Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೈಕ್ ಹಾಗೂ ಪಾದಚಾರಿಗಳಿಗೆ ಕಾರು ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು
ಕರ್ನಾಟಕ

ಬೈಕ್ ಹಾಗೂ ಪಾದಚಾರಿಗಳಿಗೆ ಕಾರು ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಾಗಲಕೋಟೆ: ಬೈಕ್ ಹಾಗೂ ಪಾದಚಾರಿಗಳಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮುಗಳಖೋಡ ಕ್ರಾಸ್ ನಲ್ಲಿ ನಡೆದಿದೆ.

ಬೈಕ್ ನಲ್ಲಿದ್ದ ಇಬ್ಬರು, ಓರ್ವ ಪಾದಚಾರಿ ಮೃತಪಟ್ಟಿದ್ದಾರೆ. ಗಣಪತಿ ಬತ್ತಿ (42), ತಪನ್ ಕುಮಾರ್ ದಲಾಯಿ (46) ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರು ಚಾಲಕ ಸುಭಾಷ್ ರಾಮತೀರ್ಥ ಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

https://www.newsics.com/2025/11/13/a-man-broke-into-a-wedding-house-and-stabbed-the-groom-a-drone-chased-the-perpetrators/

TAGGED:#Car #hits #bike #pedestrian #die #bagalakote
Share This Article
Facebook Twitter Copy Link Print
Previous Article ಮದುವೆ ಮನೆಗೆ ನುಗ್ಗಿ ವರನಿಗೆ ಚಾಕು ಇರಿತ – ದುಷ್ಕರ್ಮಿಗಳನ್ನು ಚೇಸ್​​ ಮಾಡಿದ ಡ್ರೋಣ್​!
Next Article ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಆತ್ಮ*ಹತ್ಯೆ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?