ್ಯಕ್ತಿಯೊಬ್ಬರು 6 ಮಹಿಳೆಯರನ್ನು ಮದುವೆಯಾಗಿದ್ದಾರೆ.ಆದರೆ ಈ 6 ಜನ ಕೂಡ ಒಂದೇ ಸಮಯದಲ್ಲಿ ಗರ್ಭಿಣಿಯಾಗಿರುವುದು ವಿಶೇಷ.

ಈ ವ್ಯಕ್ತಿಯ ಮೊದಲನೇ ಪತ್ನಿ ಏಳು ತಿಂಗಳ ಗರ್ಭಿಣಿ, ಎರಡನೇ ಹೆಂಡತಿ 6.5 ತಿಂಗಳ ಗರ್ಭಿಣಿ, ಮೂರನೇ ಪತ್ನಿ ಆರು ತಿಂಗಳ ಗರ್ಭಿಣಿ, ನಾಲ್ಕನೇ, ಐದನೇ, ಆರನೇ ಪತ್ನಿಯರು 6 ತಿಂಗಳ ಗರ್ಭಿಣಿಯರು.

ಈ ವಿಡಿಯೋದಲ್ಲಿ ಆರು ಪತ್ನಿಯರ ಗಂಡ ಮಾತನಾಡಿದ್ದಾರೆ. ನಾನು ಆರು ಜನ ಮಹಿಳೆಯರನ್ನು ಮದುವೆಯಾಗಿದ್ದು, ಈಗ ನನ್ನ ಆರು ಪತ್ನಿಯರು ಒಂದೇ ಸಮಯದಲ್ಲಿ ಗರ್ಭಿಣಿಯರಾಗಿದ್ದಾರೆ. ಒಬ್ಬೊಬ್ಬರಿಗೆ ವಿಭಿನ್ನ ಆಸೆಗಳು ಇದೆ. ಒಬ್ಬರಿಗೆ ಮಾವಿನ ಹಣ್ಣು ತಿನ್ನಬೇಕು ಎಂಬ ಆಸೆ, ಇನ್ನೊಬ್ಬರಿಗೆ ಹುಳಿ ತಿನ್ನಬೇಕು ಎಂಬ ಆಸೆ, ನಾನೀಗ 24X7 ಅವರ ಸೇವೆ ಮಾಡುವ ನರ್ಸ್​​ ಆಗಿದ್ದೇನೆ” ಎಂದು ಹೇಳಿದ್ದಾರೆ.ಈ ವ್ಯಕ್ತಿ ಮುಂದಿನ ವರ್ಷ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

https://www.instagram.com/reel/DQ1JJycE2uk/?igsh=d2MxdmdxZDRwODhz

TAGGED:#man #wives #women #pregnant #viral #video
Share This Article
Facebook Twitter Copy Link Print
Previous Article Relationship ಹೆಚ್ಚುತ್ತಿದೆ ಏರ್‌ಪೋರ್ಟ್ ಡಿವೋರ್ಸ್! ಹೀಗಂದ್ರೇನು? ಏನಿದರ ವಿಶೇಷತೆ?
Next Article ಡಿಸೆಂಬರ್ 6ಕ್ಕೆ ಭಾರೀ ಸ್ಫೋಟ ಯೋಜಿಸಿದ್ದ ಉಗ್ರ ವೈದ್ಯ ಉಮರ್ ನಬಿ

Popular Posts

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?